Karnataka Weather Forecast: ಕರ್ನಾಟಕದಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ? – Kannada News | Heavy rain Forecast In Karnataka till May 25. The IMD has issued yellow and orange alerts for several districts
ಬೆಂಗಳೂರು, (ಮೇ 21): ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ (karnataka Rains) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ (pre monsoon) ಮಾರುಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru), ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆಯಾಗುವ…