ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾ ‘ಬೆನ್ನಿ’: ಬದಲಾಯ್ತು ಗೆಟಪ್ – Kannada News | Nanda Loves Nanditha actress Swetha new movie Benny motion poster released
ನಟಿ ಶ್ವೇತಾ ಎಂದರೆ ತಕ್ಷಣಕ್ಕೆ ಯಾರಿಗೂ ಗೊತ್ತಾಗಲ್ಲ. ನಂದಿತಾ ಶ್ವೇತಾ (Nandita Swetha) ಎಂದರೆ ಅಭಿಮಾನಿಗಳಿಗೆ ಗೊತ್ತಾಗುತ್ತದೆ. ‘ನಂದಾ ಲವ್ಸ್ ನಂದಿತಾ’ ಸಿನಿಮಾದ ಶ್ವೇತಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಆ ಸಿನಿಮಾ ಮೂಲಕ ಸಿಕ್ಕಾಪಟ್ಟೆ ಖ್ಯಾತಿ ಪಡೆದ ಅವರು ಪರಭಾಷೆಯಲ್ಲೇ ಹೆಚ್ಚು ಬ್ಯುಸಿ ಆದರು. ಈಗ ಜಿಂಕೆಮರಿ ಶ್ವೇತಾ ಅವರು ಮತ್ತೆ ಕನ್ನಡ ಸಿನಿಮಾ ಮಾಡುತ್ತಿದ್ದಾರೆ. ಬರೋಬ್ಬರಿ 18 ವರ್ಷಗಳ ಬಳಿಕ ಅವರು ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾಗೆ ‘ಬೆನ್ನಿ’ (Benny)…