ಬೆಂಗಳೂರಿನ ಲಾಡ್ಜ್ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್ – Kannada News | Live Bullets Found in Bengaluru’s Hotel, Man Arrested for Leaving US Made Magazine in Room
ಲಾಡ್ಜ್ ನಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆImage Credit source: google Gemini ಬೆಂಗಳೂರು, ಮೇ 19: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ (Live bullet) ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ…