RR vs LSG IPL 2026 Live Score: ರಾಯಲ್ಸ್ vs ಸೂಪರ್ ಜೈಂಟ್ಸ್
ಇಂಡಿಯನ್ ಪ್ರೀಮಿಯರ್ ಲೀಗ್ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಆರ್ಆರ್ ಪಡೆ ಪ್ಲೇಆಫ್ಗೇರಬಹುದು. ಒಂದು ವೇಳೆ ಸೋತರೆ ಪ್ಲೇಆಫ್ಗೇರುವುದು ಕಷ್ಟಸಾಧ್ಯ. ಹೀಗಾಗಿ ಇಂದಿನ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು. ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು…