ರೂಪ ಬದಲಿಸಿಕೊಂಡು ಭಾರತದಲ್ಲಿ ದಾಳಿಗೆ ಉಗ್ರರ ಸಂಚು, ಪೊಲೀಸರ ಕಣ್ಣಿಗೆ ಮಣ್ಣೆರೆಚಲು ಕಾಸ್ಮೆಟಿಕ್ ಮೇಕ್ ಓವರ್ – Kannada News | Terror Surveillance Intensifies Over Reports of Identity Masking Tactics in India
ನವದೆಹಲಿ, ಮೇ 20: ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಮತ್ತು ಸ್ಲೀಪರ್ ಸೆಲ್ ಸ್ಥಾಪಿಸಲು ಪಾಕಿಸ್ತಾನದಿಂದ ನುಸುಳಿ ಬಂದಿದ್ದ ಲಷ್ಕರ್-ಎ-ತೊಯ್ಬಾ (LeT) ಉಗ್ರನೊಬ್ಬನ ಕರಾಳ ಮಿಷನ್ ಕೊನೆಗೂ ವಿಫಲಗೊಂಡಿದೆ. ಆದರೆ, ಆತನ ಮಿಷನ್ ವಿಫಲವಾಗಲು ಕಾರಣ ಭಾರತೀಯ ಸೇನೆಯಲ್ಲ, ಬದಲಿಗೆ ಆತನಿಗೆ ಕಾಡುತ್ತಿದ್ದ ಕೂದಲು ಉದುರುವಿಕೆ ಸಮಸ್ಯೆ ಮತ್ತು ಸುಂದರವಾಗಿ ಕಾಣಬೇಕೆಂಬ ಗೀಳು. ಮಿಷನ್ ಬಿಟ್ಟು ಕೂದಲು ಕಸಿಗೆ ಮುಂದಾದ ಉಗ್ರ ಉಸ್ಮಾನ್ ಜಟ್ ಭಾರತದಲ್ಲಿ ಭೀಕರ ವಿಧ್ವಂಸಕ ಕೃತ್ಯಕ್ಕೆ ಸ್ಲೀಪರ್ ಸೆಲ್ ಸ್ಥಾಪಿಸುವ ದೊಡ್ಡ ಜವಾಬ್ದಾರಿಯೊಂದಿಗೆ…