ಬದಲಾಗದ ಸೋಲಿನ ಕಾರಣ: ಹಾರ್ದಿಕ್ ಪಾಂಡ್ಯ ಬೇಸರ – Kannada News | Hardik pandya Post Match interview after KKR vs MI Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 65ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ ಕಲೆಹಾಕಿದ್ದು 147 ರನ್ಗಳು ಮಾತ್ರ. ಈ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 18.5 ಓವರ್ಗಳಲ್ಲಿ ಚೇಸ್ ಮಾಡಿ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ…