ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಸ್ಟೇಡಿಯಂ: ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು – Kannada News | One More international cricket stadium In bengaluru, Team India ex cricketers attend In Bhoomi pooja Held On May 23
ಬೆಂಗಳೂರು, (ಮೇ 20): M ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್ ಅಹ್ಮದ್ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ 100 ಎಕರೆ…