Headlines

‘ಪೆದ್ದಿ’ಯ ಪ್ರೀ ರಿಲೀಸ್ ಇವೆಂಟ್ ಸಿನಿಮಾದಷ್ಟೆ ಅದ್ಧೂರಿ, 150 ಕೋಟಿ ಮೌಲ್ಯದ ಸೆಟಪ್ – Kannada News | Ram Charan’s Peddi Movie event in Bhopal is very huge

ರಾಮ್ ಚರಣ್ (Ram Charan) ನಟಿಸಿ, ‘ಉಪ್ಪೆನ’ ಖ್ಯಾತಿಯ ಬುಚ್ಚಿಬಾಬು ಸಾನಾ ನಿರ್ದೇಶನ ಮಾಡಿರುವ ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವಿಚಾರದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ನಿನ್ನೆಯಷ್ಟೆ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ದೇಶದ ಪ್ರಮುಖ ನಗರಗಳಿಗೆ ತೆರಳಿ ಚಿತ್ರತಂಡ ಪ್ರಚಾರ ಮಾಡಲಿದೆ. ಆದರೆ ಭೋಪಾಲ್ ಮತ್ತು ಹೈದರಾಬಾದ್​​ನಲ್ಲಿ ಮಾತ್ರ ಭಾರಿ ಅದ್ಧೂರಿಯಾಗಿ ಕಾರ್ಯಕ್ರಮವನ್ನು ಚಿತ್ರತಂಡ ಮಾಡಲಿದೆ. ಅದರಲ್ಲೂ ಭೂಪಾಲ್​​ನಲ್ಲಿ ಮಾಡಲಿರುವ ವಿಶೇಷ ಕಾರ್ಯಕ್ರಮಕ್ಕೆ ಸಿನಿಮಾಕ್ಕೆ ಹಾಕಿರುವಷ್ಟೆ ಬೃಹತ್ ಬಂಡವಾಳವನ್ನು ಚಿತ್ರತಂಡ ಹೂಡಿಕೆ…

Read More

ಶರ್ಟ್‌ ಕಾಲರ್‌ನಲ್ಲಿ ಅಂಟಿರುವ ಹಠಮಾರಿ ಕಲೆಯನ್ನು ಸುಲಭವಾಗಿ ತೆಗೆದುಹಾಕಲು ಇಲ್ಲಿವೆ ಮನೆಮದ್ದು – Kannada News | Easily remove shirt collar stains with these home remedies

ಬಟ್ಟೆಗಳ ಮೇಲೆ ಅಂಟಿರುವ ಕಲೆಗಳನ್ನು (stains) ತೆಗೆದುಹಾಕುವುದು ಸುಲಭ.  ಆದರೆ ಶರ್ಟ್‌ ಕಾಲರ್‌ ಮೇಲೆ ಅಂಟಿರುವ ಹಠಮಾರಿ ಕಲೆಗಳನ್ನು ತೆಗೆದುಹಾಕುವುದು ಅಷ್ಟು ಸುಲಭವಲ್ಲ. ಕಾಲರ್ ನಿರಂತರವಾಗಿ ಕುತ್ತಿಗೆಯೊಂದಿಗೆ ಸಂಪರ್ಕದಲ್ಲಿರುವುದರಿಂದ ಬೆವರು, ಚರ್ಮದ ಎಣ್ಣೆ, ಧೂಳು ಮತ್ತು ಕೊಳೆ ಶರ್ಟ್‌ ಕಾಲರ್‌ಗೂ ಅಂಟಿಕೊಳ್ಳುತ್ತದೆ.  ಈ ಕಲೆಗಳು ಅಷ್ಟು ಸುಲಭವಾಗಿ ಹೋಗುವುದಿಲ್ಲ. ಇನ್ನೂ ಕಲೆಯನ್ನು ತೆಗೆಯುವ ಸಲುವಾಗಿ ಕಾಲರ್‌ ಅನ್ನು ತಿಕ್ಕಿ ತಿಕ್ಕಿ ಉಜ್ಜಿದರೆ ಕಾಲರ್‌ ಸವೆದು ಹೋಗುತ್ತದೆ. ಈ ಕಾರಣದಿಂದ ಬಟ್ಟೆಯೂ ಹಳೆಯದರಂತೆ ಕಾಣುತ್ತದೆ. ಹೀಗಿರುವಾಗ ಈ ಕೆಲವು…

Read More

ಮನೆಯಲ್ಲಿರುವ ಇಲಿಗಳಿಂದ ಹಂಟಾವೈರಸ್ ಬರುತ್ತದೆಯೇ? ಈ ಲಕ್ಷಣಕಂಡುಬಂದರೆ ನಿರ್ಲಕ್ಷ್ಯ ಮಾಡಬೇಡಿ – Kannada News | Early Hantavirus Symptoms After Rat Exposure: When To Seek Medical Help

ಪ್ರಪಂಚದ ಹಲವೆಡೆ ಹಂಟಾವೈರಸ್ (Hantavirus) ಬಗ್ಗೆ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಭಯವೂ ಹೆಚ್ಚಾಗಿದೆ. ಸಾಮಾನ್ಯವಾಗಿ ಈ ವೈರಸ್ ಸೋಂಕಿತ ಇಲಿಗಳ ಮಲ, ಮೂತ್ರ ಮತ್ತು ಲಾಲಾರಸದ ಮೂಲಕ ಮಾನವರಿಗೆ ಹರಡಬಹುದು ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಮನೆಗಳಲ್ಲಿ ಇಲಿಗಳಿರುವುದು ಸಾಮಾನ್ಯವಾದರೂ, ಇದರಿಂದಲೇ ವೈರಸ್ ಹರಡುತ್ತದೆ ಎಂಬುದಲ್ಲ. ಆದರೆ ಸ್ವಚ್ಛತೆಯ ಕೊರತೆ ಮತ್ತು ಇಲಿಗಳ ಹೆಚ್ಚಳ ಸೋಂಕಿನ ಅಪಾಯವನ್ನು ಹೆಚ್ಚಿಸಬಹುದು. ವೈದ್ಯಕೀಯವಾಗಿ “ಹಂಟಾವೈರಸ್ ಪಲ್ಮನರಿ ಸಿಂಡ್ರೋಮ್” ಎಂದು ಕರೆಯಲಾಗುವ ಈ ಸೋಂಕು ಮುಖ್ಯವಾಗಿ ಸೋಂಕಿತ ಇಲಿಗಳ ಸಂಪರ್ಕದಿಂದ…

Read More

‘ಅಪ್ಪಾ ನನ್ನನ್ನು ಬದುಕಿಸಿ’; ಫೋನ್ ಮಾಡಿದ 20 ನಿಮಿಷದಲ್ಲೇ ಯುವತಿ ಸಾವು – Kannada News | Gwalior woman dies Within Year Of Marriage her family alleges dowry harrasment

ಗ್ವಾಲಿಯರ್, ಮೇ 19: ಹೊಸದಾಗಿ ಮದುವೆಯಾಗಿದ್ದ ಯುವತಿಯೊಬ್ಬರು ತನ್ನನ್ನು ರಕ್ಷಿಸುವಂತೆ ತಂದೆಗೆ ಕರೆ ಮಾಡಿದ 20 ನಿಮಿಷಗಳಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗ್ವಾಲಿಯರ್​ನಲ್ಲಿ ನಡೆದಿದೆ. ವರದಕ್ಷಿಣೆ (Dowry) ಕಿರುಕುಳದಿಂದಾಗಿ ಈ ಸಾವು ಸಂಭವಿಸಿದೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. 21 ವರ್ಷದ ಯುವತಿ ಮದುವೆಯಾದ ಕೇವಲ 1 ವರ್ಷದೊಳಗೆ ಗ್ವಾಲಿಯರ್‌ನಲ್ಲಿರುವ ತನ್ನ ಗಂಡನ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇತ್ತೀಚೆಗೆ ಹೆಚ್ಚುತ್ತಿರುವ ವರದಕ್ಷಿಣೆ ಕಿರುಕುಳ ಪ್ರಕರಣ ಆತಂಕ ಹೆಚ್ಚಿಸಿದೆ. ಮೃತ ಯುವತಿಯನ್ನು ಪಾಲಕ್…

Read More

ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್ – Kannada News | DyCM DK Shivakumar Pays Last Respects to Senior Congress Leader Haji Syed Ziaullah

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ…

Read More

RR vs LSG Playing XI: ಪ್ರಮುಖ ಆಟಗಾರರು ಅಲಭ್ಯ: ಹೀಗಿದೆ ಪ್ಲೇಯಿಂಗ್ 11 – Kannada News | RR vs LSG Playing XI Rajasthan Royals vs Lucknow Super Giants Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ  ಯಶಸ್ವಿ ಜೈಸ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದಿಂದ ಆರ್​ಆರ್ ತಂಡದ ಕ್ಯಾಪ್ಟನ್ ರಿಯಾನ್ ಪರಾಗ್ ಹೊರಗುಳಿದಿದ್ದಾರೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೊಹಮ್ಮದ್ ಶಮಿ ಹಾಗೂ ಐಡೆನ್ ಮಾರ್ಕ್ರಾಮ್ ಕಾಣಿಸಿಕೊಂಡಿಲ್ಲ….

Read More

ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು? – Kannada News | Harihara panchamasali swamiji Vachanananda Shri POCSO Case investigation officer PSI Manjula transferred

ದಾವಣಗೆರೆ, (ಮೇ 19): ಹರಿಹರ (Harihara) ಪಂಚಮಸಾಲಿ ಪೀಠದ ವಚನಾನಂದಶ್ರೀ (Vachananand Shri) ವಿರುದ್ಧ ಫೋಕ್ಸೋ ಪ್ರಕರಣದ ತನಿಖೆ ಮುಂದುವರೆದಿದ್ದು, ಈಗಾಗಲೇ ಆರೋಪಿ ಸ್ಥಾನದಲ್ಲಿರುವ ವಚನಾನಂದ ಸ್ವಾಮೀಜಿಯನ್ನು ಎರಡು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದ ತನಿಖೆ ಚುರುಕೊಂಡಿರುವ ನಡುವೆ ತನಿಖಾಧಿಕಾರಿ ವರ್ಗಾವಣೆಯಾಗಿದೆ. ಹೌದು… ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್‌ನ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ಅವರನ್ನ ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ  (Davanagere) ಎಸ್‌ಪಿ H.T.ಶೇಖರ್ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶ ಪಂಚಮಸಾಲಿ ಪೀಠದ  ವಚನಾನಂದಶ್ರೀ ವಿರುದ್ಧದ…

Read More

Video: 3 ಗಂಟೆಗೂ ಹೆಚ್ಚು ಕಾಲ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿ, ಹೇಳಿದ್ದೇನು ನೋಡಿ – Kannada News | Bengaluru: Man stuck in Bengaluru traffic for over 3 hours

ಬೆಂಗಳೂರು, ಮೇ 19: ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್ ಹೀಗೆ ಹೇಳುತ್ತಿದ್ದಂತೆ ಕಣ್ಣ ಮುಂದೆ ಬರುವುದೇ ಬೆಂಗಳೂರು (Bengaluru). ಈ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ಹೊಸದೇನಲ್ಲ. ಆದರೆ ವ್ಯಕ್ತಿಯೊಬ್ಬರಿಗೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಹಿ ಅನುಭವವಾಗಿದೆ. ಸಂಜೆ 5:17 ಕ್ಕೆ ಬೆಳ್ಳಂದೂರಿನಿಂದ ಹೊರಟ್ರು ನಗರದ ಹೊರ ವರ್ತುಲ ರಸ್ತೆಯಲ್ಲಿ ಸಿಲುಕಿಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯನ್ನು ವಿವರಿಸಿದ್ದಾರೆ. ಈ ಪೋಸ್ಟ್ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ವರುಣ್ ರಂಗರಾಜನ್ (Varun Rangarajan) ಅವರು ಎಕ್ಸ್ ಪೋಸ್ಟ್‌ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡ…

Read More

ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್? ಹೊರ್ಮುಜ್ ಆಳದಲ್ಲಿರುವ ಅಂತರ್ಜಾಲ ಕೇಬಲ್​ಗೂ ಆಪತ್ತು

ನವದೆಹಲಿ, ಮೇ 19: ಇರಾನ್ ಮತ್ತು ಅಮೆರಿಕಾ ನಡುವಿನ ಯುದ್ಧ ಹಾಗೂ ಸದ್ಯದ ಬಿಕ್ಕಟ್ಟು ಜಗತ್ತಿನ ಇಂಟರ್ನೆಟ್‌ ಕಡಿತಕ್ಕೂ ಕಾರಣವಾಗುವ ಸಾಧ್ಯತೆ ಇದೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಜಗತ್ತಿನ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರದಾಳದಲ್ಲಿರುವ ಆಪ್ಟಿಕಲ್ ಫೈಬರ್ ಡೇಟಾ ಕೇಬಲ್‌ಗಳಿಗೆ ಸುಂಕ ವಿಧಿಸಲು ಇರಾನ್ ಚಿಂತನೆ ನಡೆಸುತ್ತಿದೆ. ಈ ಜಲಸಂಧಿಯು ಕೇವಲ ಕಚ್ಚಾ ತೈಲ ಸಾಗಣೆಯ ಮಾರ್ಗ ಮಾತ್ರವಲ್ಲದೆ, ಇಡೀ ಮಧ್ಯ ಪ್ರಾಚ್ಯದ ಡಿಜಿಟಲ್ ಮತ್ತು ಆರ್ಥಿಕ ಜೀವನಾಡಿಯಾಗಿದೆ. ಇಂಟರ್ನೆಟ್ ಕೇಬಲ್‌ಗಳ ಮೇಲೆ…

Read More

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್, ಗ್ಯಾಸ್ ಬಗ್ಗೆ ಎದ್ದಿರುವ ಅಂತೆ ಕಂತೆಗಳಿಗೆ ತೆರೆ – Kannada News | Fuel distribution continues without any restrictions across the State Clarified By Karnataka Oil Industry Coordinator

ಬೆಂಗಳೂರು, (ಮೇ 19): ತೈಲ ಮತ್ತು ಅನಿಲ ವಲಯದ ಮೇಲೆ ಪ್ರಸ್ತುತ ಪರಿಣಾಮ ಬೀರುತ್ತಿರುವ ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ, ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಸಿಪಿಎಲ್ ಮತ್ತು ಎಚ್‌ಪಿಸಿಎಲ್, ಕರ್ನಾಟಕದಾದ್ಯಂತ ಪೆಟ್ರೋಲ್ (MS), ಡೀಸೆಲ್ (HSD) ಮತ್ತು ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ನಿರಂತರ ಪೂರೈಕೆಯನ್ನು ಕಾಯ್ದುಕೊಂಡಿವೆ ಎಂದು ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ (IOCL, BPCL & HPCL) ಸಿದ್ಧಾರ್ಥ್ ಅಗರ್ವಾಲ್ ತಿಳಿಸಿದ್ದಾರೆ. ಮುಖ್ಯಾಂಶಗಳು ಯುದ್ಧದ ಪರಿಣಾಮ ಪೆಟ್ರೀಲ್-ಡೀಸೆಲ್ ಹಾಗೂ…

Read More