ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 15ರ ದಿನಭವಿಷ್ಯ – Kannada News | February 15th Sunday Horoscope: Birth Numbers 1,2,3 Daily Forecast and Life Advice
ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ, ಶೈಕ್ಷಣಿಕವಾಗಿ ಬಹಳ ಮುಖ್ಯವಾದ ಪರೀಕ್ಷೆಗಳನ್ನು ಇನ್ನೇನು ಎದುರಿಸಲಿದ್ದೀರಿ ಎಂದಾದಲ್ಲಿ ಗ್ರೀನ್ ಅವೆಂಚೂರಿಯನ್ ಸ್ಟೋನ್ ಬಳಸಿ. ಇನ್ನು ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದೀರಿ ಅಂಥವರಿಗೂ ಈ ಸ್ಟೋನ್ ಸೂಕ್ತ ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾರು ಹಳೇ ನಾಣ್ಯ, ಅಂಚೆ ಚೀಟಿ ಅಥವಾ ಪುರಾತನ ವಸ್ತುಗಳ ಖರೀದಿ ಹಾಗೂ ಮಾರಾಟವನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುತ್ತೀರೋ ಅಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಸಾಧ್ಯತೆ…