Weekly Career Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope Jan 18 25, 2026: Navigate Job Challenges and Achieve Success
18 ರಿಂದ 25 ರವರೆಗೆ ಉದ್ಯೋಗದಲ್ಲಿ ಹಲವಾರು ತಿರುವುಗಳು ಬರಲಿವೆ. ಸಮಸ್ಯೆಗಳನ್ನು ಬೆನ್ನೇರಿ ಹೊರಟರೆ ನಿಮ್ಮನ್ನು ಪ್ರಪಾತಕ್ಕೆ ಬೀಳಿಸಬಹುದು. ಎಷ್ಟು ಬೇಕೋ ಅಷ್ಟಕ್ಕೆ ಸ್ಪಂದಿಸಿ, ನಿಮ್ಮ ಗುರಿಯತ್ತ ಇರಿ. ಮೇಷ ರಾಶಿ : ಈ ವಾರ ಕೆಲಸದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿಗಳು ನಿಮ್ಮ ಸಾಮರ್ಥ್ಯ ಪರೀಕ್ಷಿಸಬಹುದು. ಆತುರದ ನಿರ್ಧಾರ ತಪ್ಪಿಸಿ. ಹಿರಿಯರ ಮಾರ್ಗದರ್ಶನ ಲಾಭಕರ. ಸ್ವಂತ ಪ್ರಯತ್ನದಿಂದ ಅವಕಾಶಗಳನ್ನು ರೂಪಿಸಬಹುದು. ಅಧಿಕಾರಿಗಳ ಗಮನ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ. ವೃಷಭ ರಾಶಿ: ಮೂರನೇ ವಾರದಲ್ಲಿ…