ಅಂದು ಬಾಡಿ ಶೇಮಿಂಗ್ ಎದುರಿಸಿದ್ದ ಜೂ. ಎನ್‌ಟಿಆರ್; ಈಗ ಕಟ್ಟುಮಸ್ತಾದ ಫೋಟೋ ವೈರಲ್ – Kannada News | Jr NTR body transformation Built Not Bought Instagram pic Prashanth Neel Dragon movie
ಎಸ್‌ಎಸ್ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾದಲ್ಲಿನ ನಟನೆಯ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರು ಈಗ ಸ್ಟೈಲಿಶ್ ಲುಕ್‌ನಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ‘ಡ್ರ್ಯಾಗನ್’ ಸಿನಿಮಾಗಾಗಿ ಅವರು ದೇಹವನ್ನು ಹುರಿಗೊಳಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಒಂದು ಕಾಲದಲ್ಲಿ ಜೂನಿಯರ್ ಎನ್‌ಟಿಆರ್ ಅವರಿಗೂ ಬಾಡಿ ಶೇಮಿಂಗ್ (Body Shaming) ಮಾಡಲಾಗಿತ್ತು ಎಂಬುದನ್ನು ಮರೆಯುವಂತಿಲ್ಲ. ಜೂನಿಯರ್ ಎನ್‌ಟಿಆರ್ ಅವರು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ….