ನಮ್ದು ಫ,,,ಗ್ ತಂಡ: ಲೈವ್ನಲ್ಲೇ ಅಶ್ಲೀಲ ಪದ ಬಳಸಿದ ರಿಷಭ್ ಪಂತ್..! – Kannada News | We Are A Fking Good Team”: Rishabh Pant Sparks Controversy
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 220 ರನ್ ಕಲೆಹಾಕಿದ್ದರು. ಈ ಗುರಿಯನ್ನು 19.1 ಓವರ್ಗಳಲ್ಲಿ ಚೇಸ್ ಮಾಡಿ ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಸಿದ್ಧ ನಿರೂಪಕ…