Headlines

ಮೇ 24ರಂದು ನಿರ್ದೇಶಕಿಯರ ಕಿರುಚಿತ್ರೋತ್ಸವ ‘ಅವಳ ಹೆಜ್ಜೆ’; ವಿಜೇತರಿಗೆ 1 ಲಕ್ಷ ರೂ. ಬಹುಮಾನ – Kannada News | Avala Hejje Womens Short Film Festival 2026 Bengaluru Cash Prize and Date

ಚಿತ್ರರಂಗದಲ್ಲಿ ಮಹಿಳಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗುಬ್ಬಿವಾಣಿ ಟ್ರಸ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮೇ 24ರ ಭಾನುವಾರದಂದು ‘ಅವಳ ಹೆಜ್ಜೆ ಕಿರುಚಿತ್ರೋತ್ಸವ 2026’ (Avala Hejje Women’s Short Film Festival) ಚಲನಚಿತ್ರ ಹಬ್ಬ ಆಯೋಜನೆಗೊಂಡಿದೆ. ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 7ರವರೆಗೆ ನಡೆಯಲಿರುವ ಈ ಸಿನಿಮಾ ಉತ್ಸವದಲ್ಲಿ ಮಹಿಳೆಯರೇ ನಿರ್ದೇಶಿಸಿದ ಆಯ್ದ ಕಲಾತ್ಮಕ ಹಾಗೂ ವಿಭಿನ್ನ ಕಿರುಚಿತ್ರಗಳು (Short Films) ಪ್ರದರ್ಶನಗೊಳ್ಳಲಿದ್ದು, ಅತ್ಯುತ್ತಮ ಚಿತ್ರಕ್ಕೆ ಭರ್ಜರಿ 1…

Read More

ಕೈಗೆ ಬಂದ ತುತ್ತು ಬಾಯಿಗಿಲ್ಲ! ಪ್ರವಾಸಿಗರಿಗೆ ಸ್ವರ್ಗ, ಸ್ಥಳೀಯರಿಗೆ ನರಕ: ಇದು ಉತ್ತರ ಕನ್ನಡದ ಕುಗ್ರಾಮದ ಕಥೆ – Kannada News | Heaven for Tourists, Hell for Locals: The Untold Story of Medini Village in Uttara Kannada

ರಸ್ತೆ ಇಲ್ಲದೆ ಗ್ರಾಮಸ್ಥರು ಪರದಾಟImage Credit source: tv9 kannada ಉತ್ತರ ಕನ್ನಡ, ಮೇ 20: ಉತ್ತರ ಕನ್ನಡ (uttara kannada) ಜಿಲ್ಲೆಯ ನೈಸರ್ಗಿಕ ಸೌಂದರ್ಯಕ್ಕೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಅದೇ ಜಿಲ್ಲೆಯ ಘಟ್ಟದ ಮೇಲಿನ ಮೇದಿನಿ ಗ್ರಾಮದ ಜನ ಇಂದಿಗೂ ಮೂಲಭೂತ ಸೌಕರ್ಯಕ್ಕಾಗಿ ಹೋರಾಡುತ್ತಿದ್ದಾರೆ. ನಿತ್ಯಹರಿದ್ವರ್ಣ ಕಾಡಿನ ಮಧ್ಯದಲ್ಲಿರುವ ಈ ಗ್ರಾಮಕ್ಕೆ ಸೂಕ್ತ ರಸ್ತೆ (Road) ಇಲ್ಲದ ಕಾರಣ ದಶಕಗಳಿಂದ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಇಲ್ಲದಕ್ಕೆ ಯುವಕರಿಗೆ ಕನ್ಯಾ ಕೂಡ…

Read More

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ – Kannada News | Horrific Crash In Mysuru: Over 10 Injured As Speeding Car Rams Into Auto In T Narasipura

ಮೈಸೂರು, ಮೇ 20: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಟಿ.ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ನಮ್ಮ ಮೆಟ್ರೋಗೆ ಸೌರಶಕ್ತಿ: ವಾರ್ಷಿಕ 61 ಕೋಟಿ ರೂ. ಉಳಿತಾಯಕ್ಕೆ ಐಐಎಸ್‌ಸಿ ಶಿಫಾರಸು – Kannada News | IISc Recommends Solar Power for Namma Metros Blue Line, Projecting 61 Crore Annual Savings

ಬೆಂಗಳೂರು, ಮೇ 20: ನಮ್ಮ ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಸೌರಶಕ್ತಿಯಿಂದ ನಡೆಸುವ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್)ಗೆ ಮಹತ್ವದ ಶಿಫಾರಸುಗಳನ್ನು ಮಾಡಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 53 ಕಿಲೋಮೀಟರ್ ಉದ್ದದ ನೀಲಿ ಮಾರ್ಗದ ರೈಲುಗಳನ್ನು ಸಂಪೂರ್ಣವಾಗಿ ಸೌರಶಕ್ತಿ ಬಳಸಿ ಚಲಾಯಿಸುವುದರಿಂದ ವಾರ್ಷಿಕ 61 ಕೋಟಿ ರೂಪಾಯಿ ಉಳಿತಾಯ ಮಾಡಬಹುದೆಂದು ಐಐಎಸ್‌ಸಿ ತನ್ನ ವರದಿಯಲ್ಲಿ ತಿಳಿಸಿದೆ. ಪ್ರೊಫೆಸರ್ ಆಶೀಷ್ ವರ್ಮ ನೇತೃತ್ವದಲ್ಲಿ ನಡೆದ ಈ…

Read More

ಪ್ರತಿದಿನ ದೇವಸ್ಥಾನಕ್ಕೆ ಹೋಗೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | What are the benefits of visiting a temple every day?

ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜನ ಮನೆಯಲ್ಲಿ ಪ್ರತಿನಿತ್ಯ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಗಳಿಗೆ ಹೋಗಿ ಅಲ್ಲಿನ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸುತ್ತಾರೆ. ಕೆಲವರು ಕಷ್ಟ ಅಂತ ಬಂದಾಗ ದೇವರ ಬಳಿ ಹೋದ್ರೆ ಇನ್ನೂ ಕೆಲವರು ಪ್ರತಿನಿತ್ಯ ದೇವಸ್ಥಾನಕ್ಕೆ (temple) ಭೇಟಿ ನೀಡುತ್ತಾರೆ. ದೇವಾಲಯಕ್ಕೆ ಹೋಗುವುದು ಕೇವಲ ಧಾರ್ಮಿಕ ಚಟುವಟಿಕೆಯಲ್ಲ, ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತವೆ. ಹೌದು ದೇವಸ್ಥಾನದ ಪ್ರಶಾಂತ ವಾತಾವರಣ, ಪೂಜೆ, ಹೋವ ಹವನ, ಗಂಟೆ ಸದ್ದು, ಮಂತ್ರ ಪಠಣೆ ಇವೆಲ್ಲವೂ ಮನಸ್ಸು ಮತ್ತು ದೇಹಕ್ಕೆ…

Read More

ಭಾರತ-ಇಟಲಿ ನಡುವೆ ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆ: ಪಿಎಂ ಮೋದಿ ಘೋಷಣೆ – Kannada News | Modi Meloni Historic Meet: India & Italy Forge New Strategic Alliance for Global Growth

ಇಟಲಿಯಲ್ಲಿ ನರೇಂದ್ರ ಮೋದಿ ಮತ್ತು ಜಾರ್ಜಿಯಾ ಮೆಲೋನಿImage Credit source: AP ರೋಮ್, ಮೇ 20: ಭಾರತ ಹಾಗೂ ಇಟಲಿ ದೇಶಗಳ ಸಂಬಂಧವು ವಿಶೇಷ ಕಾರ್ಯತಂತ್ರಾತ್ಮಕ ಪಾಲುದಾರಿಕೆಯ (Special Strategic Partnership) ಮಟ್ಟಕ್ಕೆ ಏರಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಘೋಷಿಸಿದ್ದಾರೆ. ಐದು ರಾಷ್ಟ್ರಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಟಲಿಗೆ ಭೇಟಿ ನೀಡಿದ್ದು, ಅಲ್ಲಿ ಮೆಲೋನಿ ಜೊತೆ ದ್ವಿಪಕ್ಷೀಯ…

Read More

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

ಕನ್ನಡದ ನಟಿ ರೀಷ್ಮಾ ನಾಣಯ್ಯ (Reeshma Nanaiah) ಇತ್ತೀಚೆಗಿನ ವರ್ಷಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ನಟನಾ ಪ್ರತಿಭೆ, ಸೌಂದರ್ಯದ ಜೊತೆಗೆ ರೀಷ್ಮಾ ಬಹಳ ಒಳ್ಳೆಯ ಡ್ಯಾನ್ಸರ್ ಸಹ ಆಗಿದ್ದಾರೆ. ಈ ಹಿಂದೆಯೂ ಕೆಲ ಸಿನಿಮಾಗಳಲ್ಲಿ ರೀಷ್ಮಾ ಅವರು ತಮ್ಮ ನೃತ್ಯ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ‘ಕೆಡಿ’ ಸಿನಿಮಾದ ಹಾಡಿಗೆ ರೀಷ್ಮಾ ಮಾಡಿರುವ ಡ್ಯಾನ್ಸ್ ಸಖತ್ ಸದ್ದು ಮಾಡುತ್ತಿದೆ. ಅದರ ವಿವಿಧ ವಿಡಿಯೋಗಳನ್ನು ನಟಿ ರೀಷ್ಮಾ ತಮ್ಮ ಇನ್​​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇಲ್ಲಿದೆ ನೋಡಿ ವಿಡಿಯೋ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Video: ಅಪ್ಪ ನೀನು ಸುಮ್ನೆ ಇರ್ತಿಯಾ; ತನ್ನದೇ ಭಾಷೆಯಲ್ಲಿ ತಂದೆಗೆ ಬೈಯುತ್ತಿರುವ ಪುಟಾಣಿ – Kannada News | A little girl scolding her parents in her own language

ಅಪ್ಪ ಅಂದ್ರೆ ಹೆಣ್ಣು ಮಕ್ಕಳಿಗೆ (daughter) ತುಂಬಾನೇ ಇಷ್ಟ. ಮನೆಯಲ್ಲಿ ಹೆಣ್ಣು ಮಗುವಿದ್ದರೆ ತಾಯಿಗಿಂತ ತಂದೆಯನ್ನೇ ಹೆಚ್ಚು ಹಚ್ಚಿಕೊಂಡು ಬಿಡುವುದಿದೆ. ಇದೀಗ ಪುಟ್ಟ ಮಗುವೊಂದು ಹೆತ್ತವರ ಮೇಲೆ ಕೋಪಗೊಂಡಂತಿದೆ. ಹೀಗಾಗಿ ಅಪ್ಪನ ಮುಂದೆ ನಿಂತು ತನ್ನದೇ ಭಾಷೆಯಲ್ಲಿ ಬೈಯುತ್ತಿದ್ದು, ಈ ಮುದ್ದಾದ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಪುಟಾಣಿಯ ಕ್ಯೂಟ್ ನೆಸ್‌ಗೆ ಫುಲ್ ಫಿದಾ ಆಗಿದ್ದಾರೆ. Alpha Culture ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಮುದ್ದಾದ ಬೈಗುಳದ ದೃಶ್ಯ…

Read More

IND vs AFG: ಯಾವ ಐಪಿಎಲ್ ತಂಡದಿಂದ ಎಷ್ಟು ಆಟಗಾರರು ಟೀಂ ಇಂಡಿಯಾಕ್ಕೆ ಆಯ್ಕೆ? – Kannada News | India vs Afghanistan: Test and ODI Squads Revealed, IPL Teams’ Player Contributions Analyzed

ಭಾರತ ತಂಡವು ಜೂನ್ 6 ರಿಂದ ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ (IND vs AFG) ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಅದರ ನಂತರ, ಭಾರತ ತಂಡವು ಜೂನ್ 14 ರಿಂದ ಇದೇ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗೆ ಮಂಗಳವಾರ, ಮೇ 19 ರಂದು ಭಾರತ ತಂಡಗಳನ್ನು ಸಹ ಬಿಸಿಸಿಐ (BCCI) ಘೋಷಿಸಿದೆ. ಈ ಎರಡೂ ಸರಣಿಗಳಿಗೆ ಅನೇಕ ಯುವ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಹಾಗೆಯೇ ಅನೇಕ…

Read More

ವಿಶ್ವನಾಥ್ ಹಣಕಾಸಿನ ವ್ಯವಹಾರದ ಪಿನ್ ಟು ಪಿನ್ ಡೀಟೈಲ್ಸ್ ಬಿಚ್ಚಿಟ್ಟ ಮಹದೇವ್ – Kannada News | Mysuru complainer Mahadev revels Financial Business With BJP MLC H Vishwanath

ಮೈಸೂರು, (ಮೇ 20): ಹಣಕಾಸಿನ Financial) ವಿಚಾರಕ್ಕೆ ಸಂಬಂಧಿಸಿದಂತೆ ಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ಮೈಸೂರಿನ (Mysuru) ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ…

Read More