U19 World Cup 2026: ಪಾಕ್ ಬಳಿಕ ಬಾಂಗ್ಲಾ ಜೊತೆಗೆ ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾ – Kannada News | India U19 vs Bangladesh: Ayush Mhatre Handshake Row Ignites New Cricket Controversy
ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್ 2026 ರ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶವನ್ನು ಎದುರಿಸಿತು. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಆದಾಗ್ಯೂ ಟಾಸ್ ಸಮಯದಲ್ಲಿ ನಡೆದ ಅಚ್ಚರಿಯ ಘಟನೆ ಇದೀಗ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ನಡೆದಿದ್ದೇನೆಂದರೆ ಟಾಸ್ ಮುಗಿದ ಎರಡೂ ತಂಡಗಳ ನಾಯಕರು ಹ್ಯಾಂಡ್‌ಶೇಕ್ ಮಾಡಲಿಲ್ಲ. ಬಾಂಗ್ಲಾದೇಶ ನಾಯಕ ಕೈಕುಲುಕಲು ತಮ್ಮ ಕೈಯನ್ನು ಜೇಬಿನಿಂದ ಹೊರತೆಗೆದರಾದರೂ, ಟೀಂ ಇಂಡಿಯಾ ನಾಯಕ…