ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಕೊಂದ ಪತಿ, ಶಿಶು ಕೂಡಾ ಉಸಿರುಗಟ್ಟಿ ಸಾವು – Kannada News | Woman Killed Following Domestic Dispute in MP’s Khargone
ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ…