ತಮಿಳು ಚಿತ್ರರಂಗದಲ್ಲಿ ವಿಜಯ್ ಸ್ಥಾನ ತುಂಬುವ ನಟ ಯಾರು? – Kannada News | Who will replace Thalapathy Vijay in Tamil movie industry
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಸಿಎಂ ಆಗುವ ಮುಂಚೆಯೇ ಅವರು ಚಿತ್ರರಂಗದಿಂದ ನಿವೃತ್ತಿ ಘೋಷಿಸಿ ಆಗಿತ್ತು. ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿ ಬಿಟ್ಟಿದ್ದರು. ವಿಜಯ್ ಅವರು ಸಿಎಂ ಆಗಿ ಬ್ಯುಸಿ ಆಗಿದ್ದಾರೆ. ಆದರೆ ವಿಜಯ್ ಸಿನಿಮಾ ರಂಗದಿಂದ ನಿವೃತ್ತಿ ಘೋಷಿಸಿರುವುದು ತಮಿಳು ಚಿತ್ರರಂಗಕ್ಕೆ ಭಾರಿ ದೊಡ್ಡ ನಷ್ಟವಾಗಿದೆ. ವಿಜಯ್, ಸಿನಿಮಾಗಳು ಕೋಟ್ಯಂತರ ರೂಪಾಯಿ ಬ್ಯುಸಿನೆಸ್ ಮಾಡುವ ಜೊತೆಗೆ ಸಾವಿರಾರು ಕುಟುಂಬಗಳಿಗೆ ಉದ್ಯೋಗ, ಆದಾಯಕ್ಕೆ…