Headlines

KKR vs MI Live Updates, IPL 2026: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ – Kannada News | IPL 2026 Live Updates, KKR vs MI Live Match Scorecard Kolkata Knight Riders vs Mumbai Indians online at Eden Gardens Kolkata in Kannada

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್‌ನ 19 ನೇ ಸೀಸನ್‌ನ 65 ನೇ ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿವೆ. 19 ನೇ ಸೀಸನ್‌ನಲ್ಲಿ ಕೋಲ್ಕತ್ತಾ ಮತ್ತು ಮುಂಬೈ ನಡುವಿನ 13 ನೇ ಪಂದ್ಯ ಇದಾಗಿದೆ. ಮುಂಬೈ ತಂಡವು ಟೂರ್ನಿಯಿಂದ ಹೊರಗುಳಿದಿದೆ. ಇತ್ತ ಕೆಕೆಆರ್ ಈ ಪಂದ್ಯವನ್ನು ಗೆದ್ದು, ಪ್ಲೇಆಫ್‌ನಲ್ಲಿ ತನ್ನ ಭರವಸೆಯನ್ನು ಜೀವಂತವಾಗಿಡಲು ಪ್ರಯತ್ನಿಸಲಿದೆ. Source link

Read More

ಹುಟ್ಟುಹಬ್ಬದ ದಿನ ಪ್ರಶಾಂತ್ ನೀಲ್​​ಗೆ ಧನ್ಯವಾದ ಹೇಳಿದ ಜೂ ಎನ್​​ಟಿಆರ್ – Kannada News | Jr NTR praised director Prashanth Neel on his Birthday

ಇಂದು (ಮೇ 20) ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಜೂ ಎನ್​​ಟಿಆರ್, ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ‘ಕೆಜಿಎಫ್’ ಅಂಥಹಾ ಬೃಹತ್ ಸಿನಿಮಾಗಳನ್ನು ನೀಡಿರುವ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಈಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿ ಭಾರಿ ವೈರಲ್ ಆಗಿದೆ….

Read More

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ – Kannada News | Basangouda Patil Yatnal Drops Explosive Remarks on Harihar Panchamasali Peeth Dispute

ಹುಬ್ಬಳ್ಳಿ, ಮೇ 20: ಹರಿಹರ ಪೀಠದ ವಿವಾದ ಬಗೆಹರಿಸುವ ಕೆಲಸ ಮಾಡಿದ್ದೇವೆ. ಟ್ರಸ್ಟ್ ಲೆಕ್ಕಪತ್ರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಸಮಾಜಕ್ಕೆ ಧಕ್ಕೆ ಬರುವ ಘಟನೆಗಳು ನಡೆದಿವೆ, ಅವುಗಳನ್ನು ಎರಡು ಕಡೆಯವರನ್ನು ಸೇರಿಸಿ ನಿವಾರಣೆ ಮಾಡುವ ಕೆಲಸ ಮಾಡಿದ್ದೇವೆ. ಇಂದು ಶೇಕಡಾ 90ರಷ್ಟು ಸಮಸ್ಯೆ ಬಗೆಹರಿದಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಪಂಚಮಸಾಲಿ ಪೀಠಗಳ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಸಮಾಜದ ಗೊಂದಲ ನಿವಾರಣೆಗಾಗಿ ಸೂಕ್ತ…

Read More

ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್ – Kannada News | Canadian Man’s Hyderabad vs Bangalore Road Video Sparks Online Debate

ವೈರಲ್​​ ಆದ ಕೆನಡಾ ವ್ಯಕ್ತಿಯ ಹೈದರಾಬಾದ್ vs ಬೆಂಗಳೂರು ರಸ್ತೆ ವಿಡಿಯೋ ಬೆಂಗಳೂರು, ಮೇ 20: ರಾಜಧಾನಿ ಬೆಂಗಳೂರಿನ (Bengaluru) ರಸ್ತೆಗಳು ದುರಾವಸ್ಥೆ ವಿಚಾರಕ್ಕೆ ಮೇಲಿಂದ ಮೇಲೆ ಸುದ್ದಿಯಾಗುತ್ತಲೇ ಇರುತ್ತವೆ. ಈ ನಡುವೆ ಕೆನಡಾದ ವ್ಯಕ್ತಿಯೊಬ್ಬರು ಹೈದರಾಬಾದ್ ನಗರದಲ್ಲಿನ ರಸ್ತೆಗಳನ್ನು ಹೊಗಳಿ, ಅದನ್ನು ಬೆಂಗಳೂರಿನೊಂದಿಗೆ ಹೋಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೈದರಾಬಾದ್‌ನ ರಸ್ತೆಗಳು ಎಷ್ಟು ಸುಗಮ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿವೆ. ಆದರೆ ಬೆಂಗಳೂರಿನ ರೋಡ್​​ಗಳು ಯಾಕೆ ಹೀಗಿಲ್ಲ ಎಂದು ಪ್ರಶ್ನಿಸಿ ಕ್ಯಾಲೆಬ್ ಫ್ರೀಸೆನ್…

Read More

Karnataka Weather Forecast: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್ – Kannada News | Heavy pre monsoon rains lash In Karnataka till May 22. The IMD has issued yellow and orange alerts for several districts.

ಬೆಂಗಳೂರು, (ಮೇ 20): ನೈಋತ್ಯ ಮುಂಗಾರು (Monsoon) ಇದೇ ಮೇ 26ಕ್ಕೆ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕರ್ನಾಟಕದಲ್ಲೂ ಮಳೆಯಾಗಲಿದೆ (Karnataka Rains) ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದ್ರೆ, ಅದಕ್ಕೂ ಮುನ್ನ ಅಂದರೆ  ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಇಂದಿನಿಂದ (ಮೇ 20)  ಮೇ 22ರವರೆಗೆ  ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿ (ಗಂಟೆಗೆ 50-60 ಕಿ.ಮೀ)…

Read More

ಸಿಎಂ ವಿಜಯ್ ಅನ್ನು ಭೇಟಿಯಾದ ಸಿನಿಮಾ ನಿರ್ದೇಶಕರ ತಂಡ: ಕಾರಣ? – Kannada News | Tamil Nadu movie industry directors association members meet CM Vijay

ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿ ವಾರವಾಗುತ್ತಾ ಬಂದಿದೆ. ಸಿಎಂ ಆದ ಬಳಿಕ ಕೆಲವು ಪ್ರಮುಖ ನಿರ್ಧಾರಗಳನ್ನು ವಿಜಯ್ ಪ್ರಕಟಿಸಿರುವ ಜೊತೆಗೆ ಮಂತ್ರಿ ಮಂಡಲದ ರಚನೆಯನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್, ಸಿಎಂ ವಿಜಯ್ ಅವರನ್ನು ಭೇಟಿಯಾಗಿ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು, ಮನವಿಗಳನ್ನು ಮಾಡಿದ್ದರು. ಅದರ ಬೆನ್ನಲ್ಲೆ ಇದೀಗ ತಮಿಳುನಾಡು ಚಿತ್ರರಂಗದ ನಿರ್ದೇಶಕ ಸಂಘದ ಸದಸ್ಯರು ವಿಜಯ್ ಅವರನ್ನು ಭೇಟಿ ಆಗಿದ್ದಾರೆ. ಅದರಲ್ಲಿ ಕೆಲವಾರು ಮಂದಿ ಈಗಾಗಲೇ ವಿಜಯ್ ಜೊತೆಗೆ ಕೆಲಸ…

Read More

ಸೋಷಿಯಲ್ ಮೀಡಿಯಾದಿಂದ ದೂರ ಉಳಿಯಲು ನಿರ್ಧರಿಸಿದ ನಟಿ ರಿಯಾ ಚಕ್ರವರ್ತಿ – Kannada News | Rhea Chakraborty announces social media break and acting comeback Family Business

ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಮಾಜಿ ಗೆಳತಿ, ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಿಂದ ತಾತ್ಕಾಲಿಕವಾಗಿ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ಲೋಕದಲ್ಲಿನ ನಿರಂತರವಾದ ಗದ್ದಲ ಮತ್ತು ಒತ್ತಡಗಳು ತಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ರಿಯಾ ಚಕ್ರವರ್ತಿ (Rhea Chakraborty) ಅವರು ತಿಳಿಸಿದ್ದಾರೆ. ತಮ್ಮ 3.6 ಮಿಲಿಯನ್ ಫಾಲೋವರ್ಸ್ ಹೊಂದಿರುವ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ರಿಯಾ, ಆನ್‌ಲೈನ್…

Read More

ಮೇ 24ರಂದು ನಿರ್ದೇಶಕಿಯರ ಕಿರುಚಿತ್ರೋತ್ಸವ ‘ಅವಳ ಹೆಜ್ಜೆ’; ವಿಜೇತರಿಗೆ 1 ಲಕ್ಷ ರೂ. ಬಹುಮಾನ – Kannada News | Avala Hejje Womens Short Film Festival 2026 Bengaluru Cash Prize and Date

ಚಿತ್ರರಂಗದಲ್ಲಿ ಮಹಿಳಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗುಬ್ಬಿವಾಣಿ ಟ್ರಸ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮೇ 24ರ ಭಾನುವಾರದಂದು ‘ಅವಳ ಹೆಜ್ಜೆ ಕಿರುಚಿತ್ರೋತ್ಸವ 2026’ (Avala Hejje Women’s Short Film Festival) ಚಲನಚಿತ್ರ ಹಬ್ಬ ಆಯೋಜನೆಗೊಂಡಿದೆ. ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7ರವರೆಗೆ ನಡೆಯಲಿರುವ ಈ ಸಿನಿಮಾ ಉತ್ಸವದಲ್ಲಿ ಮಹಿಳೆಯರೇ ನಿರ್ದೇಶಿಸಿದ ಆಯ್ದ ಕಲಾತ್ಮಕ ಹಾಗೂ ವಿಭಿನ್ನ ಕಿರುಚಿತ್ರಗಳು (Short Films) ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ಚಿತ್ರಕ್ಕೆ ಭರ್ಜರಿ 1…

Read More

ಕೈಗೆ ಬಂದ ತುತ್ತು ಬಾಯಿಗಿಲ್ಲ! ಪ್ರವಾಸಿಗರಿಗೆ ಸ್ವರ್ಗ, ಸ್ಥಳೀಯರಿಗೆ ನರಕ: ಇದು ಉತ್ತರ ಕನ್ನಡದ ಕುಗ್ರಾಮದ ಕಥೆ – Kannada News | Heaven for Tourists, Hell for Locals: The Untold Story of Medini Village in Uttara Kannada

ರಸ್ತೆ ಇಲ್ಲದೆ ಗ್ರಾಮಸ್ಥರು ಪರದಾಟImage Credit source: tv9 kannada ಉತ್ತರ ಕನ್ನಡ, ಮೇ 20: ಉತ್ತರ ಕನ್ನಡ (uttara kannada) ಜಿಲ್ಲೆಯ ನೈಸರ್ಗಿಕ ಸೌಂದರ್ಯಕ್ಕೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಅದೇ ಜಿಲ್ಲೆಯ ಘಟ್ಟದ ಮೇಲಿನ ಮೇದಿನಿ ಗ್ರಾಮದ ಜನ ಇಂದಿಗೂ ಮೂಲಭೂತ ಸೌಕರ್ಯಕ್ಕಾಗಿ ಹೋರಾಡುತ್ತಿದ್ದಾರೆ. ನಿತ್ಯಹರಿದ್ವರ್ಣ ಕಾಡಿನ ಮಧ್ಯದಲ್ಲಿರುವ ಈ ಗ್ರಾಮಕ್ಕೆ ಸೂಕ್ತ ರಸ್ತೆ (Road) ಇಲ್ಲದ ಕಾರಣ ದಶಕಗಳಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಇಲ್ಲದಕ್ಕೆ ಯುವಕರಿಗೆ ಕನ್ಯಾ ಕೂಡ…

Read More

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ – Kannada News | Horrific Crash In Mysuru: Over 10 Injured As Speeding Car Rams Into Auto In T Narasipura

ಮೈಸೂರು, ಮೇ 20: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಟಿ.ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More