ಒಟಿಟಿಗೆ ಬರುತ್ತಿದೆ ಸುದೀಪ್ ನಟನೆಯ ‘ಮಾರ್ಕ್’: ಎಲ್ಲಿ? ಯಾವಾಗ ನೋಡಬಹುದು? – Kannada News | Sudeep starrer Mark Kannada movie to stream on Jio Hotstar on January 23
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. ಡಿಸೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಗೆ ಬರುತ್ತಿದೆ ‘ಮಾರ್ಕ್’ ಸಿನಿಮಾ. ಈಗಾಗಲೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕದ ಘೋಷಣೆ ಮಾಡಲಾಗಿದೆ? ಮಾರ್ಕ್ ಸಿನಿಮಾ ಯಾವ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಮತ್ತು ಎಂದಿನಿಂದ ಪ್ರದರ್ಶನ ಆರಂಭಿಸಲಿದೆ? ಇಲ್ಲಿದೆ ಮಾಹಿತಿ… ಸುದೀಪ್ ನಟನೆಯ ‘ಮಾರ್ಕ್’…