GT vs CSK: ಕೊನೆಯ ಲೀಗ್ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ – Kannada News | MS Dhoni Misses Entire IPL 2026 League Stage; CSK Fans Disappointed by Injury
ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಅಂದರೆ ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೆ ಯಾವುದೇ ಪಂದ್ಯ ಬಾಕಿ ಉಳಿದಿಲ್ಲ. ಇದರಲ್ಲಿ ಗುಜರಾತ್ ತಂಡ ಪ್ಲೇಆಫ್ಗೆ ಅರ್ಹತೆ ಪಡೆದಿದೆ. ಆದರೆ ಸಿಎಸ್ಕೆಗೆ ಪ್ಲೇಆಫ್ ಹಾದಿ ಭಾಗಶಃ ಮುಚ್ಚಿದೆ. ಇದರರ್ಥ ಸಿಎಸ್ಕೆಗೆ ಈ ಸೀಸನ್ನಲ್ಲಿ…