ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು! – Kannada News | Protocol Row: Congress Workers Create Drama at Hitnal Rail Overpass Foundation Stone–Laying
ಶಿಲಾನ್ಯಾಸ ಕಅರ್ಯಕ್ರಮದ ವೇಳೆ ಕುರ್ಚಿ ತೂರಾಟ ಕೊಪ್ಪಳ, ಜನವರಿ 05: ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಕಾರ್ಯಕರ್ತರು ರೋಶಾವೇಷ ಪ್ರದರ್ಶಿಸಿದ್ದಾರೆ. ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕುರ್ಚಿ ಎಸೆದು ರಂಪಾಟ ನಡೆಸಿದ್ದಾರೆ. ಈ ಹಿನ್ನೆಲೆ ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ವಿ. ಸೋಮಣ್ಣ…