ಸಿನಿಮಾ ಸ್ಟೈಲ್ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ
ಬೆಂಗಳೂರು, ಮಾರ್ಚ್ 21: ಹೈಫೈ ಲೈಫ್ ಹೊಂದಿರುವ ಕೆಲವರ ಶೋಕಿ ಬೇರೆನೇ ಇರುತ್ತೆ. ಅದರಲ್ಲೂ ಕಾರುಗಳಿರುವ ಕೆಲವರು ಓವರ್ ಮಾಡುತ್ತಾರೆ. ಕಳೆದ ಎರಡು ತಿಂಗಳ ಹಿಂದೆ ಗ್ರೀನ್ ಕಲರ್ ಲ್ಯಾಂಬೋರ್ಗಿನಿ (Lamborghini) ಜಿಗ್ ಜಾಗ್ ಜರ್ನಿ ಮಾಡಿ ಸುದ್ದಿಯಾಗಿತ್ತು. ಇದೀಗ ವೈಟ್ ಕಲರ್ ಲ್ಯಾಂಬೋರ್ಗಿನಿ ಕಾರವೊಂದು ಸದ್ದು ಮಾಡುತ್ತಿದೆ. ಸರ್ಕಲ್ ನಡುವೆಯೇ ರಾಜಾ ರೋಷವಾಗಿ ಡ್ರಿಫ್ಟಿಂಗ್ ಮಾಡಲಾಗಿದೆ. ಪೊಲೀಸರ ಬಗ್ಗೆ ಗೊತ್ತಿದ್ದೂ, ಸಿನಿಮಾ ಸ್ಟೈಲ್ನಲ್ಲಿ ಶೋಕಿ ಮಾಡಲಾಗಿದೆ. ಸರ್ಕಲ್ ನಡುವೆಯೇ ಡ್ರಿಫ್ಟಿಂಗ್ ಬೆಂಗಳೂರಿನ ಪ್ರಸಿದ್ಧ ಅನಿಲ್ ಕುಂಬ್ಳೆ…