ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ – Kannada News | Snake rescue at Salman Khan home Galaxy Apartment video viral on social media
ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್ಹೌಸ್ನಲ್ಲಿ…