ಮತ್ತೆ ‘ಟಾಕ್ಸಿಕ್’ ಚಿತ್ರಕ್ಕೆ ಚಿಂತೆ ತಂದಿಟ್ಟ ‘ಧುರಂದರ್ 2’ ಟೀಂ – Kannada News | Dhurandhar 2 vs Toxic: Yash’s Film Release and Akshay Khanna Reshoot Rumors Explained
‘ಧುರಂಧರ್’ ಸಿನಿಮಾ (Dhurandhar Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ 2025ರ ಡಿಸೆಂಬರ್ 5ರಂದು ತೆರೆಗೆ ಬಂತು. ಈಗಲೂ ಸಿನಿಮಾ ಅದ್ಭುತ ಕಲೆಕ್ಷನ್ ಮಾಡುತ್ತಿದೆ. ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈಗ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ. ಮಾರ್ಚ್ 19ರಂದು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಈ ವಿಷಯದಲ್ಲಿ ಇನ್ನೂ ಗೊಂದಲ ಇದೆ. ಹೀಗಿರುವಾಗಲೇ ಒಂದು ಅಪ್ಡೇಟ್ ಸಿಕ್ಕಿದೆ. ಇದು ‘ಟಾಕ್ಸಿಕ್’ ಚಿತ್ರ ತಂಡದ ಚಿಂತೆಗೆ ಕಾರಣ ಆಗಿದೆ. ‘ಧುರಂಧರ್ 2’ ಸಿನಿಮಾ…