BBL 2026: ಭಾರತದಲ್ಲಿ ಬಿಗ್ ಬ್ಯಾಷ್ ಲೀಗ್..!
ಆಸ್ಟ್ರೇಲಿಯಾದ ಅತ್ಯಂತ ಜನಪ್ರಿಯ ಟಿ20 ಕ್ರಿಕೆಟ್ ಟೂರ್ನಿ ‘ಬಿಗ್ ಬ್ಯಾಷ್ ಲೀಗ್‘ನ (BBL) ಉದ್ಘಾಟನಾ ಪಂದ್ಯವನ್ನು ಭಾರತದಲ್ಲಿ ಆಯೋಜಿಲು ಕ್ರಿಕೆಟ್ ಆಸ್ಟ್ರೇಲಿಯಾ ಮುಂದಾಗಿದೆ. ಇದಕ್ಕಾಗಿ ಬಿಸಿಸಿಐ ಹಾಗೂ ತಮಿಳುನಾಡು ಕ್ರಿಕೆಟ್ ಸಂಸ್ಥೆ ಜೊತೆ ಕ್ರಿಕೆಟ್ ಆಸ್ಟ್ರೇಲಿಯಾ ಮಾತುಕತೆ ನಡೆಸಿದ್ದು, ಈ ವೇಳೆ ಬಿಸಿಸಿಐ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ವರದಿಯಾಗಿದೆ. ಚೆನ್ನೈನಲ್ಲಿ ಉದ್ಘಾಟನಾ ಪಂದ್ಯ: 2026-27ರ ಬಿಬಿಎಲ್ (BBL 16) ಸೀಸನ್‌ನ ಭರ್ಜರಿ ಉದ್ಘಾಟನಾ ಪಂದ್ಯವು ಭಾರತದಲ್ಲಿ ಆಯೋಜನೆಯಾಗಲಿದೆ. ಇದಕ್ಕಾಗಿ ತಮಿಳುನಾಡಿನ ಚೆನ್ನೈನಲ್ಲಿರುವ ಐತಿಹಾಸಿಕ ಎಂ.ಎ….