Headlines

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ – Kannada News | Government blocks 242 illegal betting, gambling website links, number of blocked sites rise to over 7,800 in India

ನವದೆಹಲಿ, ಜನವರಿ 16: ಭಾರತ ಸರ್ಕಾರ ಅಕ್ರಮ ಬೆಟ್ಟಿಂಗ್ ದಂದೆಗಳಿಗೆ (Illegal betting and Gambling) ಕಡಿವಾಣ ಹಾಕುವ ಪ್ರಯತ್ನ ಮುಂದುವರಿಸಿದೆ. ಈ ನಿಟ್ಟಿನಲ್ಲಿ ಇವತ್ತು ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳ ಲಿಂಕ್​ಗಳನ್ನು ಬ್ಲಾಕ್ ಮಾಡಿದೆ. ಕಳೆದ ಕೆಲ ತಿಂಗಳಲ್ಲಿ ಸಾವಿರಾರು ಅಕ್ರಮ ಬೆಟ್ಟಿಂಗ್ ವೆಬ್​ಸೈಟ್​ಗಳನ್ನು ಸರ್ಕಾರ ನಿರ್ಬಂಧಿಸಿರುವುದು ಗಮನಾರ್ಹ. 2025ರ ಆಗಸ್ಟ್ ತಿಂಗಳಲ್ಲಿ ಆನ್ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದಿತು. ಆಗಿನಿಂದ ಇಲ್ಲಿಯವರೆಗೆ 7,800ಕ್ಕೂ ಅಧಿಕ ಅಕ್ರಮ ಬೆಟ್ಟಿಂಗ್ ಮತ್ತು…

Read More

ಬೆಂಗಳೂರಿನಲ್ಲಿ ಅಪಘಾತದ ನೆಪದಲ್ಲಿ ವ್ಯಕ್ತಿ ಹತ್ಯೆಗೆ ಸಂಚು: ಐವರ ವಿರುದ್ಧ ದಾಖಲಾಯ್ತು ಕೇಸು – Kannada News | Bengaluru: Conspiracy to murder a person under the pretext of an accident; Case registered against five

ರಾಯಲ್ ಎನ್​ಫೀಲ್ಡ್, ಟೆಂಪೊ ಟ್ರಾವೆಲರ್ ಬೆಂಗಳೂರು, ಜನವರಿ 16: ಬೈಕ್ ಅಪಘಾತದ ನೆಪದಲ್ಲಿ ವ್ಯಕ್ತಿಯನ್ನು ಮುಗಿಸಲು ಸಂಚು ರೂಪಿಸಿದ್ದ (Murder Attempt) ಘಟನೆ ಬೆಂಗಳೂರಿನ (bangaluru) ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೇಕಂತಲೇ ಬೈಕ್​ಗೆ ಟೆಂಪೊ ಟ್ರಾವೆಲರ್ ಗುದ್ದಿಸಿ ನಂತರ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜನವರಿ 7ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೈಯದ್ ಯಾಸೀನ್​​ ಹಲ್ಲೆಗೊಳಗಾದ ವ್ಯಕ್ತಿ. ಸದ್ಯ ಚಿಕ್ಕಜಾಲ ಪೊಲೀಸ್ ಠಾಣೆಗೆ ಸೈಯದ್ ಯಾಸೀನ್ ತಂದೆ ದೂರು…

Read More

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೀದರ್‌ ATM ದರೋಡೆ ಕೇಸ್‌ಗೆ 1 ವರ್ಷ: ಆರೋಪಿಗಳ ಸುಳಿವೇ ಇಲ್ಲ – Kannada News | Bidar 83 Lakh ATM Robbery: One Year On, Unsolved Heist, No clue about accused

ಬೀದರ್, ಜನವರಿ 16: ನಗರದಲ್ಲಿ ನಡೆದಿದ್ದ ಸಿಎಂಸಿ (CMC) ವಾಹನ ದರೋಡೆ ಪ್ರಕರಣ (robbery case) ಇಡೀ ರಾಜ್ಯವನ್ನ ಬೆಚ್ಚಿಬೀಳಿಸಿತ್ತು. ಬರೋಬ್ಬರಿ 83 ಲಕ್ಷ ರೂ ಹಣ ದರೋಡೆ ಮಾಡಿದವರು ಇನ್ನೂ ಪತ್ತೆಯಾಗಿಲ್ಲ. ಮೂರು ರಾಜ್ಯದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹಣ ಕದ್ದು ಹಂತಕರು ಪರಾರಿಯಾಗಿ ಇಂದಿಗೆ ಒಂದು ವರ್ಷವಾದರೂ ದರೋಡೆಕೋರರ ಗ್ಯಾಂಗ್ ಇನ್ನೂ ಪತ್ತೆಯಾಗಿಲ್ಲ. ಇತ್ತ ಗುಂಡಿನ ದಾಳಿಗೆ ಗಾಯಗೊಂಡಿದ್ದ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಲಾಗುವುದೆಂದು ಹೇಳಿದ್ದ ಜಿಲ್ಲಾಡಳಿತ ಇದೀಗ ಕೈ ಚೆಲ್ಲಿದ್ದು, ಕುಟುಂಬಸ್ಥರ ಆಕ್ರೋಶಕ್ಕೆ…

Read More

ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ – Kannada News | Haveri bull Death: thousands gather funeral of famous bull om 112 in karjagi

ಹಾವೇರಿ, (ಜನವರಿ 16): ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಕೊಬ್ಬರಿ ಹೋರಿಯು (Kobbari Hori) ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ ನಾಗಪ್ಪ ಮಾಣೆಗರ ಎನ್ನುವರಿಗೆ ಸೇರಿದ್ದ ಕರ್ಜಗಿ ಓಂ-112 ಹೆಸರಿನ ಹೋರಿ ಅನಾರೋಗ್ಯದಿಂದ ಸಾವನ್ನಪ್ಪಿದೆ. ಇನ್ನು ಈ ಹೋರಿ ರಾಜ್ಯ ಮಟ್ಟದ ಹೋರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇದುವರೆಗೂ ಮೂರು ಬೈಕ್, ಬೆಳ್ಳಿ ಗದೆ, ಟ್ರಜೂರಿ ಸೇರಿದಂತೆ ಹಲವು ಬಹುಮಾನ ಗೆದ್ದಿದ್ದು, ಅಭಿಮಾನಿಗಳ ಪೈಲ್ವಾನ್ ಎಂದು ಹೆಸರು ಮಾಡಿತ್ತು….

Read More

SSC Constable GD Results Out: SSC ಕಾನ್ಸ್‌ಟೇಬಲ್ GD ಅಂತಿಮ ಫಲಿತಾಂಶ ಪ್ರಕಟ; ರಿಸ್ಟಲ್​​ ಪರಿಶೀಲಿಸುವ ವಿಧಾನ ಇಲ್ಲಿದೆ – Kannada News | SSC Constable GD 2026 Results Out: Download PDF and Next Steps for Selected Candidates

ಸಿಬ್ಬಂದಿ ಆಯ್ಕೆ ಆಯೋಗ (SSC) 2026 ರ SSC ಕಾನ್ಸ್‌ಟೇಬಲ್ GD ಪರೀಕ್ಷೆಯ ಅಂತಿಮ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಲಕ್ಷಾಂತರ ಅಭ್ಯರ್ಥಿಗಳಿಗೆ ಇದು ಮಹತ್ವದ ಸುದ್ದಿಯಾಗಿದೆ. ಅಭ್ಯರ್ಥಿಗಳು ಈಗ ಆಯೋಗದ ಅಧಿಕೃತ ವೆಬ್‌ಸೈಟ್ ssc.gov.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಪಟ್ಟಿ ಮಾಡುವ PDF ಸ್ವರೂಪದಲ್ಲಿ ಫಲಿತಾಂಶಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. SSC GD ಕಾನ್ಸ್‌ಟೇಬಲ್ ಫಲಿತಾಂಶ: ಲಿಖಿತ ಪರೀಕ್ಷೆ, ಪಿಇಟಿ, ಪಿಎಸ್‌ಟಿ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ…

Read More

ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿ ಚಿತ್ರೀಕರಣ: ಯೂಟ್ಯೂಬರ್​​ಗೆ ಶಾಕ್​​ ಕೊಟ್ಟ ಇಲಾಖೆ – Kannada News | Forest Department Files FIR Against YouTuber Over Illegal Entry, Filming in Tiger Reserve

ಯೂಟ್ಯೂಬರ್​​ ಚಿತ್ರೀಕರಿಸಿದ ದೃಶ್ಯ ಉತ್ತರ ಕನ್ನಡ, ಜನವರಿ 16: ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿದ್ದಲ್ಲದೆ ಅನುಮತಿ ಇಲ್ಲದೆ ತಂಗಿದ ಹಾಗೂ ವೀಡಿಯೊಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಯೂಟ್ಯೂಬರ್​​ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ. ನಿಯಮ ಉಲ್ಲಂಘಿಸಿದ ವ್ಯಕ್ತಿಗೆ ಇಲಾಖೆ ನೋಟಿಸ್ ನೀಡಿದರೂ, ಆತ ಸಂಪರ್ಕಕ್ಕೆ ಸಿಗದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ @sg_malenadu ಎಂಬ ಹೆಸರಿನಿಂದ ಪರಿಚಿತನಾಗಿರುವ ಯೂಟ್ಯೂಬರ್, ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಂಗಿದ್ದು ಮಾತ್ರವಲ್ಲದೆ ಡ್ರೋನ್ ಹಾಗೂ ವಿಡಿಯೋ ಕ್ಯಾಮೆರಾ…

Read More

Bedi Hanuman Temple: ಇಲ್ಲಿ ಹನುಮಂತನನ್ನು ಸರಪಳಿಯಲ್ಲಿ ಕಟ್ಟಿ ಹಾಕಿ ಪೂಜಿಸಲಾಗುತ್ತದೆ; ಈ ದೇವಾಲಯ ಎಲ್ಲಿದೆ ಗೊತ್ತಾ? – Kannada News | Bedi Hanuman Temple Puri: The Mystery of Hanuman in Golden Chains at Jagannath Dham

ಒಡಿಶಾದ ಪುರಿ ಜಗನ್ನಾಥ ದೇವಾಲಯದ ಸುತ್ತಲೂ ಅನೇಕ ಇತಿಹಾಸ ಹೊಂದಿರುವ ವಿಶಿಷ್ಟ ದೇವಾಲಯಗಳಿವೆ. ಅವುಗಳಲ್ಲಿ ಒಂದು ಹನುಮಾನ್ ದೇವಾಲಯ. ಆದರೆ ಇಲ್ಲಿನ ವಿಶಿಷ್ಟತೆ ಏನೆಂದರೆ ಈ ದೇವಾಲಯದಲ್ಲಿ ಹನುಮಂತನನ್ನು​ ಬಂಗಾರದ ಸರಪಳಿಯಲ್ಲಿ ಬಂಧಿಸಲಾಗಿದೆ. ಕೇಳೋದಕ್ಕೆ ಅಚ್ಚರಿ ಎನಿಸಿದ್ರೂ ಇದು ಸತ್ಯ. ಈ ದೇವಾಲಯವನ್ನು ಬೇಡಿ ಹನುಮಾನ್ ದೇವಾಲಯ ಎಂದು ಕರೆಯಲಾಗುತ್ತದೆ. ಬಂಗಾರದ ಸರಪಳಿಯಲ್ಲಿ ಬಂಧಿಸಲ್ಪಟ್ಟಿರುವ ಈ ದೇವರನ್ನು ಕಾಣೋದಕ್ಕೆ ಲಕ್ಷಾಂತರ ಭಕ್ತರು ಬರುತ್ತಾರೆ. ಈ ದೇವಾಲಯವನ್ನು ‘ಬೇಡಿ ಹನುಮ ಮಂದಿರ’ ಎನ್ನುವುದೇಕೆ? ಈ ದೇವಾಲಯಕ್ಕೆ ಬೇಡಿ ಹನುಮಾನ್…

Read More

1 ಲಕ್ಷ ರೂನಿಂದ 2.71 ಕೋಟಿ ರೂ; ಭಾರತದ ಅತ್ಯಂತ ಹಳೆಯ ಫಂಡ್​ನಿಂದ ಭರ್ಜರಿ ಆದಾಯ – Kannada News | UTI Large Cap, India’s oldest mutual fund grows the investment at over 15pc CAGR

ನವದೆಹಲಿ, ಜನವರಿ 16: ದೀರ್ಘಾವಧಿಗೆ ಹೂಡಿಕೆಗಳು ಸಾಮಾನ್ಯವಾಗಿ ಸೋಲು ತರುವುದಿಲ್ಲ. ಹೂಡಿಕೆ ಗಣನೀಯವಾಗಿ ಬೆಳೆಯಬೇಕಾದರೆ ದೀರ್ಘಾವಧಿಯೇ ಬೇಕು. ಭಾರತದಲ್ಲಿ ಸದ್ಯ ಜೀವಂತ ಇರುವ ಅತ್ಯಂತ ಹಳೆಯ ಮ್ಯೂಚುವಲ್ ಫಂಡ್​ವೊಂದರ (Mutual Fund) ನಿದರ್ಶನ ಕಣ್ಮುಂದೆ ಇದೆ. ಯುಟಿಐ ಲಾರ್ಜ್ ಕ್ಯಾಪ್ ಫಂಡ್ (UTI Large Cap Fund) ಆರಂಭವಾದಾಗಿನಿಂದ ಇಲ್ಲಿಯವರೆಗೆ ವರ್ಷಕ್ಕೆ ಶೇ. 15.35 ಸಿಎಜಿಆರ್​ನಲ್ಲಿ ಬೆಳೆದಿದೆ. ಮಾರುಕಟ್ಟೆಯನ್ನು ತಲ್ಲಣಗೊಳಿಸಿದ ಹಲವು ಅವಘಡಗಳ ನಡುವೆ ಈ ಫಂಡ್ ಅದ್ಭುತವಾಗಿ ಸಾಗಿ ಬಂದಿದೆ. ಯುಟಿಐ ಮ್ಯೂಚುವಲ್ ಫಂಡ್ ಸಂಸ್ಥೆ…

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ಮಾರಿ ಹಬ್ಬಕ್ಕೆಂದು ಹೋದಾತ ಸಿಕ್ಕಿದ್ದು ಹೆಣವಾಗಿ: ಬರ್ಬರವಾಗಿ ಕೊಂದು ಶವ ಸುಟ್ಟರಾ ದುಷ್ಟರು? – Kannada News | Burned Body of Man Found in Davanagere; Family Suspect Murder

ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ ದಾವಣಗೆರೆ, ಜನವರಿ 16: ಹೋರಿ ಹಬ್ಬಕ್ಕೆಂದು ತೆರಳಿದ್ದ ವ್ಯಕ್ತಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯ ಸಮೀಪ ನಡೆದಿದೆ. ಹೋಟೆಲ್​​ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಬೈರನಹಳ್ಳಿ ಗ್ರಾಮದ ಚೇತನ್ (31) ಮೃತ ವ್ಯಕ್ತಿಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ತನಿಖೆಗೆ ಪೊಲೀಸರು ಮುಂದಾಗಿದ್ದು, ಯುವಕನ ಸಾವಿಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. 10 ವರ್ಷಗಳಿಂದ ಬೆಂಗಳೂರಿನ ಹೋಟೇಲ್​​ನಲ್ಲಿ ಅಡುಗೆ…

Read More