Headlines

Ballari: ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ; ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ – Kannada News | Palm Oil Tanker Overturns in Bellary District, Locals Rush to Collect Spilled Oil

ಬಳ್ಳಾರಿ, ಜನವರಿ 16: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಬಳಿ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು,  ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ಸೋರಿಕೆ ಆಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳೀಯ ಜನರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಪಾಮ್ ಆಯಿಲ್​​ ಸಂಗ್ರಹಿಸಲು ಸ್ಥಳಕ್ಕೆ ಮುಗಿಬಿದ್ದಿದ್ದಾರೆ. ಬಕೆಟ್‌, ಕ್ಯಾನ್‌ಗಳು ಮತ್ತು ವಿವಿಧ ಪಾತ್ರೆಗಳನ್ನು ಹಿಡಿದು ಬಂದು ತೈಲವನ್ನು ತುಂಬಿಸಿಕೊಂಡಿದ್ದಾರೆ. ಅಪಘಾತದಲ್ಲಿ ಅದೃಷ್ಟವಶಾತ್ ಲಾರಿಯ ಚಾಲಕ ಮತ್ತು ಕ್ಲೀನರ್‌ ಪ್ರಾಣಾಪಾಯದಿಂದ ಪಾರಾಗಿದ್ದು, ಕಂಪ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ…

Read More

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ – Kannada News | Rare Trigrahi Yoga Jan 16: Sun, Venus, Mars in Capricorn – Golden Age for 4 Zodiac Signs!

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ಸಂಕ್ರಾಂತಿಯ ನಂತರ ಕೆಲ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗುತ್ತದೆ. ಆ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ. ಮಕರ ಸಂಕ್ರಾಂತಿಯ ನಂತರ ಚಲನೆಯಲ್ಲಿರುವ ಗ್ರಹಗಳ ಸಂಚಾರವು ವಿವಿಧ ರಾಶಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸಂಕ್ರಾಂತಿಯ ನಂತರ, ಶುಕ್ರ, ಮಂಗಳ ಮತ್ತು ಶನಿಯ…

Read More

ಜಾಗತಿಕ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್​; ಕೆಐಎಬಿಯಿಂದ ದಾಖಲೆಯ 5.2 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಾಟ! – Kannada News | KIAB Sets New Air Cargo Record: 5 percent Growth at Bengaluru Airport

ವಿಶ್ವಮಟ್ಟದ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್ ದೇವನಹಳ್ಳಿ, ಜನವರಿ 16: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಸರಕು ಸಾಗಾಟ ಕ್ಷೇತ್ರದಲ್ಲೂ ಹೊಸ ದಾಖಲೆ ನಿರ್ಮಿಸಿದೆ. ಕಳೆದ ವರ್ಷ ಕೆಐಎಬಿಯಿಂದ ಒಟ್ಟು 5 ಲಕ್ಷ 20 ಸಾವಿರ 985 ಮೆಟ್ರಿಕ್ ಟನ್ ಸರಕು ಸಾಗಾಟವಾಗಿದ್ದು, ಇದು ವಿಮಾನ ನಿಲ್ದಾಣದ ಇತಿಹಾಸದಲ್ಲೇ ಮಹತ್ವದ ಸಾಧನೆಯಾಗಿದೆ. 2024ರ ಅವಧಿಗೆ ಹೋಲಿಸಿದರೆ 2025ರಲ್ಲಿ ಸರಕು ಸಾಗಾಟದಲ್ಲಿ ಶೇ5ರಷ್ಟು ಏರಿಕೆಯಾಗಿದೆ. ಒಂದೇ ದಿನದಲ್ಲಿ ಸಾವಿರಾರು ಮೆಟ್ರಿಕ್ ಟನ್ ಸರಕು ಸಾಗಾಟ ಆಗಸ್ಟ್ 7ರಂದು…

Read More

ಅಪ್ಪನಿಗೆ ಏಡ್ಸ್​ ಬಂದಾಗಲೂ ಯಾರೂ ಇರಲಿಲ್ಲ, ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು – Kannada News | Orphaned by AIDS: Heartbreaking Story of Boy Losing Parents to HIV in Etah

ಅಮ್ಮನ ಶವದ ಮುಂದೆ ಮಗನ ರೋದನೆ Image Credit source: Free Press Journal ಎಟಾ, ಜನವರಿ 16: ಎಚ್​ಐವಿ(HIV)ಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು 10 ವರ್ಷದ ಬಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಗುರುವಾರ ಬೆಳಗ್ಗೆ ಆತ ತಾಯಿಯನ್ನು ಕಳೆದುಕೊಂಡಿದ್ದಾನೆ. ಎಟಾ ವೈದ್ಯಕೀಯ ಕಾಲೇಜಿನಲ್ಲಿ…

Read More

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ? – Kannada News | Shidlaghatta City Municipality Commissioner Threat Case: Did Accused Rajeev Gowda Try for a Compromise?

ಚಿಕ್ಕಬಳ್ಳಾಪುರ, ಜನವರಿ 16: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗುತ್ತಿದ್ದಂತೆ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗವಾಗಿದೆ. ಪೌರಾಯುಕ್ತೆ ಅಮೃತಾ ಅವರ ತಂದೆಗೆ ರಾಜೀವ್​​ ಗೌಡ ಕಡೆಯಿಂದ ಕರೆ ಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ಸ್ವತಃ ಅಮೃತಾ ಅವರೇ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ. ಅದು ನಮ್ಮ ಮಗಳಿಗೆ ಸಂಬಂಧಿಸಿದ ವಿಷಯ ಎಂದು ಈ ವೇಳೆ ನಮ್ಮ…

Read More

National Startup Day 2026: ನವೋದ್ಯಮಿಗಳ ಸ್ವಂತ ಬಿಸ್ನೆಸ್‌ ಕನಸನ್ನು ನನಸಾಗಿಸುತ್ತಿವೆ ಸ್ಟಾರ್ಟ್‌ಅಪ್‌ – Kannada News | National Startup Day 2026: What is the purpose of celebrating National Startup Day? Here is the information

ರಾಷ್ಟ್ರೀಯ ನವೋದ್ಯಮ ದಿನImage Credit source: Pinterest ದೇಶದಲ್ಲಿಂದು ಸಾಕಷ್ಟು ಸ್ಟಾರ್ಟ್‌ಅಪ್‌ಗಳು (Startup) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ, ಭಾರತೀಯ ನವೋದ್ಯಮ ಸಂಸ್ಕೃತಿಯನ್ನು ಹೊಸ ಎತ್ತರಕ್ಕೆ ಏರಿಸಲು ಪ್ರಯತ್ನಗಳು ನಡೆಯುತ್ತಿವೆ. ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಉದ್ಯೋಗ ಮತ್ತು ಅಭಿವೃದ್ಧಿಯ ಕನಸುಗಳನ್ನು ನನಸಾಗಿಸುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕವಾಗಿದ್ದು, ಭಾರತದಲ್ಲಿ ನವೋದ್ಯಮ ಪರಿಕಲ್ಪನೆಯನ್ನು ಪ್ರೋತ್ಸಾಹಿಸುವ, ಉದ್ಯಮಶೀಲತೆಯನ್ನು ಉತ್ತೇಜಿಸುವ ಹಾಗೂ ಭಾರತದ ಸ್ವಾವಲಂಬನೆಯ ಗುರಿಯನ್ನು ಸಾಧಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಗುತ್ತದೆ….

Read More

Video: ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿಗೆ ವಾನರ ಸೈನ್ಯ ಎಂಟ್ರಿ – Kannada News | Monkey army enters Benalle Lakkundi, a gold treasure

ಗದಗ, ಜ.16: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಚಿನ್ನದ ನಿಧಿಯೊಂದು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ನಿಧಿ ಶೋಧದ ಉತ್ಖನನ ಕಾರ್ಯ ಆರಂಭವಾಗಿದೆ. ಈ ಉತ್ಖನನ ಕಾರ್ಯವು ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿ ಡಿ.ಎಂ. ಕೇಶವ ಮತ್ತು ರಾಜ್ಯ ಪುರಾತನ ಇಲಾಖೆಯ ಅಧಿಕಾರಿ ಆರ್. ತೇಜಪ್ಪ ಅವರ ಸಮರ್ಥ ನೇತೃತ್ವದಲ್ಲಿ ನಡೆಯುತ್ತಿದೆ. ಚಿನ್ನದ ನಿಧಿ ಪತ್ತೆಯಾದ ಸ್ಥಳದ ಸುತ್ತಮುತ್ತ, ಶ್ರೀ ಕೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈಗಾಗಲೇ ಆರಂಭವಾಗಿವೆ.ಅಚ್ಚರಿಯ ಸಂಗತಿಯೆಂದರೆ, ಉತ್ಖನನ ಕಾರ್ಯ ನಡೆಯುವ ಜಾಗದಲ್ಲಿ…

Read More

Video: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ – Kannada News | Stray Bull Attack Caught on Camera in Meerut

ಮೀರತ್, ಜನವರಿ 16: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್‌ನ ಕಂಕರ್‌ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ ಅಲ್ಲದೆ, ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹುಟ್ಟುಹಾಕಿದೆ. ಸಿಟಿ ಗರ್ಲ್ ರೆಸ್ಟೋರೆಂಟ್ ಕಡೆಗೆ ಹೋಗಿ ಆವರಣದ ಹೊರಗೆ ನಿಂತಿದ್ದ ರೆಸ್ಟೋರೆಂಟ್ ಮಾಲೀಕ ಧೀರಜ್ ರಥಿ ಮೇಲೆ ದಾಳಿ ಮಾಡಿದೆ. ಇದು ರೆಸ್ಟೋರೆಂಟ್ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ, ಮತ್ತು…

Read More

ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ! – Kannada News | Kaginele Shri Received Kidney Donation from His Pre Monastic Mother, Matter Revealed After His Death

ರಾಯಚೂರು, ಜನವರಿ 16: ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳು ಬ್ರಹ್ಮೈಕ್ಯರಾದ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಶ್ರೀಗಳಿಗೆ ಎರಡು ಕಿಡ್ನಿ ವಿಫಲವಾದಾಗ ಕಣ್ಣೀರಿಟ್ಟಿದ್ದ ತಾಯಿ ಜಯಮ್ಮ, ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ತಮ್ಮ ಕಿಡ್ನಿಯನ್ನೇ ದಾನ ಮಾಡಿದ್ದರು ಎಂಬ ವಿಷಯ ರಿವೀಲ್​​ ಆಗಿದೆ. ಈ ಬಗ್ಗೆ ಟಿವಿ9 ಜೊತೆ ಸ್ವತಃ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಜಯಮ್ಮ ಅವರ ಎಡಭಾಗದ ಕಿಡ್ನಿಯನ್ನು, ಶ್ರೀಗಳ ಬಲಭಾಗಕ್ಕೆ ಕಿಡ್ನಿ ಕಸಿ ಮಾಡಲಾಗಿತ್ತು. 7 ವರ್ಷದ…

Read More

ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! – Kannada News | Pet Dog Dispute Reaches Police Station in Hubballi, Not a Stray Dog Issue!

ಹುಬ್ಬಳ್ಳಿ, ಜನವರಿ 16: ಬೀದಿ ನಾಯಿ (Stray Dog) ವಿಚಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲೂ ವಿಚಾರಣೆಗೆ ಬಂದಿರುವುದು ನಮಗೆಲ್ಲ ಗೊತ್ತೇ ಇದೆ. ಬೀದಿ ನಾಯಿ ಕಾಟದ ವಿಚಾರ ಸದಾ ಚರ್ಚೆಗೆ ಒಳಗಾಗುತ್ತಿದೆ. ಆದರೆ, ಅಚ್ಚರಿಯೆಂಬಂತೆ ಹುಬ್ಬಳ್ಳಿಯಲ್ಲಿ ಸಾಕು ನಾಯಿ (Pet Dog) ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹುಬ್ಬಳ್ಳಿ (Hubballi) ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಅಲ್ಲದೆ, ಸಾಕು ನಾಯಿ ಉಪಟಳ ವಿಚಾರ ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ…

Read More