ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ – Kannada News | IPL Star Abhishek Porel Arrested in physical harassment Case After Kolkata High Court Orders Action
ಕೋಲ್ಕತ್ತಾ, ಆ.11: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಪರ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ ಆಡುತ್ತಿರುವ ಪಶ್ಚಿಮ ಬಂಗಾಳದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ (Abishek Porel) ಅವರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ನೀಡಿದ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮೊಗ್ರಾ ಠಾಣೆ ಪೊಲೀಸರು ಅಭಿಷೇಕ್ ಪೊರೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಜೂನ್ ತಿಂಗಳಲ್ಲಿ ಮೊಗ್ರಾ ಪೊಲೀಸ್…