Headlines

ಬ್ಯಾಂಕಾಕ್‌: ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ, ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯ ವೈರಲ್!

ಬ್ಯಾಂಕಾಕ್‌ನಲ್ಲಿ ನಡೆದ ಭೀಕರ ರೈಲು ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಇವಾಗಿವೆ. ಇಲ್ಲಿನ ಜನನಿಬಿಡ ರೈಲ್ವೆ ಕ್ರಾಸಿಂಗ್ ಒಂದರಲ್ಲಿ ಸಿಗ್ನಲ್ ಹಾಗೂ ಬ್ಯಾರಿಕೇಡ್‌ಗಳನ್ನು ನಿರ್ಲಕ್ಷಿಸಿ ವಾಹನಗಳು ಹಳಿ ದಾಟಲು ಯತ್ನಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹಳಿಯ ಮೇಲಿದ್ದ ಹಳದಿ ಬಣ್ಣದ ದೊಡ್ಡ ಬಸ್ ಹಾಗೂ ಎಸ್‌ಯುವಿ (SUV) ಕಾರಿಗೆ ವೇಗವಾಗಿ ಬಂದ ಸರಕು ಸಾಗಣೆ ರೈಲು ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಳಿಯ ಪಕ್ಕದಲ್ಲಿದ್ದ ದ್ವಿಚಕ್ರ ವಾಹನ ಸವಾರರು ಹಾಗೂ ಇತರ ವಾಹನಗಳ…

Read More

ಇಪಿಎಫ್​ಒದಿಂದ ಸದ್ಯದಲ್ಲೇ 2 ಹೊಸ ಸೇವೆಗಳು; ವಾಟ್ಸಾಪ್ ಚಾಟ್​ಬೋಟ್ ಮತ್ತು ಯುಪಿಐ ವಿತ್​ಡ್ರಾವಲ್ – Kannada News | EPFO to launch WhatsApp chatbot and UPI withdrawal services

ನವದೆಹಲಿ, ಮೇ 20: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಾದ ಇಪಿಎಫ್​ಒ (EPFO) ಸದ್ಯದಲ್ಲೇ ಎರಡು ಹೊಸ ಸೇವೆಗಳನ್ನು ಹೊರತರಲಿದೆ. ಒಂದು, ವಾಟ್ಸಾಪ್ ಚಾಟ್​ಬೋಟ್ (WhatsApp Chatbot). ಮತ್ತೊಂದು ಯುಪಿಐ ಮೂಲಕ ಪಿಎಫ್ ಹಣ ವಿತ್​ಡ್ರಾ ಮಾಡುವ ಅವಕಾಶ. ಇದರಲ್ಲಿ ಯುಪಿಐ ಫೀಚರ್ (UPI withdrawal feature) ಕುರಿತ ಸುದ್ದಿ ಕಳೆದ ಎರಡು ವರ್ಷಗಳಿಂದಲೂ ನಿರೀಕ್ಷೆ ಹುಟ್ಟಿಸಿದೆ. ಪಿಎಫ್ ಬಳಕೆದಾರರ ಅಗತ್ಯಗಳಿಗೆ ಅನುಗುಣವಾಗಿ ಇಪಿಎಫ್​ಒ ತನ್ನ ನಿಯಮಗಳನ್ನು ಸರಳಗೊಳಿಸುತ್ತಾ ಬಂದಿದೆ. ಸುಧಾರಣೆಗಳನ್ನು ತರುತ್ತಿದೆ. ಈ ಕಾರ್ಯದ ಮುಂದುವರಿದ ಭಾಗವಾಗಿ…

Read More

ವನ್ಯಜೀವಿಗಳಿಗೆ ತೊಂದರೆ ಆತಂಕ: ಆನೆಕಲ್​​ ಬಳಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ತೀವ್ರ ವಿರೋಧ – Kannada News | Wildlife Threat: Outrage Over Proposed Cricket Stadium Near Bannerghatta National Park In Anekal

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಬೆಂಗಳೂರು, ಮೇ 20: ಆನೇಕಲ್ ತಾಲ್ಲೂಕಿನಲ್ಲಿ ನಿರ್ಮಾಣಕ್ಕೆ ಯೋಜಿಸಲಾಗಿರುವ ಹೊಸ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ ಭಾರೀ ವಿರೋಧ ಕೇಳಿಬಂದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಮೀಪ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು, ಯೋಜನೆಯನ್ನು ರಾಜ್ಯ ಸರ್ಕಾರ ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂಡ್ಲವಾಡಿ ಗ್ರಾಮದ ಸುಮಾರು 70 ಎಕರೆ ಭೂಮಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಇದರ ವೆಚ್ಚ…

Read More

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ – Kannada News | One Nation One Election: JPC Report Projects 7 Lakh Crore Savings, 1.6pc GDP Growth for India

ನವದೆಹಲಿ, ಮೇ 20: ಒಂದು ರಾಷ್ಟ್ರ, ಒಂದು ಚುನಾವಣೆಯ ವ್ಯವಸ್ಥೆಯಿಂದ (One Nation One Election) ಬಹಳಷ್ಟು ಹಣ ಉಳಿಸಬಹುದು. ದೇಶಾದ್ಯಂತ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಒಮ್ಮೆಗೇ ನಡೆಸಿದರೆ 7 ಲಕ್ಷ ಕೋಟಿ ರೂನಷ್ಟು ಹಣ ಉಳಿಸಬಹುದು. ಇದರಿಂದ ಹಣ ಉಳಿತಾಯ ಆಗುವುದರ ಜೊತೆಗೆ, ದೇಶದ ಆರ್ಥಿಕತೆ ಶೇ. 1.6ರಷ್ಟು ಹೆಚ್ಚುತ್ತದೆ. ಆಡಳಿತದ ಕ್ಷಮತೆಯೂ ಸುಧಾರಿಸುತ್ತದೆ. ಹೀಗೆಂದು ಹೇಳಿದ್ದು ಸರ್ಕಾರದ ಮಂತ್ರಿಗಳಲ್ಲ. ಜಂಟಿ ಸಂಸದೀಯ ಸಮಿತಿ (JPC- Joint Parliamentary Committee) ವ್ಯಕ್ತಪಡಿಸಿದ ಅನಿಸಿಕೆ…

Read More

ಡೀಸೆಲ್​​ ಬೆಲೆ ಹೆಚ್ಚಳದಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಸಂಕಷ್ಟ: ತಿಂಗಳಿಗೆ ಕೋಟ್ಯಂತರ ರೂ ಹೊರೆ! – Kannada News | Hubballi: Rising Diesel Prices Add Crores in Monthly Burden to NWKRTC

ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆImage Credit source: tv9 kannada ಹುಬ್ಬಳ್ಳಿ, ಮೇ 20: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ (Petrol, Diesel Price Hike) ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಕೇವಲ ಒಂದು ವಾರದಲ್ಲಿ ಎರಡು ಬಾರಿ ಇಂಧನ ದರ ಹೆಚ್ಚಳವಾಗಿದ್ದು, ಇದು ಕೇವಲ ಸಾಮಾನ್ಯ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿರುವುದಲ್ಲದೆ ರಾಜ್ಯದ ಸಾರಿಗೆ ನಿಗಮಗಳನ್ನೂ ಸಹ ತೀವ್ರ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಯುವ್ಯ ಕರ್ನಾಟಕ…

Read More

Viral Hotel Bill: ಚಹಾ, ಊಟ, ರೂಮ್… ಎಲ್ಲವೂ 50ರೂ. ಒಳಗೆ; 1985ರ ಹೋಟೆಲ್ ಬಿಲ್ ವೈರಲ್ – Kannada News | Viral 1985 Mumbai Hotel Bill: 49rs for Full Stay! See Shocking Price Change

1985ರ ಹೋಟೆಲ್ ಬಿಲ್ ವೈರಲ್Image Credit source: instagram ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಳೆಯ ಕಾಲದ ದಿನಸಿ ಸಾಮಗ್ರಿಗಳ ರಶೀದಿ, ಹೋಟೆಲ್ ಬಿಲ್‌ಗಳು ಅಥವಾ ಮದುವೆ ಆಮಂತ್ರಣ ಪತ್ರಿಕೆಗಳು ವೈರಲ್ ಆಗುವುದು ಮತ್ತು ಅವುಗಳನ್ನು ನೋಡಿ ಜನರು ಆಶ್ಚರ್ಯಪಡುವುದು ಸಾಮಾನ್ಯವಾಗಿದೆ. ಅದೇ ರೀತಿ, ಈಗ ಇಂಟರ್ನೆಟ್‌ನಲ್ಲಿ ಬರೋಬ್ಬರಿ 41 ವರ್ಷಗಳಷ್ಟು ಹಳೆಯದಾದ ಹೋಟೆಲ್ ಬಿಲ್ ಒಂದು ಭಾರಿ ಸದ್ದು ಮಾಡುತ್ತಿದೆ. ಈ ಬಿಲ್, ಮಹಾರಾಷ್ಟ್ರದ ಬೊಂಬಾಯಿ (ಈಗಿನ ಮುಂಬೈ) ನಗರದ ಪ್ರಸಿದ್ಧ ಕುಲಾಬಾ (Colaba) ಪ್ರದೇಶದಲ್ಲಿರುವ…

Read More

IND vs AFG: 7+3.. ಟೀಂ ಇಂಡಿಯಾದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರರದ್ದೇ ಪಾರುಪತ್ಯ – Kannada News | India vs Afghanistan Squad: Shubman Gill’s Gujarat Titans Influence? 7 GT Players Spark Debate!

ಜೂನ್ 6 ರಿಂದ ಭಾರತ ಹಾಗೂ ಅಫ್ಘಾನಿಸ್ತಾನ (IND vs AFG) ನಡುವೆ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಈ ಎರಡೂ ಸರಣಿಗಳಿಗಾಗಿ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಂದಿನಂತೆ ಈ ಎರಡು ಸರಣಿಗಳಲ್ಲಿ ಶುಭ್​ಮನ್ ಗಿಲ್ (Shubman Gill) ಭಾರತ ತಂಡವನ್ನು ಮುನ್ನಡೆಸಿದರೆ, ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಉಪನಾಯಕನಾಗಿದ್ದರೆ, ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್…

Read More

Melody Chocolate History: ಬಾಲ್ಯದ ಫೇವರಿಟ್ ‘ಮೆಲೋಡಿ’ ಚಾಕೊಲೇಟ್ ಹುಟ್ಟಿದ್ದು ಹೇಗೆ? ಮೋದಿ ಗಿಫ್ಟ್ ಬಳಿಕ ಕುತೂಹಲ ಹೆಚ್ಚಳ – Kannada News | PM Modi Gifts Parle Melody: Melodi Trend Explodes, Unveiling Chocolate’s Iconic History

ಸೋಷಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ (Melody) ಚಾಕೊಲೇಟ್ ಈಗ ಭಾರಿ ಟ್ರೆಂಡ್ ಸೃಷ್ಟಿಸಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹಕ್ಕೆ ಇಂಟರ್ನೆಟ್ ಜಗತ್ತು ಈಗಾಗಲೇ #Melodi ಎಂದು ಹೆಸರಿಟ್ಟು ಸಂಭ್ರಮಿಸುತ್ತಿದೆ. ಆದರೆ, ರೋಮ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಟಲಿ ಪ್ರಧಾನಿಗೆ ಭಾರತದ ಪ್ರಸಿದ್ಧ ‘ಪಾರ್ಲೆ ಮೆಲೋಡಿ’ (Parle Melody) ಟಾಫಿಗಳ ಪ್ಯಾಕೆಟ್ ಅನ್ನು ಗಿಫ್ಟ್ ಆಗಿ ನೀಡುವ ಮೂಲಕ ಈ ಇಂಟರ್ನೆಟ್ ಮೀಮ್ ಅನ್ನು ನಿಜವಾಗಿಸಿದ್ದಾರೆ! ಇಟಲಿ…

Read More

ಬೆಂಗಳೂರಿಗೆ ಕೆಲಸಕ್ಕೆ ಬಂದ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ; ವಿಡಿಯೋ ಲೀಕ್ – Kannada News | Deepika Padukone ad shoot in Bengaluru leaked BTS video goes viral

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಗರ್ಭಿಣಿ (Pregnant) ಆಗಿದ್ದರೂ ಕೂಡ ಅವರು ತಮ್ಮ ವೃತ್ತಿಪರ ಕೆಲಸಗಳಿಗೆ ಯಾವುದೇ ಬ್ರೇಕ್ ಹಾಕದೇ ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಶಾರುಖ್ ಖಾನ್ ಅಭಿನಯದ ‘ಕಿಂಗ್’ ಸಿನಿಮಾದ ಚಿತ್ರೀಕರಣವನ್ನು ಮುಗಿಸಿ ಭಾರತಕ್ಕೆ ಮರಳಿರುವ ದೀಪಿಕಾ, ಈಗ ನೇರವಾಗಿ ಬೆಂಗಳೂರಿನಲ್ಲಿ ಜಾಹೀರಾತು ಶೂಟಿಂಗ್ ಸೆಟ್‌ಗೆ ಹಾಜರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಾಹೀರಾತಿನ ಶೂಟಿಂಗ್‌ನ ತೆರೆಹಿಂದಿನ ವಿಡಿಯೋವೊಂದು…

Read More

ಬೆಂಗಳೂರಿನಲ್ಲಿ 1.85 ಕೆಜಿ ಚಿನ್ನ ಕಳ್ಳತನ: ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ ನೋಡಿ

ಬೆಂಗಳೂರು, (ಮೇ 20): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪಕ್ಕಾ ಸಿನಿಮೀಯ ಶೈಲಿಯಲ್ಲಿ ಖದೀಮರು ಬರೋಬ್ಬರಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು  ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ, ಮಲ್ಲೇಶ್ವರಂನ ನಗರತ್ ಪೇಟೆಯ ಪ್ರಸಿದ್ಧ ಮೆಹ್ತಾ ಜ್ಯುವೆಲ್ಲರಿಯಿಂದ 1.85 ಕೆಜಿ ಚಿನ್ನಾಭರಣಗಳನ್ನು ದೋಚಿ ಮೂವರು ಖದೀಮರು ಪರಾರಿಯಾಗಿದ್ದಾರೆ. ಇನ್ನು ಖದೀಮರು ಬ್ಯಾಗ್ ನಲ್ಲಿ ಚಿನ್ನ ತುಂಬಿಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಮೆಹ್ತಾ ಜುವೆಲ್ಲರಿ ಮಾಲೀಕ…

Read More