KKR vs MI: ಕನ್ನಡಿಗ ಮನೀಶ್, ಪೊವೆಲ್ ಆಟಕ್ಕೆ ಕೆಕೆಆರ್ಗೆ ಒಲಿದ ಜಯ – Kannada News | KKR vs MI IPL 2026: Manish Pandey Powers Kolkata Knight Riders to Crucial Win, Playoff Hopes Alive
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ (KKR vs MI) ತಂಡಗಳು ಐಪಿಎಲ್ 2026 (IPL 2026) ರ 65 ನೇ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮುಂಬೈ ತಂಡವನ್ನು ಮಣಿಸಿದ ಕೆಕೆಆರ್ ತನ್ನ ಪ್ಲೇಆಫ್ ಕನಸನ್ನು ಹಾಗೆಯೇ ಜೀವಂತವಾಗಿರಿಸಿಕೊಂಡಿದೆ. ಇತ್ತ ಮುಂಬೈ ತನ್ನ 9ನೇ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಮುಂಬೈ ತಂಡ ಕೇವಲ 148 ರನ್ಗಳ ಗುರಿ ನೀಡಿತು….