IND vs AFG: ರಿಷಭ್ ಪಂತ್ಗೆ ಡಬಲ್ ಶಾಕ್ ನೀಡಿದ ಬಿಸಿಸಿಐ – Kannada News | Rishabh Pant Dropped From India ODI Squad, Loses Test Vice Captaincy vs AFG
ಐಪಿಎಲ್ (IPL 2026) ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ, ಅಫ್ಘಾನಿಸ್ತಾನದ (IND vs AFG) ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಸಹ ಪ್ರಕಟಿಸಿದೆ. ಈ ಎರಡು ತಂಡಗಳಲ್ಲಿ ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಇತ್ತ ಹಿಂದಿನ ಸರಣಿಯಲ್ಲಿ ತಂಡದಲ್ಲಿದ್ದ ಹಲವು ಆಟಗಾರರಿಗೆ ಗೇಟ್ ಪಾಸ್ ನೀಡಿಲಾಗಿದೆ. ಅಂತಹ ಆಟಗಾರರಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಕೂಡ ಒಬ್ಬರು. ಬಿಸಿಸಿಐ, ರಿಷಭ್ ಪಂತ್ಗೆ ಒಂದಲ್ಲ ಅಂತಾ ಎರಡು…