Headlines

ಕರ್ನಾಟಕಕ್ಕೆ ಮತ್ತೆ ಮುಂಗಾರು ಮಳೆ ಬರಲು ಸಾಧ್ಯವಿಲ್ಲ: ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನ – Kannada News | Ca

ಬೆಂಗಳೂರು,(ಆಗಸ್ಟ್.11): ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಭೀತಿಯಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಆದೇಶಿಸಿದೆ. ಇದನ್ನು ವಿರೋಧಿಸಲು ಕರ್ನಾಟಕ ಸರ್ಕಾರವೂ ಸಹ ಸಜ್ಜಾಗಿದೆ. ಹೌದು… ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು ಹಿನ್ನೆಲೆಯಲ್ಲಿ…

Read More

ಮಹಿಳೆ ಮೇಲೆ ದೌರ್ಜನ್ಯ, ‘ನಾಟು-ನಾಟು’ ಗಾಯಕನ ವಿರುದ್ಧ ದೂರು ದಾಖಲು – Kannada News | Case against signer Rahul Sipligunj and 11 others by a woman

‘ಆರ್​​ಆರ್​​ಆರ್’ (RRR) ಸಿನಿಮಾದ ಆಸ್ಕರ್ (Oscar) ಗೆದ್ದ ಹಾಡು ‘ನಾಟು ನಾಟು’ ಹಾಡಿರುವ ಗಾಯಕ ರಾಹುಲ್ ಸಿಪ್ಲಿಗಂಜ್ ವಿರುದ್ಧ ಆಂಧ್ರದ ವಿಶಾಖಪಟ್ಟಣಂ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗಾಯಕ ರಾಹುಲ್ ಮಾತ್ರವೇ ಅಲ್ಲದೆ ಅವರ ಸಹೋದರನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬರು ರಾಹುಲ್ ಸಿಪ್ಲಿಗಂಜ್ ಅವರ ಸಹೋದರ ಸಂಬಂಧಿಯ ವಿರುದ್ಧ ಅತ್ಯಾಚಾರ, ವಂಚನೆ ಮತ್ತು ಬೆದರಿಕೆಯ ದೂರು ದಾಖಲಿಸಿದ್ದಾರೆ. ರಾಹುಲ್ ಅವರ ಸಹೋದರ ಸಂಬಂಧಿ ಕರ್ಪುರಪು ರಾಹುಲ್…

Read More

Prayer Distractions: ದೇವರ ಮುಂದೆ ನಿಂತಾಗ ಕೆಟ್ಟ ಯೋಚನೆ ಬರ್ತಿದಿಯಾ; ಹೆದರಬೇಡಿ, ಕಾರಣ ಇಲ್ಲಿ ತಿಳಿಯಿರಿ – Kannada News | Prayer Distractions: How to Handle Unwanted Thoughts During Worship and Find Peace

ದೇವರ ಮುಂದೆ ಕುಳಿತಾಗ ಕೆಟ್ಟ ಯೋಚನೆ ದೇವರ ಮುಂದೆ ಕುಳಿತು ಪ್ರಾರ್ಥನೆ ಮಾಡುವಾಗ ಮನಸ್ಸು ಶಾಂತವಾಗಬೇಕು, ದೇವರ ನಾಮಸ್ಮರಣೆಯಲ್ಲಿ ತಲ್ಲೀನರಾಗಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಕೆಲವೊಮ್ಮೆ ಇದಕ್ಕೆ ವಿರುದ್ಧವಾಗಿ, ದೇವರ ಮುಂದೆ ಕುಳಿತ ತಕ್ಷಣವೇ ಮನಸ್ಸಿನಲ್ಲಿ ಬೇಡದ ಆಲೋಚನೆಗಳು, ನಕಾರಾತ್ಮಕ ವಿಚಾರಗಳು ಅಥವಾ ಕೆಟ್ಟ ಯೋಚನೆಗಳು ಮೂಡುತ್ತವೆ. ಇದರಿಂದ ಹಲವರು ಆತಂಕಕ್ಕೊಳಗಾಗಿ, “ನನ್ನ ಮನಸ್ಸಿನಲ್ಲಿ ಇಂತಹ ಯೋಚನೆಗಳು ಏಕೆ ಬರುತ್ತಿವೆ? ದೇವರ ಬಗ್ಗೆ ನನಗೆ ಭಕ್ತಿ ಇಲ್ಲವೇ?” ಎಂದು ಚಿಂತಿಸುತ್ತಾರೆ. ಆದರೆ ಇದಕ್ಕಾಗಿ ಭಯಪಡುವ ಅಥವಾ…

Read More

ಆಟವಾಡುತ್ತಿದ್ದ 3 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಅಟ್ಯಾಕ್! – Kannada News | Hubballi Stray Dog Attack: 3 Year Old Boy Critically Injured, Admitted to KIMS ICU

ಹುಬ್ಬಳ್ಳಿ, ಆಗಸ್ಟ್ 11: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಮತ್ತು ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಭಯಪಡುವಂತಹ ಭೀಕರ ಸ್ಥಿತಿ ನಿರ್ಮಾಣವಾಗಿದೆ. ನಗರದ ಅಲ್ತಾಫ್ ಪ್ಲಾಟ್‌ನಲ್ಲಿ ನಿನ್ನೆ ಮುಂಜಾನೆ ನಾಲ್ಕೈದು ಬೀದಿ ನಾಯಿಗಳ ಹಿಂಡು 3 ವರ್ಷದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿವೆ. ನಾಯಿಗಳ ಕಡಿತದಿಂದ ತೀವ್ರವಾಗಿ ಗಾಯಗೊಂಡಿರುವ ಮಗು ಸದ್ಯ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮನೆಯ ಮುಂದೆ ಆಟವಾಡುತ್ತಿದ್ದಾಗ ನಾಯಿಗಳ ದಾಳಿ! ಹುಬ್ಬಳ್ಳಿಯ…

Read More

ಬ್ಯಾಕ್ ಟು ಬ್ಯಾಕ್ 4 ಶತಕ: ಹೊಸ ವಿಶ್ವ ದಾಖಲೆ ಬರೆದ ಜೇಕ್ ಲಿಬ್ಬಿ – Kannada News | Jake Libby Shatters World Record for Highest List A Batting Average

ಲಿಸ್ಟ್-ಎ (ಏಕದಿನ) ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ಬರೆದಿರುವುದು ಮತ್ಯಾರೂ ಅಲ್ಲ, ಇಂಗ್ಲೆಂಡ್​ನ ಅನುಭವಿ ದಾಂಡಿಗ ಜೇಕ್ ಲಿಬ್ಬಿ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ಮೆಟ್ರೋ ಬ್ಯಾಂಕ್ ಒನ್-ಡೇ ಕಪ್’ನಲ್ಲಿ ವೋರ್ಸೆಸ್ಟರ್‌ಶೈರ್ ಪರ ಕಣಕ್ಕಿಳಿಯುತ್ತಿರುವ ಜೇಕ್ ಬ್ಯಾಕ್ ಟು ಬ್ಯಾಕ್ ನಾಲ್ಕು ಶತಕ ಸಿಡಿಸಿದ್ದಾರೆ. (PC: wccc) Source link

Read More

ಸರ್ಜರಿ ಮಾಡಿಸಿಕೊಳ್ಳುವಾಗ ಹಾಡು ಹಾಡಿದ ಗಾಯಕ ಸೋನು ನಿಗಮ್ – Kannada News | Sonu Nigam Sings Mohammed Rafi Song During Surgery, Opens Up About Recurring Health Condition

ಪ್ರಸಿದ್ಧ ಗಾಯಕ ಸೋನು ನಿಗಮ್ ತಮ್ಮ ಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದವರು. ಆದರೆ ಇತ್ತೀಚೆಗೆ ಅವರು ಹಂಚಿಕೊಂಡ ವೀಡಿಯೊವೊಂದು ಅಭಿಮಾನಿಗಳಲ್ಲಿ ಅಚ್ಚರಿ ಮತ್ತು ಆತಂಕವನ್ನು ಒಟ್ಟಿಗೆ ಮೂಡಿಸಿದೆ. ಸ್ವತಃ ಸೋನು ನಿಗಮ್ ಅವರೇ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವಾಗ ಆಪರೇಷನ್ ಟೇಬಲ್ ಮೇಲೆ ಮಲಗಿಕೊಂಡೇ ಹಾಡು ಹಾಡುತ್ತಿರುವ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ನಡೆದಿದ್ದೇನು? ಸೋನು ನಿಗಮ್ ಅವರು ದಿವಂಗತ ಹಿರಿಯ ಗಾಯಕ ಮೊಹಮ್ಮದ್ ರಫಿ ಅವರ ‘ದುಲಾರಿ’ (1949) ಸಿನಿಮಾದ ‘ಸುಹಾನಿ ರಾತ್…

Read More

ಕಂಠೀರವ ಸ್ಟುಡಿಯೋ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರ ಸಾವು – Kannada News | Two Works Killed And 3 Injured In Mud Collapse During Underpass Working at near kanteerava studio Bengaluru

ಬೆಂಗಳೂರು, (ಆಗಸ್ಟ್ 11): ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಂಠೀರವ ಸ್ಟೂಡಿಯೋ(kanteerava studio Underpass) ಬಳಿ ನಡೆದಿದೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು. ಇಂದು (ಆಗಸ್ಟ್ 11) ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡಿದ್ದಾರೆ. ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ…

Read More

IND vs SL: ಸ್ವಿಂಗ್ ಮತ್ತು ಸ್ಪಿನ್ ತಂತ್ರಕ್ಕೆ ಟೀಮ್ ಇಂಡಿಯಾ ರಣತಂತ್ರ! – Kannada News | IND vs SL: Team India’s Masterplan for Galle Test

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ಭಾರತ ಮತ್ತು ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಗಾಲೆ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಲಂಕಾದ ಸ್ಪಿನ್ ಸ್ನೇಹಿ ಹಾಗೂ ರಿವರ್ಸ್ ಸ್ವಿಂಗ್‌ಗೆ ಹೆಸರುವಾಸಿಯಾದ ಗಾಲೆ ಪಿಚ್‌ನಲ್ಲಿ ಆತಿಥೇಯರನ್ನು ಮಣಿಸಲು ಭಾರತ ತಂಡದ ಯುವ ನಾಯಕ ಶುಭ್‌ಮನ್ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ವಿಶೇಷ ‘ಮಾಸ್ಟರ್ ಪ್ಲಾನ್’ ರೂಪಿಸಿದ್ದಾರೆ. ಅಂದರೆ ಲಂಕಾ ಹೆಣೆಯಲಿರುವ ಸ್ಪಿನ್ ಮತ್ತು ಸ್ವಿಂಗ್ ತಂತ್ರಕ್ಕೆ ಟೀಮ್…

Read More

RITES Recruitment 2026: ಭಾರತೀಯ ರೈಲ್ವೆ ಸಚಿವಾಲಯದಲ್ಲಿ ನೇಮಕಾತಿ; ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ – Kannada News | RITES Assistant Manager Jobs: Mechanical Engineers Apply for 24 Posts Online by Aug 17

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ ಭಾರತೀಯ ರೈಲ್ವೆ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಸಂಸ್ಥೆಯು ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 24 ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More

ಮಾನವೀಯತೆ ಮೆರೆದ ಬಂಗಾರಪೇಟೆ ಶಾಸಕ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನ ನೆರವಿಗೆ ಧಾವಿಸಿದ ಎಸ್.ಎನ್.ನಾರಾಯಣಸ್ವಾಮಿ – Kannada News | Humanitarian MLA Narayanaswamy Rescues Accident Victim Near Kolar, Praised

ಕೋಲಾರ, ಆ.11: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರನೊಬ್ಬನ ನೆರವಿಗೆ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಧಾವಿಸುವ ಮೂಲಕ ತಮ್ಮ ಮಾನವೀಯತೆ ಮೆರೆದಿದ್ದಾರೆ. ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಬಂಗಾರಪೇಟೆಯಿಂದ ಕೋಲಾರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕೆಡಿಪಿ (KDP) ಪ್ರಗತಿ ಪರಿಶೀಲನಾ ಸಭೆಗೆ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಹುದುಕುಳ ಬಳಿ ಬೈಕ್ ಸವಾರನೊಬ್ಬ ರಸ್ತೆ ಅಪಘಾತಕ್ಕೆ ಈಡಾಗಿ ತೀವ್ರವಾಗಿ ಗಾಯಗೊಂಡು…

Read More