Solar: 2026ರಲ್ಲಿ ಭಾರತವಾಗಲಿದೆ ವಿಶ್ವದ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆ – Kannada News | India to overtake USA in 2026 to become world’s second largest Solar Market
ನವದೆಹಲಿ, ಜನವರಿ 16: ಸೌರಶಕ್ತಿ ಮತ್ತು ಸೌರ ಮಾರುಕಟ್ಟೆ (Solar Market) ಭಾರತದಲ್ಲಿ ಅಗಾಧವಾಗಿ ಬೆಳೆಯುತ್ತಿದೆ. ಈ ವರ್ಷ (2026) ಭಾರತ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆಯಾಗಲಿದೆ. ಸೌರ ಮಾರುಕಟ್ಟೆ ಗಾತ್ರದಲ್ಲಿ ಭಾರತ ಮೊದಲ ಬಾರಿಗೆ ಅಮೆರಿಕವನ್ನು ಹಿಂದಿಕ್ಕಲಿದೆ. ಜಾಗತಿಕವಾಗಿ ಸೌರ ಸ್ಥಾಪನೆಗಳು (Solar Installations) ಕುಸಿಯುತ್ತಿರುವಾಗ ಭಾರತದಲ್ಲಿ ಈ ಕ್ಷೇತ್ರ ಬೆಳವಣಿಗೆ ಹೊಂದುತ್ತಿರುವುದು ಗಮನಾರ್ಹ. 2026ರಲ್ಲ ಭಾರತದಲ್ಲಿ 50 ಗಿಗಾವ್ಯಾಟ್ಗೂ ಅಧಿಕ ಸೌರ ವಿದ್ಯುತ್ ಶಕ್ತಿ ಸೇರ್ಪಡೆಯಾಗುವ ನಿರೀಕ್ಷೆ ಇದೆ. 2025ಕ್ಕೆ ಹೋಲಿಸಿದರೆ ಸೌರ ಶಕ್ತಿ…