Headlines

ಪ್ರವಾಸಿಗರಿಗೆ ನಿರಾಸೆ: ಹವಾಮಾನ ವೈಪರಿತ್ಯ ಹಿನ್ನೆಲೆ ಉತ್ತರ ಕನ್ನಡದಲ್ಲಿ ಜಲಸಾಹಸ ಕ್ರೀಡೆಗೆ ನಿರ್ಬಂಧ – Kannada News | Monsoon Impact: Uttara Kannada Bans Water Sports and Tourist Boating for Safety

ಕಾರವಾರ, ಮೇ 19: ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನೀರಲ್ಲಿ ಮೋಜು ಮಸ್ತಿ ಮಾಡಲೆಂದೇ ಜಿಲ್ಲೆಗೆ ಹೆಚ್ಚಾಗಿ ಆಗಮಿಸುತ್ತಿದ್ದ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಬೀಚ್​​ನಲ್ಲಿ ಪ್ರೀವೆಡ್ಡಿಂಗ್ ಸೆಟ್ ಅಳವಡಿಕೆಗೂ ಬ್ರೇಕ್​​ ಹಾಕಲಾಗಿದೆ. ಮುಖ್ಯಾಂಶಗಳು ಹವಾಮಾನ ವೈಪರಿತ್ಯ…

Read More

ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ – Kannada News | Punjabi singer Inder Kaur kidnapped found dead in Ludhiana Canal Case Details

ಕಳೆದ 6 ದಿನಗಳ ಹಿಂದೆ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಅವರಿಗೆ ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಈಗ ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ (Punjabi Singer) ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಮೇ 13ರಂದು ರಾತ್ರಿ…

Read More

ನೀನು ಮದುವೆಯಾಗುತ್ತಿರುವ ಗಂಡು ನನ್ನಪ್ಪ; ವಧುವಿಗೆ ಕರೆಮಾಡಿ ಶಾಕ್ ಕೊಟ್ಟ ಯುವತಿ – Kannada News | The man you are marrying is my father little girl shocks bride in phone call

ಮೊರಾದಾಬಾದ್, ಮೇ 19: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಮದುವೆಯಾಗಿ, ಇಬ್ಬರು ಮಕ್ಕಳಾದ ಮೇಲೆ ಇನ್ನೊಂದು ಮದುವೆಯಾಗಲು (Wedding) ಪ್ಲಾನ್ ಮಾಡಿದ್ದರು. ಈ ಯೋಜನೆಯನ್ನು ಆತನ 2ನೇ ಮಗಳೇ ವಿಫಲಗೊಳಿಸಿದ್ದಾಳೆ. ಮೊರಾದಾಬಾದ್‌ನಲ್ಲಿ ಇಬ್ಬರು ಮಕ್ಕಳ ತಂದೆಯೊಬ್ಬರು ತಮ್ಮ ಮೊದಲ ಮದುವೆಯನ್ನು ಮುಚ್ಚಿಟ್ಟು ಮತ್ತೆ ಮದುವೆಯಾಗಲು ಮುಂದಾಗಿದ್ದರು. ಆದರೆ, ಮದುವೆ ಮೆರವಣಿಗೆಗೂ ಮುನ್ನ ಮಗಳು ವಧುವಿನ ಕುಟುಂಬಕ್ಕೆ ಕರೆ ಮಾಡಿ ಆತನ ಮದುವೆಯ ಪುರಾವೆಯನ್ನು ಕಳುಹಿಸಿದ್ದಳು. ಈ ವಿಷಯ ಪೊಲೀಸರಿಗೆ ಗೊತ್ತಾದ ಬಳಿಕ ಆರೋಪಿ…

Read More

ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್ – Kannada News | Residents Trapped Inside Home After Tree Uproots On A House At Pulkeshinagar In Bengaluru

ಬೆಂಗಳೂರು, (ಮೇ 19):  ಮನೆಯ ಮೇಲೆ  ಬೃಹತ್​ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಪುಲಕೇಶಿ ನಗರ ಬಳಿಯ ಫ್ರೆಜರ್​​ಟೌನ್​​​ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA…

Read More

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | Do you know what happens when you meditate for 10 minutes every day?

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಬಹುತೇಕ ಹೆಚ್ಚಿನವರು ಜಿಮ್‌, ವ್ಯಾಯಾಮದ ಮೊರೆ ಹೋಗ್ತಾರೆ. ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುವಂತೆ, ಇಂದಿನ ಈ ಬ್ಯುಸಿ ಜೀವನದಲ್ಲಿ ಒತ್ತಡದಿಂದ ಮುಕ್ತಿ ಪಡೆಯಲು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಧ್ಯಾನ (meditation) ಮಾಡಬೇಕು. ಹೌದು ಧ್ಯಾನ ನಮ್ಮ ಜೀವನದ ದೈನಂದಿನ ಭಾಗವಾಗಬೇಕು, ಏಕೆಂದರೆ ಇದು ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ನಮ್ಮ ಒಟ್ಟಾರೆ ಯೋಗಕ್ಷೇಮವನ್ನು ಚೆನ್ನಾಗಿರಿಸಲು ಉತ್ತೇಜನ ನೀಡುತ್ತದೆ. ಹಾಗಿದ್ರೆ ಪ್ರತಿನಿತ್ಯ 10…

Read More

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್ – Kannada News | Darshan met fis family in Jail with special permission spent half hour time

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್​​ಗೆ ಸಿಕ್ಕಿದ್ದ ಜಾಮೀನು ಕಳೆದ ವರ್ಷ ಆಗಸ್ಟ್​​ನಲ್ಲಿ ರದ್ದಾಗಿ ಅವರು ಮತ್ತೆ ಜೈಲು ಸೇರಿದ್ದು, ಆಗಿನಿಂದ ಈಗಿನ ವರೆಗೆ ಜೈಲಿನಲ್ಲಿದ್ದಾರೆ. ಇನ್ನೂ ಒಂದು ವರ್ಷ ಅವರು ಜಾಮೀನಿಗೆ ಅರ್ಜಿ ಸಹ ಹಾಕುವಂತಿಲ್ಲ. ಕುಟುಂಬವನ್ನು ಆಗಾಗ್ಗೆ ಭೇಟಿ ಮಾಡುತ್ತಿರುತ್ತಾರಾದರೂ ಅದು ಖಾಸಗಿ ಭೇಟಿ ಅಲ್ಲ, ಬದಲಿಗೆ ಪೊಲೀಸರ ಬೆಂಗಾವಲಿನಲ್ಲಿ ಸರಳುಗಳ ಆಚೆ-ಈಚೆ ನಿಂತು ನೋಡುವುದಷ್ಟೆ ಆಗಿತ್ತು. ಆದರೆ ಇಂದು (ಮೇ 19) ದರ್ಶನ್ ಸುಮಾರು ಹತ್ತು ತಿಂಗಳ ಬಳಿಕ ತಮ್ಮ…

Read More

ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳು ಪ್ರಕಟ – Kannada News | India Squad For Afghanistan Series

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆದರೆ ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಹೊಸ ಮುಖಗಳು: ಮಾನವ್ ಸುತಾರ್ (ಸ್ಪಿನ್ನರ್) ಗುರ್ನೂರ್ ಬ್ರಾರ್ (ವೇಗದ ಬೌಲರ್). ಏಕದಿನ ತಂಡದಲ್ಲಿ ಹೊಸ ಮುಖಗಳು: ಗುರ್ನೂರ್ ಬ್ರಾರ್ (ವೇಗದ ಬೌಲರ್) ಪ್ರಿನ್ಸ್ ಯಾದವ್ (ವೇಗದ ಬೌಲರ್) ಹರ್ಷ್…

Read More

Video: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು – Kannada News | Children playing with a stray dog, video goes viral

ಈ ಜಗತ್ತಿನಲ್ಲಿ ಎಲ್ಲ ಬಂಧಗಳನ್ನು ಮೀರಿದ ಸಂಬಂಧವೇ ಈ ಸ್ನೇಹ (friendship). ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೌದು, ಈ ಮೂಕ ಪ್ರಾಣಿಗಳ ಜತೆಗೆ ಸ್ನೇಹ ಬೆಳೆಸಿದರೆ ಅವುಗಳು ಜೀವನ ಪರ್ಯಂತ ಜತೆಗಿರುತ್ತವೆ. ಇದೀಗ ಪುಟಾಣಿಗಳು ರಸ್ತೆ ಬದಿಯಲ್ಲಿದ್ದ ಶ್ವಾನದ ಜತೆಗೆ ಆಟ ಆಡಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. md_royal_teams ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳ ಜತೆಗೆ ಶ್ವಾನದ ಸ್ನೇಹ ಸಂಬಂಧವನ್ನು ಕಾಣಬಹುದು. ರಸ್ತೆ ಬದಿಯಲ್ಲಿ ಕುಳಿತ…

Read More

ನಾಳೆ ಎಂದಿನಂತೆ ಬಸ್​​ ಸಂಚಾರ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು – Kannada News | KSRTC Bus Services Resume: Transport Workers Withdraw Strike After High Court Order

ಬೆಂಗಳೂರು, ಮೇ 19: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹಿಂಪಡೆದಿದ್ದಾರೆ. ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ತಿಳಿಸಿದ್ದಾರೆ. ನಾವು ಮುಷ್ಕರದ ಸಂಬಂಧ ಸರ್ಕಾರಕ್ಕೆ ಮೊದಲೇ ಮಾಹಿತಿ ಕೊಟ್ಟಿದ್ದೆವು. ಈ ನಡುವೆ ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ಮುಷ್ಕರ ಹಿಂದಕ್ಕೆ ಪಡೆಯಬೇಕು ಎಂದು ಕೋರ್ಟ್​​ ನಿರ್ದೇಶನ…

Read More

BBL 2026: ಭಾರತದಲ್ಲಿ ಬಿಗ್ ಬ್ಯಾಷ್ ಲೀಗ್..!

ಆಸ್ಟ್ರೇಲಿಯಾದ ಅತ್ಯಂತ ಜನಪ್ರಿಯ ಟಿ20 ಕ್ರಿಕೆಟ್ ಟೂರ್ನಿ ‘ಬಿಗ್ ಬ್ಯಾಷ್ ಲೀಗ್‘ನ (BBL) ಉದ್ಘಾಟನಾ ಪಂದ್ಯವನ್ನು ಭಾರತದಲ್ಲಿ ಆಯೋಜಿಲು ಕ್ರಿಕೆಟ್ ಆಸ್ಟ್ರೇಲಿಯಾ ಮುಂದಾಗಿದೆ. ಇದಕ್ಕಾಗಿ ಬಿಸಿಸಿಐ ಹಾಗೂ ತಮಿಳುನಾಡು ಕ್ರಿಕೆಟ್ ಸಂಸ್ಥೆ ಜೊತೆ ಕ್ರಿಕೆಟ್ ಆಸ್ಟ್ರೇಲಿಯಾ ಮಾತುಕತೆ ನಡೆಸಿದ್ದು, ಈ ವೇಳೆ ಬಿಸಿಸಿಐ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ವರದಿಯಾಗಿದೆ. ಚೆನ್ನೈನಲ್ಲಿ ಉದ್ಘಾಟನಾ ಪಂದ್ಯ: 2026-27ರ ಬಿಬಿಎಲ್ (BBL 16) ಸೀಸನ್‌ನ ಭರ್ಜರಿ ಉದ್ಘಾಟನಾ ಪಂದ್ಯವು ಭಾರತದಲ್ಲಿ ಆಯೋಜನೆಯಾಗಲಿದೆ. ಇದಕ್ಕಾಗಿ ತಮಿಳುನಾಡಿನ ಚೆನ್ನೈನಲ್ಲಿರುವ ಐತಿಹಾಸಿಕ ಎಂ.ಎ….

Read More