Chanakya Niti: ದಾಂಪತ್ಯ ಜೀವನ ಸುಖವಾಗಿರಬೇಕೆಂದರೆ ಗಂಡ-ಹೆಂಡತಿ ಹೀಗಿರಬೇಕೆಂದಿದ್ದಾರೆ ಚಾಣಕ್ಯ – Kannada News | Chanakya Niti: What should a husband and wife be like for a good married life?
ಪ್ರತಿಯೊಬ್ಬರೂ ಸಹ ಸಂತೋಷ ಮತ್ತು ಶಾಂತಿಯುತ ದಾಂಪತ್ಯ ಜೀವನವನ್ನು (married life) ಬಯಸುತ್ತಾರೆ, ಆದರೆ ಇಂದಿನ ಒತ್ತಡದ ಜೀವನದಲ್ಲಿ ಕ್ಷುಲ್ಲಕ ವಿಷಯಗಳಿಗೆ ಗಂಡ ಮತ್ತು ಹೆಂಡತಿಯ ನಡುವೆ ಜಗಳಗಳು ನಡೆಯುತ್ತಿವೆ, ಸಂಬಂಧಗಳು ಮುರಿದು ಬೀಳುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಗಂಡ ಮತ್ತು ಹೆಂಡತಿ ತಮ್ಮ ಸ್ವಭಾವದಲ್ಲಿ, ಗುಣದಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಎಂತಹ ಕಠಿಣ ಪರಿಸ್ಥಿತಿಯಲ್ಲೂ ಸುಂದರ ಜೀವನವನ್ನು ಸಾಗಿಸಬಹುದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಚಾಣಕ್ಯರು ಸಂತೋಷದ ದಾಂಪತ್ಯ ಜೀವನದ ಅಡಿಪಾಯವೆಂದು ಪರಿಗಣಿಸಿದ ಆ ಮೂರು…