ಹೇರ್ ಫಾಲ್ ಸಮಸ್ಯೆಯಿಂದ ಮುಕ್ತಿ ಪಡೆಯಲು ತಲೆಸ್ನಾನಕ್ಕೂ ಮುನ್ನ ಕೂದಲಿಗೆ ಈ ಒಂದು ವಸ್ತುವನ್ನು ಹಚ್ಚಿ – Kannada News | To get rid of hair fall, apply curd to your hair before showering
ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ (hair fall), ತಲೆಹೊಟ್ಟು, ದುರ್ಬಲ ಕೂದಲಿನ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ, ಧೂಳು, ಮಾಲಿನ್ಯ, ಕೂದಲಿಗೆ ಅತಿಯಾದ ರಾಸಾಯನಿಕ ಉತ್ಪನ್ನಗಳ ಬಳಕೆ ಇವೆಲ್ಲವೂ ಕೂದಲು ಉದುರಲು ಪ್ರಮುಖಖ ಕಾರಣವಾಗಿದೆ. ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅನೇಕರು ದುಬಾರಿ ಶಾಂಪೂ, ಚಿಕಿತ್ಸೆಗಳ ಮೊರೆ ಹೋಗ್ತಾರೆ. ಇವುಗಳ ಬದಲು ಆರೋಗ್ಯಕ ಆಹಾರವನ್ನು ಸೇವನೆ ಮಾಡುವ ಮೂಲಕ ಹಾಗೂ ರಾಸಾಯನಿಕ ಉತ್ಪನ್ನಗಳ ಬದಲು ಸ್ನಾನಕ್ಕೂ ಮುನ್ನ ಕೂದಲಿಗೆ ಮೊಸರನ್ನು ಹಚ್ಚುವ…