Headlines

Wednesday Remedies: ಗಣೇಶನ ಕೃಪೆಯಿಂದ ಧನಾಗಮನ, ಸುಖ-ಸಮೃದ್ಧಿ ಮತ್ತು ಕಷ್ಟಗಳ ನಿವಾರಣೆಗಾಗಿ 5 ಸರಳ ಉಪಾಯಗಳು! – Kannada News | Wednesday Remedies: 5 Powerful Ganesha and Krishna Upayas for Wealth and Prosperity

ಗಣೇಶನ ಕೃಪೆಯಿಂದ ಧನಾಗಮನImage Credit source: Pinterest ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವನ್ನೂ ಒಂದಲ್ಲಾ ಒಂದು ದೇವತೆಗಳಿಗೆ ಸಮರ್ಪಿಸಲಾಗಿದೆ. ಅದರಂತೆ, ಬುಧವಾರದ ದಿನವನ್ನು ವಿಘ್ನನಿವಾರಕ ಹಾಗೂ ಪ್ರಥಮ ಪೂಜಿತನಾದ ಗಣೇಶನಿಗೆ ಸಮರ್ಪಿಸಲಾಗಿದೆ. ಈ ದಿನ ವಿಧಿ-ವಿಧಾನಗಳ ಪ್ರಕಾರ ಗಣಪತಿಯನ್ನು ಆರಾಧಿಸುವುದರಿಂದ ಮತ್ತು ವ್ರತ ಮಾಡುವುದರಿಂದ ಆತನು ಶೀಘ್ರವಾಗಿ ಪ್ರಸನ್ನನಾಗುತ್ತಾನೆ. ಅಷ್ಟೇ ಅಲ್ಲದೆ, ಬುಧವಾರದ ದಿನವು ಜಾತಕದಲ್ಲಿರುವ ಬುಧ ಗ್ರಹಕ್ಕೂ ಸಂಬಂಧಿಸಿದೆ. ಬುಧವಾರದ ದಿನ ಗಣೇಶನ ಆಶೀರ್ವಾದ ಲಭಿಸಿದರೆ ಮನೆಯಲ್ಲಿ ಧನ-ಧಾನ್ಯ ಮತ್ತು ಸುಖ-ಸಮೃದ್ಧಿ ನೆಲೆಸುತ್ತದೆ ಹಾಗೂ…

Read More

IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್​ನಿಂದ ಔಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL) ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್…

Read More

‘ಕಾಗೆಗಳು ಕೂಗುತ್ತಿವೆ’; ಅನಾರೋಗ್ಯ ವದಂತಿ ಹಬ್ಬಿಸಿದವರಿಗೆ ಅಮಿತಾಭ್ ಖಡಕ್ ತಿರುಗೇಟು – Kannada News | Amitabh Bachchan Hospital Rumors Debunked: Routine Check up Confirmed, Fans Relieved

ಬಾಲಿವುಡ್‌ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಎಲ್ಲ ಕಡೆಗಳಲ್ಲಿ ಹರಿದಾಡಿತ್ತು. ಈ ವಿಷಯ ತಿಳಿದು ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಭಾರೀ ಆತಂಕ ಎದುರಾಗಿತ್ತು. ಅಮಿತಾಭ್​ಗೆ ಈಗ 83 ವರ್ಷ ವಯಸ್ಸು. ಈ ಕಾರಣದಿಂದಲೇ ನಟನ ಆರೋಗ್ಯದ ಬಗ್ಗೆ ಆತಂಕ ಹೆಚ್ಚಿತ್ತು. ಆದರೆ, ಇದೀಗ ಅವರ ಅಭಿಮಾನಿಗಳು ನಿಟ್ಟುಸಿರು ಬಿಡುವಂತಹ ಮತ್ತು ನಿರಾಳರಾಗುವಂತಹ ದೊಡ್ಡ ಅಪ್‌ಡೇಟ್ ಒಂದು ಹೊರಬಿದ್ದಿದೆ. ಅಮಿತಾಭ್ ಬಚ್ಚನ್ ಅವರು ಮೇ 16ರಂದು ಆಸ್ಪತ್ರೆಗೆ ತೆರಳಿದ್ದು ನಿಜ….

Read More

Bengaluru Air Quality: ಮಳೆ ಎಫೆಕ್ಟ್, ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ – Kannada News | Bengaluru AQI Update: Air Quality Improves in Karnataka Following Pre Monsoon Showers

ಮಳೆ ಎಫೆಕ್ಟ್, ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬೆಂಗಳೂರು, ಮೇ 18: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು (AQI) ಒಟ್ಟಾರೆಯಾಗಿ ಸ್ಥಿರವಾಗಿದೆ. ಇತ್ತೀಚಿನ ದಿನಗಳಲ್ಲಿ ಸುರಿದ ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಕಡಿಮೆಯಾಗಿದ್ದು, ಗಾಳಿಯ ಗುಣಮಟ್ಟ ಸುಧಾರಿಸಲು ನೆರವಾಗಿದೆ. ರಾಜ್ಯದ ಪ್ರಮುಖ ಜಿಲ್ಲೆಗಳಾದ ಮೈಸೂರು (AQI 18) ಮತ್ತು ಮಂಡ್ಯ (AQI 17) ಜಿಲ್ಲೆಗಳಲ್ಲಿ ಅತ್ಯುತ್ತಮ ಹಾಗೂ ‘ಉತ್ತಮ’ (Good)…

Read More

500 ಕೋಟಿ ರೂ. ಒಡೆಯ ಜೂ. ಎನ್​​ಟಿಆರ್; 9999 ನಂಬರ್ ರಹಸ್ಯವೇನು? – Kannada News | Junior NTR’s Royal Life: Net Worth, Luxury Cars, and Lucky ‘9999’ Number Secret Revealed

ಇಂದು (ಮೇ 20) ಜನ್ಮದಿನದ ಸಂಭ್ರಮದಲ್ಲಿರುವ ನಟ ಜೂನಿಯರ್ ಎನ್​​ಟಿಆರ್ (JR NTR) ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮ್ಮ ರಾಯಲ್ ಲೈಫ್‌ಸ್ಟೈಲ್ ವಿಷಯದಲ್ಲೂ ಸಖತ್ ಸುದ್ದಿಯಲ್ಲಿರುತ್ತಾರೆ. ನಟನೆ, ಬ್ರ್ಯಾಂಡ್ ಎಂಡೋರ್ಸ್‌ಮೆಂಟ್‌ಗಳು ಮತ್ತು ಉದ್ಯಮಗಳ ಮೂಲಕ ತಾರಕ್ ಭಾರಿ ಆಸ್ತಿ ಗಳಿಸಿದ್ದಾರೆ. ಅವರ ಒಟ್ಟು ಆಸ್ತಿ, ಐಷಾರಾಮಿ ಕಾರುಗಳು ಮತ್ತು ಅವರ ನೆಚ್ಚಿನ ಕಾರ್ ನಂಬರ್ ಕುರಿತ ಆಸಕ್ತಿದಾಯಕ ವಿವರ ಇಲ್ಲಿದೆ. ಜೂನಿಯರ್ ಎನ್​​ಟಿಆರ್ ಒಟ್ಟು ಆಸ್ತಿ ಚಿತ್ರರಂಗದ ಮೂಲಗಳ ಪ್ರಕಾರ, ಜೂನಿಯರ್ ಎನ್​​ಟಿಆರ್ ಅವರ ಒಟ್ಟು ಆಸ್ತಿ ಸುಮಾರು…

Read More

TV9 Kannada News Live: ಕಳ್ಳತನದ ಆರೋಪಿ 34 ವರ್ಷಗಳ ಬಳಿಕ ಅರೆಸ್ಟ್! ಮೆಡಿಕಲ್ ಬಂದ್ ಸೇರಿ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Countrywide Medical Shop Strike Today; 34 Year Old Theft Case Absconder Arrested In Kolar

ಮೆಡಿಕಲ್ ಶಾಪ್ ಬಂದ್ (ಎಐ ಚಿತ್ರ)Image Credit source: MediaForge AI ಬೆಂಗಳೂರು, ಮೇ 20: ಆನ್ಲೈನ್ ಔಷಧ ಮಾರಾಟ, ಆನ್​ಲೈನ್ ಮೂಲಕ ಔಷಧಗಳಿಗೆ ಭಾರಿ ರಿಯಾಯಿತಿ ನೀಡುವುದದನ್ನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೇಶಾದ್ಯಂತ ಇಂದು (ಮೇ 20) ಮೆಡಿಕಲ್ ಬಂದ್ (Medical Bandh) ಮಾಡಲಾಗುತ್ತಿದೆ. ಕರ್ನಾಟಕದಲ್ಲಿಯೂ ಔಷಧ ವ್ಯಾಪಾರಿಗಳು ಮೆಡಿಕಲ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗದಲ್ಲಿ ಬೆಳಗ್ಗೆ 11:00 ಗಂಟೆಗೆ ಡಿ ಸಿ ಕಚೇರಿ ಎದುರು ಪ್ರತಿಭಟನೆಗೆ ಪಕ್ಷದ ವ್ಯಾಪಾರಿಗಳು ಮುಂದಾಗಿದ್ದಾರೆ….

Read More

ನಮ್ದು ಫ,,,ಗ್ ತಂಡ: ಲೈವ್​ನಲ್ಲೇ ಅಶ್ಲೀಲ ಪದ ಬಳಸಿದ ರಿಷಭ್ ಪಂತ್..! – Kannada News | We Are A Fking Good Team”: Rishabh Pant Sparks Controversy

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ 220 ರನ್ ಕಲೆಹಾಕಿದ್ದರು. ಈ ಗುರಿಯನ್ನು 19.1 ಓವರ್​ಗಳಲ್ಲಿ ಚೇಸ್ ಮಾಡಿ ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಸಿದ್ಧ ನಿರೂಪಕ…

Read More

ಮಧ್ಯಪ್ರದೇಶ: ಮಾದಕವಸ್ತು ನೀಡಿ ಅತ್ಯಾಚಾರ, ಬ್ಲ್ಯಾಕ್​ ಮೇಲ್, ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ – Kannada News | PhD Scholar Found Dead in Madhya Pradesh, Police Probe Allegations of Harassment

ಭೋಪಾಲ್, ಮೇ 20: ಪಿಎಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ದಾಟಿಯಾಳದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಆಕೆಗೆ ಮತ್ತು ಬರುವ ಔಷಧ ಕುಡಿಸಿ, ಅತ್ಯಾಚಾರವೆಸಗಿ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ, ಇದಕ್ಕೆ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಆರೋಪಿಯನ್ನು ಯೋಗೇಶ್ ರಾವತ್ ಎಂದು ಗುರುತಿಸಲಾಗಿದೆ. ಆ ಮಹಿಳೆ ಗ್ವಾಲಿಯರ್‌ನಲ್ಲಿದ್ದಾಗ ಪಿಎಚ್‌ಡಿ ಓದುತ್ತಿದ್ದಳು. ಪೊಲೀಸರ ಪ್ರಕಾರ, ಆಕೆಯ ಸ್ನೇಹಿತರೊಬ್ಬರ ಸಹೋದರ ಯೋಗೇಶ್ ರಾವತ್ ಜೊತೆ ಆಕೆಗೆ ಸ್ನೇಹ ಬೆಳೆಯಿತು. ರಾವತ್ ಆಕೆಯನ್ನು…

Read More

ವೆಲ್​ಕಮ್ ಟು ರೋಮ್, ಮೈ ಫ್ರೆಂಡ್, ರೋಮ್​ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಸ್ವಾಗತಿಸಿ, ಸೆಲ್ಫಿ ಹಂಚಿಕೊಂಡ ಜಾರ್ಜಿಯಾ ಮೆಲೋನಿ – Kannada News | Giorgia Meloni Welcomes Narendra Modi During Visit to Rome

ರೋಮ್, ಮೇ 20: ಭಾರತ ಮತ್ತು ಇಟಲಿ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಹೊಸ ಇತಿಹಾಸ ಬರೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜಾಗತಿಕ ಪ್ರವಾಸದ ಕೊನೆಯ ಹಾಗೂ ಅಂತ್ಯಂತ ಮಹತ್ವದ ಹಂತ ಇಟಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಇಟಲಿಯ ರಾಜಧಾನಿ ರೋಮ್‌ಗೆ ಆಗಮಿಸುವ ಮೂಲಕ ತಮ್ಮ ಐದು ರಾಷ್ಟ್ರಗಳ ಸುದೀರ್ಘ ಯುರೋಪಿಯನ್ ಪ್ರವಾಸದ ಕೊನೆಯ ಮತ್ತು ಅತ್ಯಂತ ಪ್ರಮುಖ ಘಟ್ಟವನ್ನು ತಲುಪಿದ್ದಾರೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ…

Read More

ಜೂ. ಎನ್‌ಟಿಆರ್ ಜನ್ಮದಿನ: ಟಾಲಿವುಡ್ ನಟನ ಕನ್ನಡ ಪ್ರೇಮ, ಅಪ್ಪು ಜೊತೆ ವಿಶೇಷ ಬಾಂಧವ್ಯ – Kannada News | Jr NTR Birthday: The Emotional Bond Between Tarak and Power Star Puneeth Rajkumar

ಇಂದು (ಮೇ 20) ಟಾಲಿವುಡ್‌ನ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (Jr NTR) ಅವರ ಜನ್ಮದಿನ. ‘ಆರ್‌ಆರ್‌ಆರ್’, ‘ದೇವರ’ ಮತ್ತು ಈಗ ಅನೌನ್ಸ್ ಆಗಿರುವ ‘ಡ್ರ್ಯಾಗನ್’ ಸಿನಿಮಾ ಮೂಲಕ ವಿಶ್ವಾದ್ಯಂತ ಸೌಂಡ್ ಮಾಡುತ್ತಿರುವ ತಾರಕ್ ಅವರಿಗೆ ಕರ್ನಾಟಕ ಹಾಗೂ ಕನ್ನಡದೊಂದಿಗೆ ಕೇವಲ ವೃತ್ತಿಪರ ಸಂಬಂಧ ಮಾತ್ರವಲ್ಲ, ಒಂದು ಆಪ್ತವಾದ ಭಾವನಾತ್ಮಕ ಬಾಂಧವ್ಯವಿದೆ. ಈ ವಿಶೇಷ ದಿನದಂದು ಜೂ. ಎನ್​​ಟಿಆರ್ ಅವರ ಕನ್ನಡ ಪ್ರೇಮ ಹಾಗೂ ‘ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರೊಂದಿಗಿನ ಒಡನಾಟದ ಸುದೀರ್ಘ ವರದಿ ಇಲ್ಲಿದೆ….

Read More