ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್
ವಿಜಯಪುರ, ಮಾರ್ಚ್ 19: ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ಬಾಗಕೋಟೆಗೆ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ ಹೆಸರು ಫೈನಲ್ ಆಗಿದೆ. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basanagouda patil yatnal) ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಜೊತೆಗೆ ದಾವಣಗೆರೆಯಲ್ಲಿ ಕೊನೆಕ್ಷಣದಲ್ಲಿ ಏನಾದರೂ ಆಗಬಹುದು, ಶಾಮನೂರು ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೊಟ್ಟರು…