ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ – Kannada News | Basavaraj Horatti Resigns, Saleem Ahmed Proposed as New Karnataka Council Speaker; Election on August 14
ಬೆಂಗಳೂರು, ಆ.11: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಲಾಗಿದೆ. ಆಗಸ್ಟ್ 14 ರಂದು ಈ ಸ್ಥಾನಕ್ಕೆ ಹೊಸ ಸಭಾಪತಿ ಆಯ್ಕೆಗೆ ಮತದಾನ ನಡೆಯಲಿದೆ. ಪ್ರಸ್ತುತ ಸಭಾಪತಿಯಾಗಿದ್ದ ಬಸವರಾಜ್ ಹೊರಟ್ಟಿ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯು ಸ್ವಯಂಪ್ರೇರಿತವಲ್ಲ, ಬದಲಿಗೆ ಬಲವಂತವಾಗಿ ರಾಜೀನಾಮೆ ನೀಡುವಂತೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಆದರೆ, ಈ ಕುರಿತು ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಾಂಗ್ರೆಸ್ ಪಕ್ಷದ ವತಿಯಿಂದ, ಸಲೀಮ್ ಅಹಮದ್ ಅವರ ಹೆಸರನ್ನು ವಿಧಾನ…