ಮೊದಲ ಬಾಲಿವುಡ್ ಸಿನಿಮಾ ಮೂಲಕ ಸಂಪ್ರದಾಯ ಮುರಿದ ಸಾಯಿ ಪಲ್ಲವಿ: ಅಭಿಮಾನಿಗಳು ಒಪ್ಪುತ್ತಾರಾ? – Kannada News | Sai Pallavi’s first Bollywood movie Ek Din teaser released
ನಟಿ ಸಾಯಿ ಪಲ್ಲವಿ (Sai Pallavi) ದಕ್ಷಿಣದ ಸ್ಟಾರ್ ನಟಿ. ತಮ್ಮ ಅದ್ಭುತ ನಟನೆ, ನೃತ್ಯ ಮತ್ತು ಸೌಂದರ್ಯದಿಂದ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಸಾಯಿ ಪಲ್ಲವಿ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಾರೆ. ಇತರೆ ಸಮಕಾಲೀನ ನಟಿಯರಂತೆ ಗ್ಲಾಮರಸ್ ಮಾತ್ರ, ಮರ ಸುತ್ತುವ ಪಾತ್ರಗಳಲ್ಲಿ ಮಾತ್ರ ನಟಿಸದೆ ಸಮಾಜಕ್ಕೆ ಸಂದೇಶ ನೀಡುವ, ನಟನೆಗೆ ಒತ್ತು ಇರುವ ಪಾತ್ರಗಳನ್ನು ಮಾತ್ರವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ಸಾಯಿ ಪಲ್ಲವಿ ಮೊದಲ ಬಾರಿ ಬಾಲಿವುಡ್ಗೆ ಕಾಲಿಟ್ಟಿದ್ದು, ಮೊದಲ ಹೆಜ್ಜೆಯಲ್ಲೇ…