ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್ನಿಂದ ಹೊಸ ಡೆಡ್ಲೈನ್: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ – Kannada News | Supreme Court Extends Deadline For Greater Bengaluru Authority Elections Till August 31
ನವದೆಹಲಿ/ಬೆಂಗಳೂರು, ಮೇ 20: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಜೂನ್ 30ರ ವರೆಗೆ ಈ ಮುಂಚೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಸಮಯಾವಕಾಶ ನೀಡಿರುವ ಕೋರ್ಟ್, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಗಡುವು ವಿಸ್ತರಣೆ ಈ ಹಿಂದೆ ಜೂನ್ 30ರ…