ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

ವಿಮಾನ ನಿಲ್ದಾಣದಲ್ಲೇ ಧೂಮಪಾನ; ಸಿಬ್ಬಂದಿ ಎಚ್ಚರಿಸಿದರೂ ಡೋಂಟ್ ಕೇರ್! ವೀಡಿಯೋ ವೈರಲ್

ಬೆಂಗಳೂರು, ಮಾರ್ಚ್​ 31: ವಿಮಾನ ನಿಲ್ದಾಣದಲ್ಲಿ ಧೂಮಪಾನ ಮಾಡಿರುವ ವೈರಲ್ ವೀಡಿಯೋ (Airport Smoking Video) ಒಂದು ತೀವ್ರ ಆಕ್ರೋಶ ಹುಟ್ಟುಹಾಕಿದೆ. ವಿಡಿಯೋದಲ್ಲಿ ಒಬ್ಬ ವ್ಯಕ್ತಿ ವಿಮಾನ ನಿಲ್ದಾಣದ ಟರ್ಮಿನಲ್ ಪ್ರದೇಶದಲ್ಲಿ ಅಸಡ್ಡೆಯಿಂದ ಧೂಮಪಾನ ಮಾಡುತ್ತಿರುವುದು ಕಾಣಿಸಿಕೊಂಡಿದೆ. ಈ ಘಟನೆ ಮಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಇನ್ನೂ ದೃಢಪಟ್ಟಿಲ್ಲ. ಈ ವೀಡಿಯೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿತ್ರಿಸಲಾಗಿದೆ ಎಂಬ ಊಹಾಪೋಹಗಳು ಹರಿದಾಡಿತ್ತು. ಆದರೆ ಈ ವೀಡಿಯೋ ಬೆಂಗಳೂರಿನಲ್ಲಿ…

Read More

ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ಪತ್ನಿ ವಿಜಯಲಕ್ಷ್ಮೀ – Kannada News | Actress Rakshita Prem and Vijayalakshmi Meet Darshan in Jail

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಂಬಿ ಎಣಿಸುತ್ತಿದ್ದಾರೆ. ಜಾಮೀನು ಪಡೆಯಲು ಅವರು ಮಾಡಿದ ಎಲ್ಲ ಪ್ರಯತ್ನಗಳೂ ವ್ಯರ್ಥ ಆಗಿವೆ. ಅವರನ್ನು ನೋಡಲು ಆಪ್ತರು ಮತ್ತು ಕುಟುಂಬದವರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುತ್ತಿದ್ದಾರೆ. ಮಂಗಳವಾರ (ಜುಲೈ 21) ನಟಿ ರಕ್ಷಿತಾ ಪ್ರೇಮ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ, ದರ್ಶನ್ (Darshan) ಜೊತೆ ಮಾತನಾಡಿದ್ದಾರೆ. ರಕ್ಷಿತಾ ಪ್ರೇಮ್ ಮತ್ತು ವಿಜಯಲಕ್ಷ್ಮೀ ಅವರು 2 ಕಾರುಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ…

Read More

ಅಪ್ರಾಪ್ತನೆಂದು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಕಳ್ಳ: 18 ವರ್ಷ ತುಂಬುತ್ತಿದ್ದಂತೆ ಕೇಕ್​​​ ಕಟ್​ ಮಾಡಿ ಜೈಲಿಗೆ ಕಳುಹಿಸಿದ ಪೊಲೀಸರು – Kannada News | Paulo das Neves Arrested on 18th Birthday by Brazil Police in Mock Celebration

ಬ್ರೆಜಿಲ್‌ನ ರಿಯೊ ಗ್ರಾಂಡೆ ದೊ ನಾರ್ಟೆ (Rio Grande do Norte) ಪ್ರಾಂತ್ಯದಲ್ಲಿ ವಿಚಿತ್ರ ಮತ್ತು ಸ್ವಾರಸ್ಯಕರ ಘಟನೆ ನಡೆದಿದೆ. ಪೌಲೊ ರೋಡ್ರಿಗೋ ದಾಸ್ ನೆವೆಸ್ (Paulo Rodrigo das Neves) ಎಂಬ ಯುವಕ ದೀರ್ಘಕಾಲದಿಂದ ಬ್ರೆಜಿಲ್ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದ. ಈತ ಕಾರುಗಳ ಸೌಂಡ್ ಸಿಸ್ಟಮ್ ಮತ್ತು ಇತರ ಬಿಡಿಭಾಗಗಳನ್ನು ಕಳವು ಮಾಡುತ್ತಿದ್ದ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಈತನ ಕೃತ್ಯಗಳು ಹಲವಾರು ಬಾರಿ ಸೆರೆಯಾಗಿದ್ದವು. ಆದರೆ, ಬ್ರೆಜಿಲ್‌ನ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಗಂಭೀರ…

Read More

April Fool’s Day 2026: ಏಪ್ರಿಲ್‌ ಫೂಲ್‌ ಆಚರಣೆ ಆರಂಭವಾದ್ದು ಹೇಗೆ? ಈ ದಿನದ ವಿಶೇಷತೆಯೇನು ತಿಳಿಯಿರಿ

ಈ ಜಗತ್ತಿನಾದ್ಯಂತ ಹಲವು ವಿಭಿನ್ನ, ವಿಶಿಷ್ಟ, ವಿಚಿತ್ರ ಆಚರಣೆಗಳಿವೆ. ಅವುಗಳಲ್ಲಿ ಏಪ್ರಿಲ್‌ ಫೂಲ್‌ ಡೇ (April Fool’s Day) ಕೂಡ ಒಂದು. ಪ್ರಪಂಚದಾದ್ಯಂತ ಏಪ್ರಿಲ್‌ 1 ರಂದು ಏಪ್ರಿಲ್‌ ಫೂಲ್‌ ಡೇ ಆಚರಿಸಲಾಗುತ್ತದೆ. ಈ ದಿನದಂದು ಜನ ಪರಸ್ಪರ ಸುಳ್ಳುಗಳನ್ನು ಹೇಳಿ, ತಮಾಷೆ ಮಾಡಿ ಒಬ್ಬರಿಗೊಬ್ಬರು ಕಾಲೆಳೆಯುತ್ತಾರೆ. ಸ್ನೇಹಿತರು, ಆಪ್ತರ ತಮಾಷೆಯಿಂದ ತಾವು ಮೂರ್ಖರಾದೆವು ಎಂದು ತಿಳಿದ ಮೇಲೆಯೂ ಜನ ಜೋರಾಗಿ ಮನಬಿಚ್ಚಿ ನಗುತ್ತಾರೆ. ಒಟ್ಟಿನಲ್ಲಿ ಇದೊಂದು ದಿನ ಮಾತ್ರ ಎಂಥವರ ಮುಖದಲ್ಲೂ ನಗು ಮೂಡಿಸಿ ಬಿಡುತ್ತದೆ….

Read More

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ. ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2…

Read More

Daily Devotional: ವಧು-ವರರಿಗೆ ಈ ವಸ್ತುಗಳನ್ನು ನೀಡಿದರೆ ನಿಮಗೆ ಆಯಸ್ಸು ಜಾಸ್ತಿ!

ಮದುವೆಗೆ ಯಾವ ಯಾವ ಸಹಾಯ ಮಾಡಿದರೆ ಏನೇನು ಫಲ ಸಿಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಇಂದಿನ ದಿನಗಳಲ್ಲಿ ಮದುವೆಗೆ ಸಹಾಯ ಮಾಡುವುದನ್ನು ಜನರು ಮರೆಯುತ್ತಿದ್ದಾರೆ, ಆದರೆ ವಿವಾಹದ ಸಮಯದಲ್ಲಿ ಗಂಡು ವಿಷ್ಣುವಿನ ರೂಪ ಮತ್ತು ಹೆಣ್ಣು ಮಹಾಲಕ್ಷ್ಮಿಯ ರೂಪವಾಗಿರುವುದರಿಂದ ಅಲ್ಲಿ ಸರ್ವ ದೇವತೆಗಳ ಉಪಸ್ಥಿತಿ ಇರುತ್ತದೆ ಎಂದು ಗುರೂಜಿ ಹೇಳಿದ್ದಾರೆ. ಮದುವೆಗೆ ಹಣ, ವಸ್ತ್ರ, ಅಕ್ಕಿ ಅಥವಾ ತರಕಾರಿ ದಾನ ಮಾಡುವುದರಿಂದ ಹೋಮ-ಯಜ್ಞ ಮಾಡಿದ ಪುಣ್ಯ ಸಿಗಲಿದ್ದು, ಪಿತೃ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಂದುಕೊಂಡಿದ್ದ ಕೆಲಸಗಳು ನಿಮ್ಮ ಪರವಾಗಿಯೇ ಇರಲಿದೆ. ಭೂಮಿ ವ್ಯವಹಾರಗಳಲ್ಲಿ ಲಾಭದ ಮುನ್ಸೂಚನೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೂರದ ಊರಿನಿಂದ ಅತಿಥಿಗಳು ಬರುವವರಿದ್ದು, ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿದೆ, ಸವಾಲುಗಳನ್ನು ಸ್ವೀಕರಿಸಲು ಸಜ್ಜಾಗಿರಿ. ಮಕ್ಕಳ ನಡವಳಿಕೆಯಲ್ಲಿ ಸುಧಾರಣೆ ಕಂಡುಬರಲಿದ್ದು, ಇದು ಪೋಷಕರಿಗೆ ಸಮಾಧಾನ ತರಲಿದೆ. ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಬಹುದು. ಜನ್ಮಸಂಖ್ಯೆ…

Read More

ತವರಿನಲ್ಲಿ ‘ಶತಕ’ ಪೂರೈಸಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ, ನ್ಯೂಝಿಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಶಹೀರ್ ವೀರ್ ನಾರಣಾಯಣ್ ಸಿಂಗ್ ಮೈದಾನದಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುತ್ತಿದ್ದಂತೆ ತವರಿನಲ್ಲಿ 100 ಟಿ20 ಪಂದ್ಯಗಳನ್ನಾಡಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 3ನೇ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಟಿ20…

Read More

ಪೋಸ್ಟ್ ಆಫೀಸ್ ಆವರ್ತನ ಠೇವಣಿ ಯೋಜನೆಯಲ್ಲಿ ತಿಂಗಳಿಗೆ 5,000 ರೂ ಹೂಡಿಕೆಯಿಂದ ಎಷ್ಟು ರಿಟರ್ನ್ಸ್? – Kannada News | Post Office National Savings Recurring Deposit Account, investment, interest and other scheme details

ಅಂಚೆ ಕಚೇರಿಯಲ್ಲಿ ಲಭ್ಯ ಇರುವ ಕೆಲ ಸಣ್ಣ ಉಳಿತಾಯ ಯೋಜನೆಗಳಲ್ಲಿ ರಿಕರಿಂಗ್ ಡೆಪಾಸಿಟ್ ಸ್ಕೀಮ್ (Post Office National Savings Recurring Deposit Account) ಒಂದು. ಇದು ಬ್ಯಾಂಕುಗಳಲ್ಲಿರುವ ಆರ್​ಡಿ ಪ್ಲಾನ್​ಗಳಂತೆ. ಮಾಸಿಕವಾಗಿ ನಿರ್ದಿಷ್ಟ ಹಣವನ್ನು ಡೆಪಾಸಿಟ್ ಆಗಿ ಇಡಲು ಅವಕಾಶ ಕೊಡುವ ಯೋಜನೆ ಇದು. ಬ್ಯಾಂಕ್​ಗಳ ರೆಕರಿಂಗ್ ಡೆಪಾಸಿಟ್​ಗಳಲ್ಲಿ ಸಿಗುವುದಕ್ಕಿಂತ ಹೆಚ್ಚಿನ ಬಡ್ಡಿಯನ್ನು ಪೋಸ್ಟ್ ಆಫೀಸ್ ಆರ್​ಡಿಯಲ್ಲಿ ಗಳಿಸಬಹುದು. ಪೋಸ್ಟ್ ಆಫೀಸ್ ಆರ್​ಡಿ ಯೋಜನೆಯ ವಿವರ ಅರ್ಹತೆ: ಹತ್ತು ವರ್ಷ ಮೇಲ್ಪಟ್ಟ ಯಾವುದೇ ಭಾರತೀಯ ವ್ಯಕ್ತಿ…

Read More