ರಾತ್ರಿ ಮಲಗುವ 3 ಗಂಟೆ ಮುಂಚಿತವಾಗಿ ಊಟ ಮಾಡಿ; ಈ ರೋಗ ಬೇಕು ಅಂದ್ರು ಬರುವುದಿಲ್ಲ!
ನೀವು ರಾತ್ರಿ ಮಲಗುವ ಮೊದಲು ಸೇವನೆ ಮಾಡುವ ಆಹಾರ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಮುಖ್ಯವಾಗುತ್ತದೆ. ಅದರಲ್ಲಿಯೂ ಆಹಾರವನ್ನು 3 ಗಂಟೆಗಳ ಮೊದಲು ಸೇವನೆ ಮಾಡಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಒಂದು ಅಭ್ಯಾಸ ಅನೇಕ ರೀತಿಯ ರೋಗಗಳನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಅಷ್ಟು ಮಾತ್ರವಲ್ಲ, ಇದಕ್ಕೆ ಪೂರಕವಾಗಿ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ನಡೆಸಿದ್ದು, ವ್ಯಕ್ತಿ ಮಲಗುವ 3 ಗಂಟೆಗಳ ಮೊದಲು ಆಹಾರ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡದಿಂದ (Hypertension) ಹೃದಯ ಸಂಬಂಧಿ…