Monday Devotion: ಎಲ್ಲಾ ಕಷ್ಟಗಳಿಂದ ಶೀಘ್ರ ಪರಿಹಾರ ಪಡೆಯಲು 3 ಸೋಮವಾರ ಈ ರೀತಿ ಮಾಡಿ – Kannada News | The Three Monday Devotion: A Universal Solution for Your Challenges
ಕಷ್ಟಗಳಿಂದ ಶೀಘ್ರ ಪರಿಹಾರImage Credit source: Pinterest ಮಾನವನ ಬದುಕಿನಲ್ಲಿ ಸಮಸ್ಯೆಗಳು ನಿರಂತರ. ಹಳೆಯ ಸಮಸ್ಯೆಗಳು, ಹೊಸ ಸಮಸ್ಯೆಗಳು, ಮತ್ತು ಭವಿಷ್ಯದಲ್ಲಿ ಬರಬಹುದಾದ ಕಷ್ಟಗಳು ಜೀವನದ ಭಾಗವಾಗಿವೆ. ಪ್ರತಿಯೊಬ್ಬರಿಗೂ ಯಾವುದಾದರೂ ಒಂದು ಸಮಸ್ಯೆ ಇದ್ದೇ ಇರುತ್ತದೆ. ಆದರೆ, ಈ ಸಮಸ್ಯೆಗಳಿಗೆ ಭಗವಂತನೇ ಪರಿಹಾರಗಳನ್ನೂ ನೀಡಿದ್ದಾನೆ ಎನ್ನುವುದು ಆಧ್ಯಾತ್ಮಿಕ ನಂಬಿಕೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಇಂದು ತಿಳಿಸಲಾಗುವ ಪರಿಹಾರವು ಯಾವುದೇ…