ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ: ಸಚಿವ ಕೆ.ಎಚ್. ಮುನಿಯಪ್ಪ – Kannada News | Minister K.H. Muniyappa Discusses Dalit CM Representation and Official Safety in Karnataka.

ಬೆಂಗಳೂರು,ಜ.15: ದಲಿತ ಸಮುದಾಯದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ಮತ್ತು ಹೈಕಮಾಂಡ್‌ನ ಪಾತ್ರ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಮುಖ್ಯಮಂತ್ರಿ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ಇದ್ದ ಆಸೆ, ಹೊಸದೇನಲ್ಲ ಎಂದರು. ಹೈಕಮಾಂಡ್ ಎಲ್ಲವನ್ನೂ ಅರ್ಥ ಮಾಡಿಕೊಂಡಿದೆ ಮತ್ತು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುನಿಯಪ್ಪ ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗಲೂ 80 ಸೀಟುಗಳನ್ನು ಪಡೆದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ…

Read More

ಟಿ20 ವಿಶ್ವಕಪ್​ಗೆ ಭಾರತ ತಂಡದ ಇಬ್ಬರು ಡೌಟ್ – Kannada News | Tilak Varma and Washington Sundar Doubtful for T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್. Source link

Read More

Video: ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದ ಮಾಯಾವತಿ – Kannada News | Smoke Disrupts Mayawati’s Press Meet in Lucknow

ಲಕ್ನೋ, ಜನವರಿ 15: ಲೈಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅರ್ಧಕ್ಕೆ ಪತ್ರಿಕಾಗೋಷ್ಠಿ ಮೊಟಕುಗೊಳಿಸಿ ತೆರಳಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಅವರು ಪಕ್ಷ ಮತ್ತು ಮೈತ್ರಿಕೂಟದ ಸಾಧನೆಗಳ ಬಗ್ಗೆ ಮಾತನಾಡುತ್ತಿದ್ದರು. ದೇಶದಲ್ಲಿ ಬಿಎಸ್ಪಿ ಚಳವಳಿಯನ್ನು ತಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ವಿವಿಧ ತಂತ್ರಗಳನ್ನು ಬಳಸುತ್ತಿವೆ ಎಂದು ಮಾಯಾವತಿ ಹೇಳಿದರು. ನಮ್ಮ ಪಕ್ಷವು ಯಾವಾಗಲೂ ಬ್ರಾಹ್ಮಣರಿಗೆ ಸರಿಯಾದ ಗೌರವವನ್ನು ನೀಡಿದೆ. ಬ್ರಾಹ್ಮಣರಿಗೆ ಯಾರ ದಾನವೂ ಅಗತ್ಯವಿಲ್ಲ. ಅವರನ್ನು ಬಿಜೆಪಿ, ಎಸ್‌ಪಿ ಅಥವಾ ಕಾಂಗ್ರೆಸ್…

Read More

ಬೆಂಗಳೂರು: ಅರ್ಧಕ್ಕೆ ಕಾಲೇಜು ಬಿಟ್ಟು ತಾಯಿ ಜತೆ ಆನ್‌ಲೈನ್ ವಂಚನೆಗಿಳಿದ ಮೊಹಮ್ಮದ್ ಉಜೈಫ್ – Kannada News | Bengaluru Online Fraud: How Youth Managed 4200 Bank Accounts in 24 Crore Scam

ಮೊಹಮ್ಮದ್ ಉಜೈಫ್ ಮತ್ತು ತಾಯಿ ಸಬಾನಾ ಅಬ್ದುಲ್ ಬೆಂಗಳೂರು, ಜ.15: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಇದೀಗ ಒಂದು ವರದಿ ಪ್ರಕಾರ, ಇಂತಹ ಕೃತ್ಯದಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕಾಲೇಜು ಅರ್ಧದಲ್ಲಿ ಬಿಟ್ಟು, ಇಂತಹ ಕೃತ್ಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇದೀಗ ವೇಗವಾಗಿ ಹಣ ಸಂಪಾದಿಸುವ ಭರದಲ್ಲಿ 22 ವರ್ಷದ ಯುವಕ ಪೊಲೀಸರ ( Uzaif cyber scam) ಅತಿಥಿಯಾಗಿದ್ದಾನೆ. ಪೊಲೀಸರು ನಡೆಸಿದ ಬೃಹತ್ ಸೈಬರ್…

Read More

ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ – Kannada News | Philanthropist Who Donated Rs 16 Lakh Silver Door to Prabhulinga Temple Brutally Murdered by Relatives in Bagalkot

ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಬಾಗಲಕೋಟೆ, ಜನವರಿ 15: ಬಾಗಲಕೋಟೆ (Bagalkot) ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂಬುದು ತಿಳಿದುಬಂದಿದೆ. ಬಾಗಲಕೋಟೆ ಜಿಲ್ಲೆ ತೇರದಾಳ ಮತ್ತು ರಬಕವಿಬನಹಟ್ಟಿ ಭಾಗದಲ್ಲಿ ದಾನಜ್ಜಿ ಎಂದೇ ಹೆಸರಾಗಿದ್ದ ಚಂದ್ರವ್ವ ನೀಲಗಿ ಅವರ ಕೊಲೆ ಸ್ಥಳೀರನ್ನು ಆಘಾತಕ್ಕೀಡು ಮಾಡಿದೆ. ತರಕಾರಿ ಮಾರಟ ಮಾಡಿ ಜೀವನ, ದಾನದಿಂದಲೇ…

Read More

ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು: ಪ್ರಯಾಣಿಕರು ಫುಲ್​​ ಖುಷ್​​ – Kannada News | Bengaluru Metro Yellow Line Boosts Connectivity with 7th Train, Frequency Now 10 Minutes

ಬೆಂಗಳೂರು, ಜನವರಿ 15: ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ 7ನೇ ರೈಲು ಸಂಚಾರ ಇಂದಿನಿಂದ ಆರಂಭಗೊಂಡಿದೆ. ಆ ಮೂಲಕ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಇದುವರೆಗೆ 13-15 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿದ್ದ ರೈಲುಗಳ ಸಮಯ  ಈಗ 10 ನಿಮಿಷಕ್ಕೆ ಇಳಿದಿದ್ದು, ದೈನಂದಿನ ಪ್ರಯಾಣಿಕರಿಗೆ ಖುಷಿ ತಂದಿದೆ. ಈ ಮಾರ್ಗದಲ್ಲಿ ಇದುವರೆಗೆ ಆರು ಮೆಟ್ರೋ ರೈಲುಗಳು ಮಾತ್ರ ಸಂಚಾರ ನಡೆಸುತ್ತಿದ್ದವು. 7ನೇ ರೈಲಿನ ಸೇರ್ಪಡೆಯಿಂದಾಗಿ, ರೈಲಿಗೆ ಪ್ರಯಾಣಿಕರು ಕಾಯಬೇಕಾದ ಸಮಯ ಇಳಿಕೆಯಾಗಿದೆ. ನಮ್ಮ ಮೆಟ್ರೋ ಒಟ್ಟು 16 ರೈಲುಗಳಿಗೆ ಆರ್ಡರ್…

Read More

ನಗರಸಭೆ ಪೌರಾಯುಕ್ತೆಗೆ ನಿಂದನೆ ಕೇಸ್​​: ರಾಜೀವ್​ ಗೌಡ ಪರ ಸಚಿವ ಮುನಿಯಪ್ಪ ಬ್ಯಾಟಿಂಗ್​ – Kannada News | Shidlaghatta Banner Row: Minister Muniyappa Says Accused Rajeev Gowda Is a Quiet Person

ಬೆಂಗಳೂರು, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ‘ಕೈ’ ಮುಖಂಡನಿಂದ ನಿಂದನೆ ವಿಚಾರ ಸಂಬಂಧ ಆರೋಪಿ ರಾಜೀವ ಗೌಡ ಪರ ಸಚಿವ ಕೆ. ಹೆಚ್. ಮುನಿಯಪ್ಪ ಬ್ಯಾಟಿಂಗ್​​ ಮಾಡಿದ್ದಾರೆ. ರಾಜೀವ್ ಗೌಡ ಸೌಮ್ಯ ಸ್ವಭಾವದವರಾಗಿದ್ದು, ಕರೆದು ಆತನಿಗೆ ಬುದ್ಧಿ ಹೇಳುತ್ತೇನೆ. ರಾಜಕೀಯದಲ್ಲಿರುವ ವ್ಯಕ್ತಿ ಶಾಂತ ಸ್ವಭಾವದಿಂದ ಇರಬೇಕು. ಅಧಿಕಾರದಲ್ಲಿ ಇರುವವರಿಗೆ ಯಾರೂ ಹೀಗೆ ಮಾತನಾಡಬಾರದು ಎಂದಿದ್ದಾರೆ. ಅಲ್ಲದೆ ಶಿಡ್ಲಘಟ್ಟದಲ್ಲಿ ಜೆಡಿಎಸ್​ನವರು ಈ ಹಿಂದೆ ಬ್ಯಾನರ್ ಹಾಕಿದಾಗ ತೆಗೆಸಿಲ್ಲ, ಆದರೆ ಈಗ ತೆಗೆದಿದ್ದಾರೆ ಅಂತಾ ರಾಜೀವ್ ಹೇಳ್ತಿದ್ದಾರೆ. ಆ…

Read More

ಸೈಟ್ ಒತ್ತುವರಿ ಪ್ರಕರಣ: ನ್ಯಾಯಾಲಯದಲ್ಲಿ ಯಶ್ ತಾಯಿಗೆ ಹಿನ್ನಡೆ

ನಟ ಯಶ್ (Yash) ಅವರ ತಾಯಿ ಅವರಿಗೆ ಸೇರಿದ್ದು ಎನ್ನಲಾಗಿದ್ದ ಸೈಟಿಗೆ ಕಟ್ಟಲಾಗಿದ್ದ ಕಾಂಪೌಂಡ್ ಅನ್ನು ಒಡೆದುಹಾಕಿದ್ದು ಇತ್ತೀಚೆಗೆ ಸುದ್ದಿ ಆಗಿತ್ತು. ಹಾಸನದಲ್ಲಿ ಯಶ್ ಅವರ ತಾಯಿ ಪುಷ್ಪ ಅವರಿಗೆ ಸೇರಿದ ಮನೆಗೆ ಹೊಂದಿಕೊಂಡಂತೆ 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಆದರೆ ಇದನ್ನು ಯಶ್ ತಾಯಿ ಖಂಡಿಸಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಹ ನೀಡಿದ್ದರು. ವಕೀಲರ ಸಹಾಯದಿಂದ…

Read More

ವಿಧಾನಸಭೆ ಚುನಾವಣೆಗೆ ಪ್ರತಾಪ್​​ ಸಿಂಹ ಸ್ಪರ್ಧೆ ಫಿಕ್ಸ್​​: ಕ್ಷೇತ್ರ ಯಾವುದು ಗೊತ್ತಾ? – Kannada News | Former MP Prathap Simha Declares He Is a BJP Ticket Aspirant from Mysuru’s Chamaraja Constituency

ಮೈಸೂರು, ಜನವರಿ 15: ಇತ್ತೀಚೆಗಷ್ಟೇ ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್​​ ಸಿಂಹ ತಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಘೋಷಣೆ ಮಾಡಿದ್ದಾರೆ. ಅಭ್ಯರ್ಥಿಗೂ ಆಕಾಂಕ್ಷಿಗೂ ವ್ಯತ್ಯಾಸ ಇದ್ದು, ವ್ಯತ್ಯಾಸ ಗೊತ್ತಿಲ್ಲದೆ ಕೆಲವರು ಮಾತನಾಡ್ತಿದ್ದಾರೆ. ಅಭ್ಯರ್ಥಿ ಯಾರು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ. ಮುಂದೆ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ. ಚಾಮರಾಜ ಕ್ಷೇತ್ರದ ಜನ ವಿದ್ಯಾವಂತ ಪ್ರತಿನಿಧಿ ಬಯಸುತ್ತಾರೆ. ವಾಸು, H.S. ಶಂಕರಲಿಂಗೇಗೌಡರ ಹಾದಿಯಲ್ಲಿ ತಾನು…

Read More

ಬಾಂಗ್ಲಾದೇಶ್ ಕ್ರಿಕೆಟ್​ನಲ್ಲಿ ಕೋಲಾಹಲ… ರಾಜೀನಾಮೆ ನೀಡಿದ್ರೆ ಮಾತ್ರ ಆಡ್ತೇವೆ! – Kannada News | Bangladesh Players demands resignation of Najmul Hasan

ಬಾಂಗ್ಲಾದೇಶ್ ಕ್ರಿಕೆಟ್​ ಬೋರ್ಡ್ ಸಂಕಷ್ಟದಿಂದ ಸಂಕಷ್ಟಕ್ಕೆ ಒಳಗಾಗುತ್ತಿದೆ. ಒಂದೆಡೆ ಟಿ20 ವಿಶ್ವಕಪ್​ ಪಂದ್ಯಗಳ ಸ್ಥಳಾಂತರಕ್ಕೆ  ಒತ್ತಾಯಿಸುತ್ತಿರುವ ಬಿಸಿಬಿಯ ಮನವಿಗೆ ಐಸಿಸಿ ಕ್ಯಾರೆ ಅನ್ನುತ್ತಿಲ್ಲ. ಮತ್ತೊಂಡೆ ಆಟಗಾರರಿಂದಲೇ ಬಿಸಿಬಿಗೆ ಒತ್ತಡ ಎದುರಾಗಿದೆ. ಅದು ಕೂಡ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಹಣಕಾಸು ಸಮಿತಿ ಅಧ್ಯಕ್ಷನ ರಾಜೀನಾಮೆ ಕೇಳುವ ಮೂಲಕ..! ಹೌದು, ಬಾಂಗ್ಲಾದೇಶ್ ಆಟಗಾರರು ಇದೀಗ ಬಿಸಿಬಿ ಹಣಕಾಸು ಸಮಿತಿ ಅಧ್ಯಕ್ಷ ನಜ್ಮುಲ್ ಹಸನ್ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಇತ್ತೀಚೆಗೆ ಮಾಜಿ ಆಟಗಾರ ತಮೀಮ್ ಇಕ್ಬಾಲ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ…

Read More