Headlines

GT vs CSK: ಸತತ 5ನೇ ಅರ್ಧಶತಕ; ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್ – Kannada News | Sai Sudharsan’s IPL Record: Fifth Consecutive 50 and Orange Cap Race Lead

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಮತ್ತೊಮ್ಮೆ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಸುದರ್ಶನ್ 84 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದು ಸದರ್ಶನ್ ಅವರ ಸತತ ಐದನೇ ಅರ್ಧಶತಕವಾಗಿದ್ದು, ಈ ಮೂಲಕ ಅವರು ಐಪಿಎಲ್‌ನಲ್ಲಿ ಏಳು ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸುದರ್ಶನ್​ಗೂ ಮೊದಲು, 2012 ರ…

Read More

ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ – Kannada News | Karnataka BJP in charge radha mohan das Agarwal Hints Major Change In State Party, here Is Details of What happening

ಬೆಂಗಳೂರು, (ಮೇ 21): ಕರ್ನಾಟಕದಲ್ಲಿ (karnataka) ಮತ್ತೆ ಉಪಚುನಾವಣೆ ಮತ್ತು ಜಿಬಿಎ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ನಾಯಕತ್ವ ವಿಚಾರದಲ್ಲಿ ಸ್ಪಷ್ಟತೆ ನೀಡಲು ಬಿಜೆಪಿ (BJP) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಅಂತಿಮ ಪ್ರಕ್ರಿಯೆ ‌ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಆಯ್ದ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮೊದಲು ಸಭೆ ನಡೆಸಿದ ಶಿವಪ್ರಕಾಶ್ ಮತ್ತು ಪಾಂಡಾ…

Read More

ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!

ನವದೆಹಲಿ, ಮೇ 21: ಬಿಹಾರದ ಮೋತಿಹಾರಿಯಲ್ಲಿ ದಂಪತಿಯ ನಡುವಿನ ಕೌಟುಂಬಿಕ ಕಲಹವು ತಾರಕಕ್ಕೇರಿದ್ದು, ಪತಿ ತನ್ನ ಹೆಂಡತಿಯನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾನೆ. ಪೊಲೀಸರು ಮತ್ತು ಆ ಮಹಿಳೆಯ ತಂದೆ ಸ್ಥಳಕ್ಕೆ ಬಂದಾಗ, ಇಡೀ ಗ್ರಾಮವನ್ನೇ ದಿಗ್ಭ್ರಮೆಗೊಳಿಸುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿತು. ಹೆಂಡತಿಯೊಂದಿಗಿನ ಭಿನ್ನಾಭಿಪ್ರಾಯದಿಂದ ವ್ಯಕ್ತಿ ತನ್ನ ಹೆಂಡತಿಯನ್ನು ಕಂಬಕ್ಕೆ ಕಟ್ಟಿಹಾಕಿದ್ದಾನೆ. “ಅವಳು ಓಡಿಹೋಗುತ್ತಲೇ ಇರುತ್ತಾಳೆ. ಆದ್ದರಿಂದ ನಾನು ಅವಳನ್ನು ಕಟ್ಟಿ ಹಾಕಿದೆ” ಎಂದು ಆತ ಹೇಳಿದ್ದಾನೆ. ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ಬೆಂಗಳೂರಿನಲ್ಲಿ ಬುಡಸಮೇತ ರಸ್ತೆ ಮೇಲೆ ಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್! – Kannada News | Bengaluru Rains: Huge Tree Falls on Road, Sankaramatha Road Closed

ಬೆಂಗಳೂರು, ಮೇ 21: ಭಾರೀ ಗಾಳಿ ಮಳೆಯಿಂದಾಗಿ ನಗರದ ಹಲವೆಡೆ ಬೃಹತ್ ಮರಗಳು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಶಂಕರಮಠ ರಸ್ತೆಯಲ್ಲಿ ಬುಡಸಮೇತ ಮರವೊಂದು ಉರುಳಿಬಿದ್ದಿದೆ. ಅದೃಷ್ಟವಶಾತ್ ಮರ ಬಿಳ್ಳುವ ವೇಳೆ ರಸ್ತೆ ಬಹುತೇಕ ಖಾಲಿ ಇದ್ದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಆದರೆ ಒಂದು ಕಾರು ಮರದ ಕೆಳಗೆ ಸಿಲುಕಿ ಜಖಂಗೊಂಡಿದೆ. ಎರಡು ಭಾಗದ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸದ್ಯ ಜಿಬಿಎ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಇನ್ನೂ ಒಂದು ಗಂಟೆಗೂ ಹೆಚ್ಚು ಕಾಲ ಬೇಕಾಗಲಿದೆ….

Read More

ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ – Kannada News | Metal sheets from nearby structures fall on Namma Metro tracks, disrupt train services amid gusty winds And rains

ಬೆಂಗಳೂರು, (ಮೇ 21): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು  ಸುರಿದ ಮಳೆಯು (Bengaluru rainss) ನಮ್ಮ ಮೆಟ್ರೋ (Namma Metro) ಪ್ರಯಾಣಿಕರ ದೈನಂದಿನ ಸಂಚಾರವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹೌದು… ಇಂದು (ಮೇ 21) ಸಂಜೆ ಭಾರೀ ಗಾಳಿ ಮಳೆಯಿಂದಾಗಿ ಬೆಂಗಳೂರು (Bengaluru) ಮೆಟ್ರೋ ರೈಲು ನಿಗಮ ವ್ಯಾಪ್ತಿಯ ಹಸಿರು ಮತ್ತು ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳ ರೈಲು ಸೇವೆಗಳಲ್ಲಿ ವಿಳಂಬ ಉಂಟಾಗಿದೆ.  ಇದರಿಂದ ಪ್ರಯಾಣಿಕರು ಪರದಾಡುವಂತಾಗಿದ್ದು. ಈ ಬಗ್ಗೆ ಬಿಎಂಆರ್​​​​ಸಿಎಲ್  (BMRCL) ವಿಶೇಷ ಮನವಿ ಮಾಡಿಕೊಂಡಿದೆ….

Read More

ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್

ಹೈದರಾಬಾದ್, ಮೇ 21: ಹೈದರಾಬಾದ್‌ನ ಕುಕತ್‌ಪಲ್ಲಿ ಪ್ರದೇಶದಲ್ಲಿ ವಿದ್ಯುತ್ ಚಾಲಿತ (EV Car) ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ. ವಿವೇಕಾನಂದ ನಗರದಲ್ಲಿ ನಡೆದ ಅಪಘಾತ ಭಾರೀ ಸಂಚಲನ ಮೂಡಿಸಿದೆ. ವೇಗವಾಗಿ ಬಂದ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ನಂತರ ನೇರವಾಗಿ ಟಿಫಿನ್ ಸೆಂಟರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

GT vs CSK: ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು – Kannada News | Shubman Gill’s IPL 2026 Blaze: Smashes 23 Ball Fifty vs CSK, Sets Multiple Records

2026 ರ ಐಪಿಎಲ್‌ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಹಲವಾರು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಗಿಲ್ ಈ ಐಪಿಎಲ್‌ನಲ್ಲಿ 600 ರನ್​ಗಳ ಗಡಿ ದಾಟಿದ್ದಾರೆ. ಈ ಮೂಲಕ ಈ ಆವೃತ್ತಿಯಲ್ಲಿ 600 ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಇದು ಆರನೇ ಅರ್ಧಶತಕವಾಗಿದೆ. ಗಿಲ್, ಲಕ್ನೋ, ಕೆಕೆಆರ್, ರಾಜಸ್ಥಾನ್ ರಾಯಲ್ಸ್, ಕೆಕೆಆರ್, ದೆಹಲಿ ಮತ್ತು ಚೆನ್ನೈ…

Read More

ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ! – Kannada News | Two Factories Finally Shut Down After Decades of Public Struggle

ಕೊಪ್ಪಳ, ಮೇ 21: ಕಾರ್ಖಾನೆಗಳ (factory) ವಿಷಕಾರಿ ಹೊಗೆ ಹಾಗೂ ಮಾಲಿನ್ಯದಿಂದ ನಲುಗಿಹೋಗಿದ್ದ ಕೊಪ್ಪಳ (koppal) ತಾಲೂಕಿನ ಜನತೆಗೆ ಇದೀಗ ದೊಡ್ಡ ನೆಮ್ಮದಿ ಸಿಕ್ಕಿದೆ. ನಿಯಮ ಉಲ್ಲಂಘಿಸಿ ಪರಿಸರ ಮಾಲಿನ್ಯ ಉಂಟುಮಾಡುತ್ತಿದ್ದ ತಾಲೂಕಿನ ಎರಡು ಪ್ರಮುಖ ಕಾರ್ಖಾನೆಗಳನ್ನು ಜಿಲ್ಲಾಡಳಿತ ಅಧಿಕೃತವಾಗಿ ಸೀಜ್ ಮಾಡಿದೆ. ಮುಖ್ಯಾಂಶಗಳು ಕೊಪ್ಪಳ ತಾಲೂಕಿನಲ್ಲಿರುವ ಎರಡು ಕಾರ್ಖಾನೆ ಸೀಜ್​​ ಕಾರ್ಖಾನೆಗಳು ಸೀಜ್ ಬೆನ್ನಲ್ಲೇ ರೈತರು ಖುಷ್​​ ಟಿವಿ9 ನಿರಂತರ ವರದಿ ಇಂಪ್ಯಾಕ್ಟ್ ಬೀಗ ಬಿದ್ದ ಕಾರ್ಖಾನೆಗಳು ಯಾವುವು? ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಖಡಕ್…

Read More

ನಿರ್ಮಾಪಕಿಯಾದ ನಟಿ ಮೈತ್ರಿಯಾ ಗೌಡ; ಹೊಸಬರಿಗೆ ಅವಕಾಶ ನೀಡಲು ಟ್ರಸ್ಟ್ ಸ್ಥಾಪನೆ – Kannada News | Actress Maithriya Gowda turns producer launches Maithriya Global Trust for new talents

ನಟಿ ಮೈತ್ರಿಯಾ ಗೌಡ ಅವರು ಹಲವು ವರ್ಷಗಳ ಹಿಂದೆಯೇ ಕನ್ನಡ ಚಿತ್ರರಂಗಕ್ಕೆ (Kannada Film Industry) ಕಾಲಿಟ್ಟಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಈಗ ಮತ್ತೆ ಅವರು ಸಕ್ರಿಯವಾಗಿದ್ದಾರೆ. ಬಣ್ಣದ ಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ ಎಂಬ ಮಾತಿಗೆ ಮೈತ್ರಿಯಾ ಗೌಡ ಅವರೇ ಸಾಕ್ಷಿ. ನಟನೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರೂ ಕೂಡ ಚಿತ್ರರಂಗದ ನಂಟು ಬಿಟ್ಟಿಲ್ಲ. ಈಗ ಮೈತ್ರಿಯಾ ಗೌಡ (Maithriya Gowda) ಅವರು ನಿರ್ಮಾಪಕಿ ಆಗಿದ್ದಾರೆ. ಇದೇ…

Read More

30ರ ಹರಯದಲ್ಲಿ ಮೊಣಕಾಲು ನೋವು ಹೆಚ್ಚಾಗಿ ಕಂಡುಬರುತ್ತಿರುವುದಕ್ಕೆ ಕಾರಣವೇನು? ತಜ್ಞರು ನೀಡಿರುವ ಕಾರಣ ಇಲ್ಲಿದೆ – Kannada News | Why Do Young Adults Get Knee Pain? Sports Injuries, Bad Posture & Solutions

ಒಂದು ಕಾಲದಲ್ಲಿ ಮೊಣಕಾಲು ನೋವು (Knee Pain), ಸಂಧಿ ಗಟ್ಟಿತನ ಮತ್ತು ನಡೆಯಲು ತೊಂದರೆ ಎನ್ನುವುದು ಹೆಚ್ಚಾದ ವಯಸ್ಸಿನ ಸಮಸ್ಯೆ ಎಂದು ಭಾವಿಸಲಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಇತ್ತೀಚಿನ ದಿನಗಳಲ್ಲಿ 25ರಿಂದ 35 ವರ್ಷದ ಯುವಕರಲ್ಲಿಯೇ ಮೊಣಕಾಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವೈದ್ಯರ ಪ್ರಕಾರ, ಒಂದೇ ಕಡೆ ಕುಳಿತು ಕೆಲಸ ಮಾಡುವ ಜೀವನಶೈಲಿ, ದೈಹಿಕ ಚಟುವಟಿಕೆ ಕೊರತೆ, ಹೆಚ್ಚುತ್ತಿರುವ ತೂಕ ಮತ್ತು ಅಸಮತೋಲಿತ ಫಿಟ್ನೆಸ್ ರುಟೀನ್ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಆರ್ಥೋಪೆಡಿಕ್ ತಜ್ಞ ಡಾ….

Read More