WI vs SL: 3 ವರ್ಷಗಳ ನಂತರ ಟೆಸ್ಟ್ ಸರಣಿ ಗೆದ್ದ ವೆಸ್ಟ್ ಇಂಡೀಸ್ – Kannada News | West Indies Beats Sri Lanka 1 0 in Test Series, Ends 23 Year Wait
ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಿದ್ದ ಶ್ರೀಲಂಕಾ ( West Indies vs Sri Lanka) ತಂಡ 1-0 ಅಂತರದಿಂದ ಸರಣಿಯನ್ನು ಸೋತು ಬರಿಗೈಯಲ್ಲಿ ತವರಿಗೆ ವಾಪಸ್ಸಾಗುತ್ತಿದೆ. ಉಭಯ ತಂಡಗಳ ನಡುವೆ ನಡೆದಿದ್ದ ಮೊದಲ ಪಂದ್ಯವನ್ನು ಆತಿಥೇಯ ವಿಂಡೀಸ್ ಪಡೆ ಇನ್ನಿಂಗ್ಸ್ ಹಾಗೂ 217 ರನ್ಗಳಿಂದ ಗೆದ್ದುಕೊಂಡಿತ್ತು. ಇಂದು ಮುಕ್ತಾಯವಾದ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಹೀಗಾಗಿ ವೆಸ್ಟ್ ಇಂಡೀಸ್ ತಂಡ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಂಡಿತು. ಈ ಮೂಲಕ ಬರೋಬ್ಬರಿ…