ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕಾ ಜಾಲ ಪತ್ತೆ – Kannada News | Kolar: KGF Milk Adulteration Exposed; 8 Arrested for Multi Brand Fake Milk Production
ಕೋಲಾರ, ಜನವರಿ 16: ಹಲವು ಬ್ರ್ಯಾಂಡ್ ಕಂಪನಿಗಳ ಕಲಬೆರಕೆ ಹಾಲನ್ನು (Fake Milk) ತಯಾರಿಸುತ್ತಿದ್ದ 8 ಜನರನ್ನು ಕೆಜಿಎಫ್ (KGF) ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿ, ಕಲಬೆರಕೆಗೆ ಉಪಯೋಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಮೂಲದ ವೆಂಕಟೇಶಪ್ಪ (50), ಬಾಲಾಜಿ (35), ದಿಲೀಪ್ (25), ಬಾಲರಾಜ್ (33), ಮನೋಹರ್ (28), ಕಾರ್ತಿಕ್ (29), ಮನೋಜ್ (22) ಮತ್ತು ಮಂಜುನಾಥ್ (55) ಬಂಧಿತ ಆರೋಪಿಗಳು. ನಕಲಿ ಹಾಲು ತಯಾರಿಕೆ ಅಡ್ಡೆ ಮೇಲೆ ದಾಳಿ ಕೆಜಿಎಫ್ ನಗರದ…