Headlines

ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ 30 ಆಟಗಾರರನ್ನು ಒಳಗೊಂಡ 2 ತಂಡಗಳನ್ನು ಪ್ರಕಟಿಸಲಾಗಿದೆ. ಇಲ್ಲಿ ಏಕದಿನ ಹಾಗೂ ಟೆಸ್ಟ್​ ತಂಡಗಳಲ್ಲಿ ತಲಾ 15 ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ 30 ಆಟಗಾರರಲ್ಲಿ ನಾಲ್ವರು ಹೊಸ ಮುಖಗಳು. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅವರೆಂದರೆ… ಗುರ್ನೂರ್ ಬ್ರಾರ್ (Gurnoor Brar): ಪಂಜಾಬ್ ಮೂಲದ ವೇಗದ ಬೌಲರ್ ಗುರ್ನೂರ್ ಬ್ರಾರ್ ಭಾರತ  ಟೆಸ್ಟ್ ಮತ್ತು ಏಕದಿನ, ಎರಡೂ ತಂಡಗಳಿಗೆ ಆಯ್ಕೆಯಾಗಿದ್ದಾರೆ. ದೇಶೀಯ ಅಂಕಗಳಲ್ಲಿ 27…

Read More

ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ! ಜನೌಷಧಿ ಕೇಂದ್ರ, ಅಪೊಲೋ​, ಮೆಡ್ ಪ್ಲಸ್ ಓಪನ್ – Kannada News | Medical Shop Strike: No Relief Shortage as Jan Aushadhi, Apollo, and MedPlus Pharmacies Remain Open Across Karnataka

ಬೆಂಗಳೂರು, ಮೇ 20: ಕರ್ನಾಟಕದಲ್ಲಿ ಮೆಡಿಕಲ್ ಶಾಪ್‌ಗಳ ಬಂದ್‌ ನಡುವೆಯೂ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧ ಮಳಿಗೆಗಳು, ಜನೌಷಧಿ ಕೇಂದ್ರಗಳು, ಅಪೋಲೋ ಫಾರ್ಮಸಿಗಳು ಮತ್ತು ಮೆಡ್‌ಪ್ಲಸ್ ಶಾಖೆಗಳು ಎಂದಿನಂತೆ ತೆರೆದಿವೆ. ಕಾರ್ಪೊರೇಟ್ ಸ್ವಾಮ್ಯದ ಅಪೋಲೋ ಮತ್ತು ಮೆಡ್‌ಪ್ಲಸ್‌ನಂತಹ ಔಷಧ ಮಳಿಗೆಗಳು ಬಂದ್‌ಗೆ ಬೆಂಬಲ ನೀಡಿಲ್ಲ. ಇವು ಆನ್‌ಲೈನ್ ವಿತರಣೆ ಸೇವೆಗಳನ್ನು ಸಹ ಒದಗಿಸುತ್ತಿವೆ. ಅಲ್ಲದೆ, ಸರ್ಕಾರಿ ಸ್ವಾಮ್ಯದ ಜನೌಷಧಿ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಖಾಸಗಿ ಮೆಡಿಕಲ್ ಸ್ಟೋರ್‌ಗಳು…

Read More

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಮುಕೇಶ್ ಅಂಬಾನಿ ಹಾಗೂ ಅನಂತ್ ಅಂಬಾನಿ ಭೇಟಿ

ಬೆಂಗಳೂರು, ಮೇ 20: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹಾಗೂ ಅವರ ಪುತ್ರ ಅನಂತ್ ಅಂಬಾನಿ ಬೆಂಗಳೂರಿನ ಅಂತರರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಿದ್ದರು. ತಂದೆ-ಮಗ ಇಬ್ಬರೂ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶೀರ್ವಾದ ಪಡೆದಿದರು. ಮೇ 15ರಂದು ನಡೆದಿದ್ದ ಗುರೂಜಿಯವರ 70ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಆಶ್ರಮಕ್ಕೆ ಭೇಟಿ ನೀಡಿ, ನೂತನ ‘ಧ್ಯಾನ ಮಂದಿರ’ವನ್ನು ಉದ್ಘಾಟಿಸಿದ್ದರು. ಮತ್ತಷ್ಟು ಸುದ್ದಿ…

Read More

ರೂಪ ಬದಲಿಸಿಕೊಂಡು ಭಾರತದಲ್ಲಿ ದಾಳಿಗೆ ಉಗ್ರರ ಸಂಚು, ಪೊಲೀಸರ ಕಣ್ಣಿಗೆ ಮಣ್ಣೆರೆಚಲು ಕಾಸ್ಮೆಟಿಕ್ ಮೇಕ್ ಓವರ್ – Kannada News | Terror Surveillance Intensifies Over Reports of Identity Masking Tactics in India

ನವದೆಹಲಿ, ಮೇ 20: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ…

Read More

Mosques: ವಿಶ್ವದ ಅತಿ ಹೆಚ್ಚು ಮಸೀದಿಗಳಿರುವ ದೇಶಗಳಲ್ಲಿ ಭಾರತಕ್ಕೆ 2ನೇ ಸ್ಥಾನ;ಪಾಕಿಸ್ತಾನ, ಬಾಂಗ್ಲಾಗಳಿಗಿಂತ ಭಾರತವೇ ಮುಂದು! – Kannada News | India Ranks 2nd Globally in Mosques: Celebrating Eid Al Adha with Rich Heritage and Diversity

ಜಾಗತಿಕ ಮಸೀದಿಗಳ ಗಣತಿImage Credit source: Pinterest ಈದ್-ಉಲ್-ಅದ್ಹಾ (ಬಕ್ರೀದ್) ಹಬ್ಬದ ಸಂಭ್ರಮ ದೇಶಾದ್ಯಂತ ಕಳೆಗಟ್ಟುತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಸಂಸ್ಕೃತಿ ಅಥವಾ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಬಂದಾಗ, ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಮಧ್ಯಪ್ರಾಚ್ಯ (ಗಲ್ಫ್) ದೇಶಗಳ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಜಾಗತಿಕ ಅಂಕಿ-ಅಂಶಗಳು ಒಂದು ರೋಚಕ ಸತ್ಯವನ್ನು ಬಹಿರಂಗಪಡಿಸಿವೆ. ವಿಶ್ವದಲ್ಲೇ ಅತಿ ಹೆಚ್ಚು ಮಸೀದಿಗಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಚ್ಚರಿಯ ವಿಷಯವೆಂದರೆ, ಮುಸ್ಲಿಂ ಬಹುಸಂಖ್ಯಾತ ನೆರೆಯ ರಾಷ್ಟ್ರಗಳಾದ…

Read More

ಇದು ಪಕ್ಕಾ ಸಿನಿಮೀಯ ವಂಚನೆ! ಡಿಸೈನ್ ಸೆಲೆಕ್ಟ್ ಮಾಡಿ ಫೋಟೋ ತೆಗೆಯೋ ನೆಪದಲ್ಲಿ 3 ಕೋಟಿ ರೂ. ಚಿನ್ನಾಭರಣ ದೋಚಿ ಖದೀಮರು ಪರಾರಿ – Kannada News | Bengaluru Gold Fraud: Cheats Rob Rs 3 Crore Worth 1.85 Kg Gold Jewellery From Mehta Jewellers Manager In Malleshwaram

ಬೆಂಗಳೂರು, ಮೇ 20: ಬೆಂಗಳೂರಿನಲ್ಲಿ (Bengaluru) ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಉದ್ಯಮಿಯೊಬ್ಬರಿಗೆ ಭಾರಿ ವಂಚನೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಈ ಹೈಟೆಕ್ ಕಳ್ಳತನ ನಡೆದಿದ್ದು, ವಂಚಕರು ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ. ನಗರತ್ ಪೇಟೆಯಲ್ಲಿರುವ ಪ್ರಸಿದ್ಧ ‘ಮೆಹ್ತಾ ಜ್ಯುವೆಲ್ಲರಿ’ ಶಾಪ್ ಮಾಲೀಕರು ಈ ಜಾಲದ ಕೈಗೆ ಸಿಲುಕಿ ಕೋಟಿ…

Read More

3 ವರ್ಷಗಳ ಬಳಿಕ ಕನ್ನಡಿಗನಿಗೆ ಒಲಿದ ವೈಸ್ ಕ್ಯಾಪ್ಟನ್ ಪಟ್ಟ! – Kannada News | KL Rahul Reclaims Vice Captaincy After 3 Years

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ. Read More Source link

Read More

ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿಯ ರಿಯಾಕ್ಷನ್ ಏನು?

ಶೋಭಿತಾ ಹಾಗೂ ಅನಿಲ್ ಕಪೂರ್ ಅವರು ಈ ಮೊದಲು ‘ದಿ ನೈಟ್ ಮ್ಯಾನೇಜರ್’ ವೆಬ್ ಸರಣಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅನಿಲ್ ಕಪೂರ್ ಲವರ್ ಆಗಿ ಶೋಭಿತಾ ಮಿಂಚಿದ್ದರು. ಈ ಸರಣಿ ಸಮಯದಲ್ಲಿ ಇಬ್ಬರೂ ಒಟ್ಟಾಗಿ ಪೋಸ್​ ಕೊಟ್ಟ ವಿಡಿಯೋನ ಈಗ ವೈರಲ್ ಮಾಡಲಾಗುತ್ತಿದೆ. ‘ನಿಮ್ಮದು ಬೆಸ್ಟ್ ಜೋಡಿ’ ಎಂದು ಹೇಳಿದ್ದಕ್ಕೆ ಅನಿಲ್ ಹಾಗೂ ಶೋಭಿತಾ ನಕ್ಕಿದ್ದರು. ಈ ಸಮಯದಲ್ಲಿ ಶೋಭಿತಾ ಸೊಂಟವನ್ನು ಅನಿಲ್ ಕಪೂರ್ ಬಿಗಿದಪ್ಪಿ ಹಿಡಿದಿದ್ದರು. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅನಿಲ್ ಅವರು ಶೋಭಿತಾನ…

Read More

ತಮಿಳುನಾಡು ಹೊಸ ಸರ್ಕಾರಕ್ಕೆ ಆಪತ್ತು, ಸಿಎಂ ವಿಜಯ್ ಸರ್ಕಾರ ಅಲುಗಾಡಿಸಿದ ಸಿಪಿಐಎಂ, ಬೆಂಬಲ ವಾಪಸ್ ಬೆದರಿಕೆ – Kannada News | Tamil Nadu: Coalition Uncertainty Grows After CPIM Warning to Vijay Led TVK Government

ಚೆನ್ನೈ, ಮೇ 20: ತಮಿಳುನಾಡಿ(Tamil Nadu)ನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಆರಂಭದಲ್ಲೇ ಭಾರಿ ವಿಘ್ನ ಎದುರಾಗಿದೆ. ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ, ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ…

Read More

ಭಾರತ-ಅಮೆರಿಕದಲ್ಲಲ್ಲ, ಪ್ರಧಾನಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಆತಿಥ್ಯ ವಹಿಸಲಿದೆ ಈ ರಾಷ್ಟ್ರ – Kannada News | Narendra Modi and Donald Trump May Hold Key Meeting in France

ನವದೆಹಲಿ, ಮೇ 20: ವಿಶ್ವದ ಇಬ್ಬರು ಪ್ರಭಾವಶಾಲಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನಡುವೆ ಶೀಘ್ರದಲ್ಲೇ ಮತ್ತೊಂದು ಮಹತ್ವದ ಮಾತುಕತೆ ನಡೆಯಲಿದೆ. ಆದರೆ, ಈ ಸಭೆಯು ಭಾರತದಲ್ಲಾಗಲಿ ಅಥವಾ ಅಮೆರಿಕದಲ್ಲಾಗಲಿ ನಡೆಯುತ್ತಿಲ್ಲ. ಬದಲಿಗೆ ಫ್ರಾನ್ಸ್​ ದೇಶದಲ್ಲಿ ಉಭಯ ನಾಯಕರು ಒಟ್ಟಿಗೆ ಕುಳಿತು ಜಾಗತಿಕ ವಿದ್ಯಾಮಾನಗಳ ಚರ್ಚೆ ನಡೆಸಲಿದ್ದಾರೆ. ಮುಂದಿನ ತಿಂಗಳು ಅಂದರೆ ಜೂನ್​​ನಲ್ಲಿ ಫ್ರಾನ್ಸ್​ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಈ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ. ಈ ವರ್ಷದ ಜಿ-7…

Read More