ಓವರ್ ಆ್ಯಕ್ಟಿಂಗ್ ಮಾಡಿದ್ರೆ 50 ಪೈಸೆ ಕಟ್ ಮಾಡ್ತೀವಿ: ರಿಝ್ವಾನ್ ಫುಲ್ ಟ್ರೋಲ್! – Kannada News | Bangladesh Players Trolls Mohammad Rizwan
ಸಿಲ್ಹೆಟ್‌ನಲ್ಲಿ ನಡೆದ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಹೈ-ಡ್ರಾಮಾ ನಡೆದಿದೆ. ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಅವರ ವರ್ತನೆಗೆ ಬೇಸತ್ತ ಬಾಂಗ್ಲಾದೇಶ್ರ ಆಟಗಾರರು, ಬಾಲಿವುಡ್‌ನ ಪ್ರಸಿದ್ಧ ‘ಹೇರಾ ಫೇರಿ’ ಸಿನಿಮಾದ ಡೈಲಾಗ್ ಬಳಸಿ ಮೈದಾನದಲ್ಲೇ ಕಾಲೆಳೆದಿದ್ದಾರೆ. ಮೊಹಮ್ಮದ್ ರಿಝ್ವಾನ್ ಟ್ರೋಲ್: ಪಾಕಿಸ್ತಾನ್ ತಂಡವು 437 ರನ್‌ಗಳ ಬೃಹತ್ ಗುರಿ ಬೆನ್ನಟ್ಟುತ್ತಿದ್ದಾಗ, 72ನೇ ಓವರ್‌ನಲ್ಲಿ ಎಡಗೈ ಸ್ಪಿನ್ನರ್ ತೈಜುಲ್ ಇಸ್ಲಾಂ ಬೌಲಿಂಗ್ ಮಾಡಲು ಬಂದರು. ಈ ವೇಳೆ…