WTC Points Table: ಪಂದ್ಯವನ್ನಾಡದೆ 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ – Kannada News | WTC Points Table Shake up: Bangladesh’s Historic Win Pushes India to 6th Rank, Facing Challenge
ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ (BAN vs PAK) 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಅಂತ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ (World Test Championship) ಪಾಯಿಂಟ್ ಪಟ್ಟಿಯಲ್ಲೂ ಸಾಕಷ್ಟು ಎರಿಳಿತಗಳಾಗಿವೆ. ಅದರಲ್ಲೂ ಟೆಸ್ಟ್ ಕ್ರಿಕೆಟ್ನಲ್ಲಿ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾದ ಸ್ಥಾನ ಹದೆಗೆಟ್ಟಿದೆ. ಇದೀಗ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿ ಗೆದ್ದಿರುವುದು ಟೀಂ ಇಂಡಿಯಾ ಸ್ಥಾನಕ್ಕೆ ಕುತ್ತು ತಂದಿದೆ. ಬಾಂಗ್ಲಾದೇಶದ ಗೆಲುವಿನಿಂದ ಒಂದು ಸ್ಥಾನ ಕುಸಿತ ಕಂಡಿರುವ ಟೀಂ ಇಂಡಿಯಾ (Team India)…